ಮಕ್ಕಳು ವಿಟಮಿನ್ ಬಿ12 ಕೊರತೆಯಿಂದ ಬಳಲುತ್ತಿದ್ದರೆ ಈ ಆಹಾರ ನೀಡಿ

ಮಕ್ಕಳಿಗೆ ಉತ್ತಮವಾದ, ಪೋಷಕಾಂಶಯುಕ್ತ ಆಹಾರವನ್ನು ನೀಡುವುದು ಅಗತ್ಯ. ಇಲ್ಲವಾದರೆ ಮಕ್ಕಳ ಬೆಳವಣಿಗೆಯಲ್ಲಿ ಸಮಸ್ಯೆಯಾಗುತ್ತದೆ. ಅಲ್ಲದೇ ಹೆಚ್ಚಿನ ಮಕ್ಕಳಲ್ಲಿ ವಿಟಮಿನ್ ಬಿ12 ಕೊರತೆ ಕಂಡುಬರುತ್ತದೆ. ಇದರಿಂದ ಹಲವು ಆರೋಗ್ಯ ಸಮಸ್ಯೆಗಳು ಕಾಡುತ್ತದೆ. ಹಾಗಾಗಿ ವಿಟಮಿನ್ ಬಿ12 ಕೊರತೆಯನ್ನು ನೀಗಿಸಲು ಈ ಆಹಾರವನ್ನು ಮಕ್ಕಳಿಗೆ ನೀಡಿ.

ಮೊಟ್ಟೆಗಳು : ಮೊಟ್ಟೆಯಲ್ಲಿ ವಿಟಮಿನ್ ಬಿ12 ಸಮೃದ್ಧವಾಗಿದೆ. ಅಲ್ಲದೇ ಮೊಟ್ಟೆಯಲ್ಲಿ ಪ್ರೋಟೀನ್, ವಿಟಮಿನ್ ಮತ್ತು ಖನಿಜಾಂಶಗಳು ಹೇರಳವಾಗಿದ್ದು, ಇದು ಮಕ್ಕಳ ಬೆಳವಣಿಗೆಗೆ ಸಹಕಾರಿ.

ಹಾಲಿನ ಉತ್ಪನ್ನಗಳು : ಇದಲ್ಲಿ ಕ್ಯಾಲ್ಸಿಯಂ, ಜೀವಸತ್ವಗಳು, ಮತ್ದತು ಪ್ರೋಟೀನ್ ಸಮೃದ್ಧವಾಗಿದೆ. ಇದು ಮಕ್ಕಳ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಹಾಗಾಗಿ ಮಕ್ಕಳಿಗೆ ಹೆಚ್ಚು ಹಾಲಿನ ಉತ್ಪನ್ನಗಳನ್ನು ನೀಡಿ.

ಚಿಕನ್-ಮಟನ್ ಲಿವರ್ : ಇದು ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗಿದೆ. ಇದರಲ್ಲಿ ಹಲವು ಪೋಷಕಾಂಶಗಳಿವೆ.

ಮೀನುಗಳು : ಸಾರ್ಡಿನ್ , ಟ್ಯೂನ್, ಸಾಲ್ಮನ್ ಮುಂತಾದ ಮೀನುಗಳನ್ನು ಮಕ್ಕಳಿಗೆ ನೀಡಿ. ಇದರಲ್ಲಿ ವಿಟಮಿನ್ ಬಿ12 ಸಮೃದ್ಧವಾಗಿದೆ. ಇದು ಮಕ್ಕಳ ಬೆಳವಣಿಗೆಗೆ ಸಹಕಾರಿಯಾಗಿದೆ.

Pavitra Shetty

Recent Posts

ಆಯುರ್ವೇದದ ಪ್ರಕಾರ ಯಾವ ಸಮಯದಲ್ಲಿ ಸೆಕ್ಸ್ ಮಾಡಬಾರದು ಎಂಬುದನ್ನು ತಿಳಿಯಿರಿ….!

