Kannada Duniya

ತೂಕ ನಷ್ಟಕ್ಕೆ ಜೀರಿಗೆ ಅಥವಾ ದನಿಯಾ ಬೀಜದಲ್ಲಿ ಯಾವುದು ಉತ್ತಮ?

ತೂಕ ಇಳಿಸಿಕೊಳ್ಳಲು ಜನರು ಆಹಾರ ಕ್ರಮಗಳನ್ನು ಪಾಲಿಸುತ್ತಾರೆ ಅದರ ಜೊತೆಗೆ ಪ್ರತಿದಿನ ವ್ಯಾಯಾಮಗಳನ್ನು ಮಾಡುತ್ತಾರೆ. ಹಾಗೇ ಕೆಲವರು ಕಷಾಯಗಳನ್ನು ಸೇವಿಸುತ್ತಾರೆ. ಆದರೆ ಜೀರಿಗೆ ಮತ್ತು ದನಿಯಾ ನೀರಿನಲ್ಲಿ ಯಾವುದು ತೂಕ ಇಳಿಕೆಗೆ ಪ್ರಯೋಜನಕಾರಿ ಎಂಬುದನ್ನು ತಿಳಿಯಿರಿ.

ಜೀರಿಗೆ ನೀರನ್ನು ಕುಡಿಯುವುದರಿಂದ ಜೀರ್ಣಕ್ರಿಯೆ ಉತ್ತಮವಾಗಿರುತ್ತದೆ. ಇದು ತೂಕ ನಷ್ಟಕ್ಕೆ ಉತ್ತಮವಾಗಿದೆ. ಇದು ದೇಹವನ್ನು ಡಿಟಾಕ್ಸ್ ಮಾಡುತ್ತದೆ. ಇದು ದೇಹದಲ್ಲಿರುವ ಕಲ್ಮಶಗಳನ್ನು ಹೊರಹಾಕುತ್ತದೆ.

ದನಿಯಾ ನೀರು ತೂಕ ನಷ್ಟಕ್ಕೆ ಸಹಕಾರಿ. ಇದು ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುತ್ತದೆ. ಇದರಲ್ಲಿ ದನಿಯಾದಲ್ಲಿ ಫಿನಾಲಿಕ್ ಸಂಯುಕ್ತಗಳನ್ನು ಹೊಂದಿರುತ್ತದೆ. ಇದು ಆರೋಗ್ಯಕರ ಕೊಬ್ಬನ್ನು ಹೀರಿಕೊಳ್ಳಲು ಸಹಾಯ ಮಾಡುತ್ತದೆ.

ತೂಕ ನಷ್ಟಕ್ಕೆ ಈ ಜೀರಿಗೆ ಮತ್ತು ದನಿಯಾ ಎರಡೂ ಸಹಕಾರಿಯಾಗಿದೆ. ಹಾಗಾಗಿ ಇವೆರಡನ್ನು ಮಿಕ್ಸ್ ಮಾಡಿ ಕಷಾಯ ತಯಾರಿಸಿ ಕುಡಿಯಿರಿ. ಇದು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...