Weight loss: ತೂಕ ಇಳಿಸಿಕೊಳ್ಳಲು ‘ಜ್ಯೂಸ್’ ಗಳನ್ನು ಸೇವಿಸುತ್ತಿರುವವರು ಈ ವಿಚಾರ ತಿಳಿದಿರಿ

ತೂಕ ಇಳಿಸಲು ಆಹಾರ ಕ್ರಮಗಳನ್ನು ಪಾಲಿಸುವುದು ಅತಿ ಅವಶ್ಯಕ. ಇಲ್ಲವಾದರೆ ನಿಮಗೆ ತೂಕವನ್ನು ಸುಲಭವಾಗಿ ಇಳಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಹಾಗಾಗಿ ಕೆಲವರು ತೂಕ ಇಳಿಸಿಕೊಳ್ಳಲು ತರಕಾರಿ ಮತ್ತು ಹಣ್ಣಿನ ಜ್ಯೂಸ್ ಗಳನ್ನು ತಯಾರಿಸಿ ಸೇವಿಸುತ್ತಾರೆ. ಆದರೆ ಈ ಜ್ಯೂಸ್ ಗಳನ್ನು ಸೇವಿಸುವಾಗ ಕೆಲವು ಸಲಹೆಗಳನ್ನು ಪಾಲಿಸಿ.

 

ನೀವು ತೂಕ ಇಳಿಸಿಕೊಳ್ಳಲು ಜ್ಯೂಸ್ ಸೇವಿಸುವುದಾದರೆ ಒಂದು ಬಾರಿಗೆ 250 ಮಿಲಿ ಜ್ಯೂಸ್ ಗಳನ್ನು ಮಾತ್ರ ಸೇವಿಸಬೇಕು. ಇದಕ್ಕಿಂತ ಹೆಚ್ಚು ಜ್ಯೂಸ್ ಗಳನ್ನು ಸೇವಿಸಿದರೆ ಇದು ನಿಮ್ಮ ಕ್ಯಾಲೋರಿಗಳನ್ನು ಹೆಚ್ಚಿಸಿ ತೂಕ ಇಳಿಕೆಯಲ್ಲಿ ಸಮಸ್ಯೆಯನ್ನುಂಟು ಮಾಡುತ್ತದೆ.

 

ಹಾಗೇ ಜ್ಯೂಸ್ ಗಳಲ್ಲಿ ಸಕ್ಕರೆಗಳನ್ನು ಸೇರಿಸಬೇಡಿ. ಇದರಿಂದ ನಿಮ್ಮ ರಕ್ತದಲ್ಲಿ ಸಕ್ಕರೆ ಮಟ್ಟ ಹೆಚ್ಚಾಗಿ ಮಧುಮೇಹ ಸಮಸ್ಯೆ ಕಾಡಬಹುದು. ಹಾಗಾಗಿ ಜ್ಯೂಸ್ ಗಳಲ್ಲಿ ಸಕ್ಕರೆಯನ್ನು ಬಳಸಬೇಡಿ, ಮತ್ತು ಹೆಚ್ಚು ತರಕಾರಿ ಜ್ಯೂಸ್ ಗಳನ್ನು ಸೇವಿಸಿ. ಇದರಿಂದ ಬೇಗನೆ ತೂಕವನ್ನು ಇಳಿಸಿಕೊಳ್ಳಬಹುದು.

 

ಹಾಗೇ ಸರಿಯಾದ ಸಮಯದಲ್ಲಿ ಜ್ಯೂಸ್ ಗಳನ್ನು ಸೇವಿಸಿ. ನಿಮ್ಮ ದೈಹಿಕ ಚಟುವಟಿಕೆಯ ನಂತರ ಜ್ಯೂಸ್ ಗಳನ್ನು ಸೇವಿಸಿದರೆ ಸುಲಭವಾಗಿ ಜೀರ್ಣವಾಗುತ್ತದೆ. ಆದರೆ ರಾತ್ರಿ ಮಲಗುವ ಮುನ್ನ ಜ್ಯೂಸ್ ಸೇವಿಸಬೇಡಿ. ಆದರೆ ಬೆಳಿಗ್ಗೆ ಉಪಹಾರದಲ್ಲಿ ಸೇರಿಸಬಹುದು.

 

ಈ ಯೋಗದ ಮೂಲಕ ಯೂರಿಕ್ ಆಮ್ಲವನ್ನು ನಿಯಂತ್ರಿಸಬಹುದು

 

ಅಲ್ಲದೇ ಅನವಶ್ಯಕ ವಸ್ತುಗಳನ್ನು ಜ್ಯೂಸ್ ನಲ್ಲಿ ಸೇರಿಸಬೇಡಿ. ಇದರಿಂದ ಕ್ಯಾಲೋರಿ ಹೆಚ್ಚಾಗಿ ನಿಮ್ಮ ತೂಕ ಕಳೆದುಕೊಳ್ಳಲು ಕಷ್ಟವಾಗುತ್ತದೆ. ಹಾಗಾಗಿ ಬೆಣ್ಣೆ , ತೆಂಗಿನೆಣ್ಣೆ ಮುಂತಾದವುಗಳನ್ನು ಸೇರಿಸುವುದನ್ನು ತಪ್ಪಿಸಿ.

