
ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಹಬ್ಬಗಳಲ್ಲಿ ಗ್ರಹಗಳು ಸಂಚಾರದಿಂದ ಶುಭ, ಅಶುಭ ಯೋಗಗಳು ಸೃಷ್ಟಿಯಾಗುತ್ತದೆ. ಅದರಂತೆ ಸೆಪ್ಟೆಂಬರ್ 18ರಂದು ಗಣೇಶ ಚತುರ್ಥಿಯ ದಿನ 3 ಶುಭ ಯೋಗಗಳು ರಚನೆಯಾಗಲಿದೆ. ಇದರಿಂದ ಈ ರಾಶಿಯವರಿಗೆ ಒಳ್ಳೆಯದಾಗಲಿದೆಯಂತೆ.
ಮೇಷ ರಾಶಿ : ನಿಮಗೆ ಮಗುವಿನ ಕಡೆಯಿಂದ ಒಳ್ಳೆಯ ಸುದ್ದಿ ಸಿಗಲಿದೆ. ಸ್ಥಗಿತಗೊಂಡ ಕೆಲಸ ಪೂರ್ಣಗೊಳ್ಳಲಿದೆ. ನಿಮ್ಮ ಗೌರವ ಪ್ರತಿಷ್ಠೆ ಹೆಚ್ಚಾಗಲಿದೆ. ನೀವು ಹಠಾತ್ ಹಣದ ಲಾಭವನ್ನು ಪಡೆಯಬಹುದು.
ಮಿಥುನ ರಾಶಿ : ನಿಮ್ಮ ಅದೃಷ್ಟ ಹೆಚ್ಚಾಗಲಿದೆ. ನಿಮ್ಮ ಮಹತ್ವಾಕಾಂಕ್ಷೆಗಳು ಈಡೇರಲಿದೆ. ನಿಮ್ಮ ಆಸೆಗಳು ಈಡೇರಲಿದೆ. ನಿಮ್ಮ ಸಂಗಾತಿಯೊಂದಿಗೆ ನಿಮ್ಮ ಸಂಬಂಧ ಉತ್ತಮವಾಗಿರುತ್ತದೆ.
ಈ ರಾಶಿಯವರಿಗೆ ಚಿನ್ನ ಧರಿಸುವುದರಿಂದ ಸಾಕಷ್ಟು ತೊಂದರೆ ಎದುರಾಗಲಿದೆಯಂತೆ…!
ಮಕರ ರಾಶಿ : ವ್ಯವಹಾರದಲ್ಲಿ ವಿಶೇಷ ಪ್ರಯೋಜನವನ್ನು ಪಡೆಯುತ್ತೀರಿ. ನಿಮ್ಮ ಲಾಭಾಂಶ ಹೆಚ್ಚಾಗಲಿದೆ. ಉದ್ಯೋಗಸ್ಥರಿಗೆ ಬಡ್ತಿ ಸಿಗಲಿದೆ.