Kannada Duniya

ಶುಕ್ರ ಗ್ರಹ ಮಕರ ರಾಶಿಗೆ ಪ್ರವೇಶ; ಈ ರಾಶಿಯವರಿಗೆ ಒಳ್ಳೆಯದಾಗಲಿದೆ

ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಗ್ರಹಗಳು ಕಾಲಕಾಲಕ್ಕೆ ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಪ್ರವೇಶಿಸಲಿದೆ. ಅದರಂತೆ ಶುಕ್ರನು ಫೆಬ್ರವರಿ 12ರಂದು ಮಕರ ರಾಶಿಗೆ ಪ್ರವೇಶಿಸಲಿದ್ದಾನೆ. ಇದರಿಂದ ಈ ರಾಶಿಯವರಿಗೆ ಒಳ್ಳೆಯದಾಗಲಿದೆಯಂತೆ.

ಮೇಷ ರಾಶಿ : ನೀವು ಈ ಸಮಯದಲ್ಲಿ ಖ್ಯಾತಿ, ಪ್ರತಿಷ್ಠೆಯನ್ನು ಪಡೆಯುತ್ತೀರಿ. ನಿಮ್ಮ ಆರೋಗ್ಯ ಸುಧಾರಿಸಲಿದೆ. ನಿಮ್ಮ ಧೈರ್ಯ ಮತ್ತು ಶೌರ್ಯ ಹೆಚ್ಚಾಗಲಿದೆ. ನಿಮ್ಮ ಆತ್ಮವಿಶ್ವಾಸ ಕೂಡ ಹೆಚ್ಚಾಗಲಿದೆ. ನಿಮ್ಮ ಆದಾಯವು ಹೆಚ್ಚಾಗಲಿದೆ.

ಕಟಕ ರಾಶಿ : ನೀವು ಕೆಲಸ ಮತ್ತು ವ್ಯವಹಾರದಲ್ಲಿ ಲಾಭವನ್ನು ಪಡೆಯುತ್ತೀರಿ. ಅಲ್ಲದೇ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶಗಳು ಕೂಡಿಬರಲಿದೆ. ನೀವು ವಿದೇಶಕ್ಕೆ ಪ್ರಯಾಣಿಸುವ ಅವಕಾಶ ಸಿಗಬಹುದು.

ಸಿಂಹ ರಾಶಿ : ನಿಮ್ಮ ಬಾಕಿ ಕೆಲಸಗಳು ಪೂರ್ಣಗೊಳ್ಳಲಿದೆ. ನಿಮ್ಮ ಧೈರ್ಯ ಮತ್ತು ಶೌರ್ಯ ಹೆಚ್ಚಾಗಲಿದೆ. ನಿಮ್ಮವ್ಯಾಪಾರದಲ್ಲಿ ಅಭಿವೃದ್ಧಿಯನ್ನು ಕಾಣುತ್ತೀರಿ. ನೀವು ಯಾವುದೇ ಧಾರ್ಮಿಕ ಹಾಗೂ ಮಂಗಳಕರ ಕಾರ್ಯದಲ್ಲಿ ಭಾಗವಹಿಸಬಹುದು.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...