ಮಲಬದ್ಧತೆ ಇರುವವರು ವೆಸ್ಟರ್ನ್ ಟಾಯ್ಲೆಟ್ ಬಳಸಬಹುದೇ?

ಇತ್ತೀಚಿನ ದಿನಗಳಲ್ಲಿ ಕೆಟ್ಟ ಆಹಾರ ಪದ್ಧತಿಯಿಂದಾಗಿ ಹೆಚ್ಚಿನ ಜನರು ಮಲಬದ್ಧತೆ ಸಮಸ್ಯೆಗೆ ಒಳಗಾಗುತ್ತಿದ್ದಾರೆ. ಇದು ಮುಂದೆ ಪೈಲ್ಸ್ ಸಮಸ್ಯೆಗೆ ಕಾರಣವಾಗಬಹುದು. ಅಲ್ಲದೇ ಇವರು ಟಾಯ್ಲೆಟ್ ಹೋದಾಗ ಹೆಚ್ಚು ಒತ್ತಡ ಹಾಕಬೇಕಾಗುತ್ತದೆ. ಹಾಗಾಗಿ ಮಲಬದ್ಧತೆ ಸಮಸ್ಯೆ ಇರುವವರು ಇಂಡಿಯನ್ ಅಥವಾ ವೆಸ್ಟರ್ನ್ ಟಾಯ್ಲೆಟ್ ನಲ್ಲಿ ಯಾವುದನ್ನು ಬಳಸಿದರೆ ಒಳ್ಳೆಯದು ಎಂಬುದನ್ನು ತಿಳಿಯಿರಿ.

ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿರುವವರು ವೆಸ್ಟರ್ನ್ ಟಾಯ್ಲೆಟ್ ಬಳಕೆಯನ್ನು ಕಡಿಮೆ ಮಾಡಬೇಕಂತೆ. ಯಾಕೆಂದರೆ ಇದರಲ್ಲಿ ಕುಳಿತುಕೊಳ್ಳುವ ಭಂಗಿ ದೇಹಕ್ಕೆ ಸರಿಹೊಂದುವುದಿಲ್ಲ. ಇದರಿಂದ ತ್ಯಾಜ್ಯ ಸುಲಭವಾಗಿ ಹಾದುಹೋಗುವುದಿಲ್ಲ. ಇದರಿಂದ ಗುದನಾಳದಲ್ಲಿ ಸಮಸ್ಯೆ ಉಂಟಾಗುತ್ತದೆ.

ಆದರೆ ಇಂಡಿಯನ್ ಟಾಯ್ಲೆಟ್ ಅನ್ನು ಬಳಸುವುದು ತುಂಬಾ ಒಳ್ಳೆಯದು. ಇದು ಸ್ನಾಯುಗಳಿಗೆ ವಿಶ್ರಾಂತಿ ನೀಡುತ್ತದೆ. ಮತ್ತು ಇದರಿಂದ ಮಲವು ಸುಲಭವಾಗಿ ಹಾದು ಹೋಗುತ್ತದೆ. ಹಾಗೂ ಹೊಟ್ಟೆ ಸಂಪೂರ್ಣವಾಗಿ ಸ್ವಚ್ಛವಾಗುತ್ತದೆ.

Pavitra Shetty

Recent Posts

ಆಯುರ್ವೇದದ ಪ್ರಕಾರ ಯಾವ ಸಮಯದಲ್ಲಿ ಸೆಕ್ಸ್ ಮಾಡಬಾರದು ಎಂಬುದನ್ನು ತಿಳಿಯಿರಿ….!

ಆಯುರ್ವೇದವನ್ನು ಹಳೆಯ ಆರೋಗ್ಯ ವಿಜ್ಞಾನವೆಂದು ಪರಿಗಣಿಸಲಾಗಿದೆ. ಈಗ ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಇದನ್ನು ನಂಬುವವರು ಹೆಚ್ಚಾಗುತ್ತಿದ್ದಾರೆ. ಲೈಂಗಿಕತೆಯು ಜೀವನದ ಪ್ರಮುಖ…

1 month ago

ನಿಮ್ಮ ಸಂಗಾತಿಗೆ ಈ ವಿಷಯ ಹೇಳಿದರೆ ನಿಮ್ಮ ಸಂಬಂಧ ಮುರಿಯಬಹುದು…!

