Kannada Duniya

ಸಂಧಿವಾತವು ಮಹಿಳೆಯರು ಮತ್ತು ಪುರುಷರ ಫಲವತ್ತತೆಯ ಮೇಲೆ ಪರಿಣಾಮ ಬೀರುತ್ತದೆಯೇ?

ಸಂಧಿವಾತವು ಸಾಮಾನ್ಯವಾಗಿ ಕಂಡುಬರುವಂತಹ ಕಾಯಿಲೆಯಾಗಿದೆ. ಇದನ್ನು ಔಷಧಿಗಳನ್ನು ತೆಗೆದುಕೊಳ್ಳುವ ಮೂಲಕ ನಿಯಂತ್ರಿಸಬಹುದು. ಸಂಧಿವಾತವು ಅನೇಕ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಹಾಗಾದ್ರೆ ಸಂಧಿವಾತವು ಮಹಿಳೆಯರು ಮತ್ತು ಪುರುಷರ ಫಲವತ್ತತೆಯ ಮೇಲೆ ಪರಿಣಾಮ ಬೀರುತ್ತದೆಯೇ? ಎಂಬುದನ್ನು ತಿಳಿಯಿರಿ.

ಈ ಬಗ್ಗೆ ಸಂಶೋಧನೆ ನಡೆಸಿದಾಗ ಸಂಧಿವಾತವು ಜನರ ಫಲವತ್ತೆಯ ಮೇಲೆ ಪರಿಣಾಮ ಬೀರುತ್ತದೆ ಎಂಬುದಾಗಿ ತಿಳಿದುಬಂದಿದೆ. ಇದು ಸಂತಾನೋತ್ಪತ್ತಿ ಅಂಗಗಳ ಮೇಲೆ ದಾಳಿ ಮಾಡುತ್ತದೆಯಂತೆ. ಸಂಧಿವಾತ ಸಮಸ್ಯೆ ಇರುವವರು ಅನೇಕ ಜನರು ಬಂಜೆತನದ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಅಲ್ಲದೇ ಅಲ್ಲದೇ ಅಡಿಸನ್ ಕಾಯಿಲೆಯಿಂದ ಕೂಡ ಬಂಜೆತನದ ಸಮಸ್ಯೆ ಕಾಡುತ್ತದೆಯಂತೆ. ಮೂತ್ರಜನಕಾಂಗದ ಗ್ರಂಥಿಗಳು ಸಾಕಷ್ಟು ಹಾರ್ಮೋನ್ ಗಳನ್ನು ಉತ್ಪಾದಿಸಲು ಸಾಧ್ಯವಾಗದಿದ್ದಾಗ ಅಡಿಸನ್ ಕಾಯಿಲೆ ಕಾಡುತ್ತದೆ. ಇದು ಕೂಡ ಸಂತಾನೋತ್ಪತ್ತಿ ಅಂಗಗಳ ಮೇಲೆ ಹಾನಿಯುಂಟುಮಾಡುತ್ತದೆಯಂತೆ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...