*ಸಾಸಿವೆ ಎಣ್ಣೆಯನ್ನು ಹೊಕ್ಕಳಿಗೆ ಹಾಕಿದರೆ ಮೊಣಕಾಲು ನೋವು ಕಡಿಮೆಯಾಗುವುದರಲ್ಲಿ ಸಂಶಯವಿಲ್ಲ
*ಸಾಸಿವೆ ಎಣ್ಣೆಯನ್ನು ಹೊಕ್ಕಳಿಗೆ ಹಾಕಿದರೆ ನಿಮ್ಮ ಮುಖವು ಕಾಂತಿಯಿಂದ ಹೊಳೆಯುತ್ತದೆ ಹಾಗೂ ಜೀರ್ಣಾಂಗ ವ್ಯವಸ್ಥೆ ಯಲ್ಲಿ ಸಾಕಷ್ಟು ಸುಧಾರಣೆ ಆಗುತ್ತದೆ.
*ಬೇವಿನ ಎಣ್ಣೆಯನ್ನು ಹೊಕ್ಕಳಿಗೆ ಹಚ್ಚಿದರೆ ಮೊಡವೆ ಸಮಸ್ಯೆ ಕಡಿಮೆಯಾಗುತ್ತದೆ.
*ಹೊಕ್ಕಳಿಗೆ ತೆಂಗಿನ ಎಣ್ಣೆ ಹಚ್ಚುವುದರಿಂದ ಹೊಟ್ಟೆ ನೋವು ಕಡಿಮೆಯಾಗುತ್ತದೆ ಹಾಗೂ ಇದು ಅಜೀರ್ಣ,ವಾಕರಿಕೆ ಮುಂತಾದ ಕಾಯಿಲೆಗಳಿಗೆ ಪರಿಹಾರ ನೀಡುತ್ತದೆ.
*ಬಾದಾಮಿ ಎಣ್ಣೆಯನ್ನು ಮಕ್ಕಳಿಗೆ ಹಾಕಿದ್ರೆ ಚರ್ಮವು ಕಾಂತಿಯನ್ನು ಪಡೆಯುತ್ತದೆ.
*ತೆಂಗಿನ ಎಣ್ಣೆ ಅಥವಾ ಆಲಿವ್ ಹೊಕ್ಕಳಿಗೆ ಹಚ್ಚಿದರೆ ಮುಖ್ಯವಾಗಿ ಮಹಿಳೆಯರಲ್ಲಿ ಹಾರ್ಮೋನುಗಳು ಸಮತೋಲನದಲ್ಲಿರುವಂತೆ ನೋಡಿಕೊಳ್ಳುತ್ತದೆ ಇದರಿಂದ ಗರ್ಭಧಾರಣೆಯ ಸಾಧ್ಯತೆಗಳು ಹೆಚ್ಚಾಗುತ್ತದೆ.
* ಎಣ್ಣೆಯನ್ನು ಹೊಕ್ಕಳಿಗೆ ಹಾಕುವುದರಿಂದ ತುಟಿಗಳು ಮೃದು ಹಾಗೂ ಗುಲಾಬಿ ಬಣ್ಣವನ್ನು ಪಡೆಯುತ್ತವೆ.
This article gives idea what all the benefits of putting 2 or 3 drops of oil to Bellybutton
ಆಯುರ್ವೇದವನ್ನು ಹಳೆಯ ಆರೋಗ್ಯ ವಿಜ್ಞಾನವೆಂದು ಪರಿಗಣಿಸಲಾಗಿದೆ. ಈಗ ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಇದನ್ನು ನಂಬುವವರು ಹೆಚ್ಚಾಗುತ್ತಿದ್ದಾರೆ. ಲೈಂಗಿಕತೆಯು ಜೀವನದ ಪ್ರಮುಖ…
ಯಾವುದೇ ಸಂಬಂಧವು ನಡೆಯಲು ಪರಸ್ಪರ ತಿಳವಳಿಕೆ ಬಹಳ ಮುಖ್ಯ. ಕೆಲವೊಮ್ಮೆ ಸಣ್ಣ ವಿಚಾರಗಳಿಗೆ ಸಂಬಂಧ ಮುರಿಯುತ್ತದೆ. ಸಂಬಂಧದಲ್ಲಿ ಜಗಳ ಬರುವುದು…
ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿಯಿಂದ ಅನೇಕ ಜನರು ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಿಂತೆ, ಆತಂಕದಿಂದ ಕೆಲವರು ರಾತ್ರಿ ಸರಿಯಾಗಿ ನಿದ್ರೆ…
ಇಂದಿನ ಸಮಯದಲ್ಲಿ ಮಹಿಳೆಯರು ತಮ್ಮ ಅನಗತ್ಯ ಗರ್ಭಧಾರಣೆಯನ್ನು ತಪ್ಪಿಸಲು ವಿವಿಧ ಕ್ರಮಗಳನ್ನು ಅಳವಡಿಸಿಕೊಳ್ಳಬಹುದು. ಮಾತ್ರೆಗಳು, ಕಾಪರ್ ಟೀ, ಚುಚ್ಚುಮದ್ದು ಹಲವು…
ಚಿಕ್ಕಮಕ್ಕಳು ತಿನ್ನಲು ಇಷ್ಟಪಡುವುದಿಲ್ಲ. ಅವರಿಗೆ ಹಸಿವಾಗದಿರುವುದೇ ಇದಕ್ಕೆ ಕಾರಣ. ಅವರು ಸರಿಯಾಗಿ ಆಹಾರ ಸೇವಿಸದಿದ್ದರೆ ಅವರಲ್ಲಿ ಪೌಷ್ಟಿಕಾಂಶದ ಕೊರತೆ ಉಂಟಾಗಿ…
ಹವಾಮಾನ ಬದಲಾದಂತೆ ನಮ್ಮ ದಿನಚರಿಗಳನ್ನು ಬದಲಿಸುವುದು ಅವಶ್ಯಕ. ಇದರಲ್ಲಿ ಆಹಾರ ಕ್ರಮ ಕೂಡ ಒಂದು. ಹಾಗಾಗಿ ಈಗಾಗಲೇ ಚಳಿಗಾಲ ಮುಗಿದು…