ಆಯುರ್ವೇದವನ್ನು ಹಳೆಯ ಆರೋಗ್ಯ ವಿಜ್ಞಾನವೆಂದು ಪರಿಗಣಿಸಲಾಗಿದೆ. ಈಗ ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಇದನ್ನು ನಂಬುವವರು ಹೆಚ್ಚಾಗುತ್ತಿದ್ದಾರೆ. ಲೈಂಗಿಕತೆಯು ಜೀವನದ ಪ್ರಮುಖ…

1 month ago

ನಿಮ್ಮ ಸಂಗಾತಿಗೆ ಈ ವಿಷಯ ಹೇಳಿದರೆ ನಿಮ್ಮ ಸಂಬಂಧ ಮುರಿಯಬಹುದು…!

ಯಾವುದೇ ಸಂಬಂಧವು ನಡೆಯಲು ಪರಸ್ಪರ ತಿಳವಳಿಕೆ ಬಹಳ ಮುಖ್ಯ. ಕೆಲವೊಮ್ಮೆ ಸಣ್ಣ ವಿಚಾರಗಳಿಗೆ ಸಂಬಂಧ ಮುರಿಯುತ್ತದೆ. ಸಂಬಂಧದಲ್ಲಿ ಜಗಳ ಬರುವುದು…

1 month ago

ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿರುವವರು ರಾತ್ರಿಯ ವೇಳೆ ಈ ಜ್ಯೂಸ್ ಕುಡಿಯಿರಿ…!

ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿಯಿಂದ ಅನೇಕ ಜನರು ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಿಂತೆ, ಆತಂಕದಿಂದ ಕೆಲವರು ರಾತ್ರಿ ಸರಿಯಾಗಿ ನಿದ್ರೆ…

1 month ago

ಜನನ ನಿಯಂತ್ರಣ ಮಾತ್ರೆ ಮತ್ತು ಕಾಪರ್ ಟಿ ಯಲ್ಲಿ ಯಾವುದು ಉತ್ತಮ ಎಂಬುದು ತಿಳಿಬೇಕಾ…?

ಇಂದಿನ ಸಮಯದಲ್ಲಿ ಮಹಿಳೆಯರು ತಮ್ಮ ಅನಗತ್ಯ ಗರ್ಭಧಾರಣೆಯನ್ನು ತಪ್ಪಿಸಲು ವಿವಿಧ ಕ್ರಮಗಳನ್ನು ಅಳವಡಿಸಿಕೊಳ್ಳಬಹುದು. ಮಾತ್ರೆಗಳು, ಕಾಪರ್ ಟೀ, ಚುಚ್ಚುಮದ್ದು ಹಲವು…

1 month ago

ಚಿಕ್ಕ ಮಕ್ಕಳ ಹಸಿವನ್ನು ಹೆಚ್ಚಿಸಲು ಇವುಗಳನ್ನು ತಿನ್ನಲು ನೀಡಿ…!

ಚಿಕ್ಕಮಕ್ಕಳು ತಿನ್ನಲು ಇಷ್ಟಪಡುವುದಿಲ್ಲ. ಅವರಿಗೆ ಹಸಿವಾಗದಿರುವುದೇ ಇದಕ್ಕೆ ಕಾರಣ. ಅವರು ಸರಿಯಾಗಿ ಆಹಾರ ಸೇವಿಸದಿದ್ದರೆ ಅವರಲ್ಲಿ ಪೌಷ್ಟಿಕಾಂಶದ ಕೊರತೆ ಉಂಟಾಗಿ…

1 month ago

ಚಳಿಗಾಲದಲ್ಲಿ ಸೇವಿಸಿದ ಈ ಪದಾರ್ಥಗಳನ್ನು ಬೇಸಿಗೆಯಲ್ಲಿ ಸೇವಿಸಿದರೆ ಅಪಾಯ ಕಾಡಬಹುದು ಎಚ್ಚರ…!

ಹವಾಮಾನ ಬದಲಾದಂತೆ ನಮ್ಮ ದಿನಚರಿಗಳನ್ನು ಬದಲಿಸುವುದು ಅವಶ್ಯಕ. ಇದರಲ್ಲಿ ಆಹಾರ ಕ್ರಮ ಕೂಡ ಒಂದು. ಹಾಗಾಗಿ ಈಗಾಗಲೇ ಚಳಿಗಾಲ ಮುಗಿದು…

1 month ago