ಯಾವುದೇ ಸಂಬಂಧವು ನಡೆಯಲು ಪರಸ್ಪರ ತಿಳವಳಿಕೆ ಬಹಳ ಮುಖ್ಯ. ಕೆಲವೊಮ್ಮೆ ಸಣ್ಣ ವಿಚಾರಗಳಿಗೆ ಸಂಬಂಧ ಮುರಿಯುತ್ತದೆ. ಸಂಬಂಧದಲ್ಲಿ ಜಗಳ ಬರುವುದು…

1 month ago

ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿರುವವರು ರಾತ್ರಿಯ ವೇಳೆ ಈ ಜ್ಯೂಸ್ ಕುಡಿಯಿರಿ…!

ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿಯಿಂದ ಅನೇಕ ಜನರು ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಿಂತೆ, ಆತಂಕದಿಂದ ಕೆಲವರು ರಾತ್ರಿ ಸರಿಯಾಗಿ ನಿದ್ರೆ…

1 month ago

ಜನನ ನಿಯಂತ್ರಣ ಮಾತ್ರೆ ಮತ್ತು ಕಾಪರ್ ಟಿ ಯಲ್ಲಿ ಯಾವುದು ಉತ್ತಮ ಎಂಬುದು ತಿಳಿಬೇಕಾ…?

ಇಂದಿನ ಸಮಯದಲ್ಲಿ ಮಹಿಳೆಯರು ತಮ್ಮ ಅನಗತ್ಯ ಗರ್ಭಧಾರಣೆಯನ್ನು ತಪ್ಪಿಸಲು ವಿವಿಧ ಕ್ರಮಗಳನ್ನು ಅಳವಡಿಸಿಕೊಳ್ಳಬಹುದು. ಮಾತ್ರೆಗಳು, ಕಾಪರ್ ಟೀ, ಚುಚ್ಚುಮದ್ದು ಹಲವು…

1 month ago

ಚಿಕ್ಕ ಮಕ್ಕಳ ಹಸಿವನ್ನು ಹೆಚ್ಚಿಸಲು ಇವುಗಳನ್ನು ತಿನ್ನಲು ನೀಡಿ…!

ಚಿಕ್ಕಮಕ್ಕಳು ತಿನ್ನಲು ಇಷ್ಟಪಡುವುದಿಲ್ಲ. ಅವರಿಗೆ ಹಸಿವಾಗದಿರುವುದೇ ಇದಕ್ಕೆ ಕಾರಣ. ಅವರು ಸರಿಯಾಗಿ ಆಹಾರ ಸೇವಿಸದಿದ್ದರೆ ಅವರಲ್ಲಿ ಪೌಷ್ಟಿಕಾಂಶದ ಕೊರತೆ ಉಂಟಾಗಿ…

1 month ago

ಚಳಿಗಾಲದಲ್ಲಿ ಸೇವಿಸಿದ ಈ ಪದಾರ್ಥಗಳನ್ನು ಬೇಸಿಗೆಯಲ್ಲಿ ಸೇವಿಸಿದರೆ ಅಪಾಯ ಕಾಡಬಹುದು ಎಚ್ಚರ…!

ಹವಾಮಾನ ಬದಲಾದಂತೆ ನಮ್ಮ ದಿನಚರಿಗಳನ್ನು ಬದಲಿಸುವುದು ಅವಶ್ಯಕ. ಇದರಲ್ಲಿ ಆಹಾರ ಕ್ರಮ ಕೂಡ ಒಂದು. ಹಾಗಾಗಿ ಈಗಾಗಲೇ ಚಳಿಗಾಲ ಮುಗಿದು…

1 month ago