 

Points to remember while taking juices for weight loss

Lovelydunia Admin

Recent Posts

ಆಯುರ್ವೇದದ ಪ್ರಕಾರ ಯಾವ ಸಮಯದಲ್ಲಿ ಸೆಕ್ಸ್ ಮಾಡಬಾರದು ಎಂಬುದನ್ನು ತಿಳಿಯಿರಿ….!

ಆಯುರ್ವೇದವನ್ನು ಹಳೆಯ ಆರೋಗ್ಯ ವಿಜ್ಞಾನವೆಂದು ಪರಿಗಣಿಸಲಾಗಿದೆ. ಈಗ ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಇದನ್ನು ನಂಬುವವರು ಹೆಚ್ಚಾಗುತ್ತಿದ್ದಾರೆ. ಲೈಂಗಿಕತೆಯು ಜೀವನದ ಪ್ರಮುಖ…

1 month ago

ನಿಮ್ಮ ಸಂಗಾತಿಗೆ ಈ ವಿಷಯ ಹೇಳಿದರೆ ನಿಮ್ಮ ಸಂಬಂಧ ಮುರಿಯಬಹುದು…!

ಯಾವುದೇ ಸಂಬಂಧವು ನಡೆಯಲು ಪರಸ್ಪರ ತಿಳವಳಿಕೆ ಬಹಳ ಮುಖ್ಯ. ಕೆಲವೊಮ್ಮೆ ಸಣ್ಣ ವಿಚಾರಗಳಿಗೆ ಸಂಬಂಧ ಮುರಿಯುತ್ತದೆ. ಸಂಬಂಧದಲ್ಲಿ ಜಗಳ ಬರುವುದು…

1 month ago

ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿರುವವರು ರಾತ್ರಿಯ ವೇಳೆ ಈ ಜ್ಯೂಸ್ ಕುಡಿಯಿರಿ…!

ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿಯಿಂದ ಅನೇಕ ಜನರು ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಿಂತೆ, ಆತಂಕದಿಂದ ಕೆಲವರು ರಾತ್ರಿ ಸರಿಯಾಗಿ ನಿದ್ರೆ…

1 month ago

ಜನನ ನಿಯಂತ್ರಣ ಮಾತ್ರೆ ಮತ್ತು ಕಾಪರ್ ಟಿ ಯಲ್ಲಿ ಯಾವುದು ಉತ್ತಮ ಎಂಬುದು ತಿಳಿಬೇಕಾ…?

ಇಂದಿನ ಸಮಯದಲ್ಲಿ ಮಹಿಳೆಯರು ತಮ್ಮ ಅನಗತ್ಯ ಗರ್ಭಧಾರಣೆಯನ್ನು ತಪ್ಪಿಸಲು ವಿವಿಧ ಕ್ರಮಗಳನ್ನು ಅಳವಡಿಸಿಕೊಳ್ಳಬಹುದು. ಮಾತ್ರೆಗಳು, ಕಾಪರ್ ಟೀ, ಚುಚ್ಚುಮದ್ದು ಹಲವು…

1 month ago

ಚಿಕ್ಕ ಮಕ್ಕಳ ಹಸಿವನ್ನು ಹೆಚ್ಚಿಸಲು ಇವುಗಳನ್ನು ತಿನ್ನಲು ನೀಡಿ…!

ಚಿಕ್ಕಮಕ್ಕಳು ತಿನ್ನಲು ಇಷ್ಟಪಡುವುದಿಲ್ಲ. ಅವರಿಗೆ ಹಸಿವಾಗದಿರುವುದೇ ಇದಕ್ಕೆ ಕಾರಣ. ಅವರು ಸರಿಯಾಗಿ ಆಹಾರ ಸೇವಿಸದಿದ್ದರೆ ಅವರಲ್ಲಿ ಪೌಷ್ಟಿಕಾಂಶದ ಕೊರತೆ ಉಂಟಾಗಿ…

1 month ago

ಚಳಿಗಾಲದಲ್ಲಿ ಸೇವಿಸಿದ ಈ ಪದಾರ್ಥಗಳನ್ನು ಬೇಸಿಗೆಯಲ್ಲಿ ಸೇವಿಸಿದರೆ ಅಪಾಯ ಕಾಡಬಹುದು ಎಚ್ಚರ…!

ಹವಾಮಾನ ಬದಲಾದಂತೆ ನಮ್ಮ ದಿನಚರಿಗಳನ್ನು ಬದಲಿಸುವುದು ಅವಶ್ಯಕ. ಇದರಲ್ಲಿ ಆಹಾರ ಕ್ರಮ ಕೂಡ ಒಂದು. ಹಾಗಾಗಿ ಈಗಾಗಲೇ ಚಳಿಗಾಲ ಮುಗಿದು…

1 month ago