
ಗ್ರಹಗಳು ತನ್ನ ಸ್ಥಾನವನ್ನು ಬದಲಾಯಿಸಿದಾಗ ಅದರ ಪರಿಣಾಮ ಮನುಷ್ಯರ ಜೀವನದ ಮೇಲಾಗುತ್ತದೆ. ಅದರಂತೆ ಸೆಪ್ಟೆಂಬರ್ 17ರಂದು ಸೂರ್ಯನು ಕನ್ಯಾರಾಶಿಗೆ ಪ್ರವೇಶಿಸಲಿದ್ದಾನೆ. ಇದರಿಂದ ಈ ರಾಶಿಯವರಿಗೆ ಒಳ್ಳೆಯದಾಗಲಿದೆಯಂತೆ.
ಮೇಷ ರಾಶಿ : ನಿಮ್ಮ ಆರ್ಥಿಕ ಸ್ಥಿತಿ ಬದಲಾಗಲಿದೆ. ಹೊಸ ಆದಾಯದ ಮೂಲಗಳು ಹುಟ್ಟಿಕೊಳ್ಳಲಿದೆ. ಕುಟುಂಬದೊಂದಿಗೆ ಉತ್ತಮ ಸಮಯವನ್ನು ಕಳೆಯುತ್ತೀರಿ. ನೀವು ಜೀವನದಲ್ಲಿ ಸಂತೋಷವನ್ನು ಕಾಣುತ್ತೀರಿ.
ಮಿಥುನ ರಾಶಿ : ನಿಮ್ಮ ಸ್ಥಗಿತಗೊಂಡ ಕೆಲಸವು ಪೂರ್ಣಗೊಳ್ಳಲಿದೆ. ಸಂಗಾತಿಯೊಂದಿಗೆ ನೀವು ಉತ್ತಮ ಸಮಯವನ್ನು ಕಳೆಯುತ್ತೀರಿ. ಸಮಾಜದಲ್ಲಿ ನಿಮ್ಮ ಗೌರವ ಹೆಚ್ಚಾಗಲಿದೆ. ಕೆಲಸದ ಸ್ಥಳದಲ್ಲಿ ಪ್ರಶಂಸೆಯನ್ನು ಪಡೆಯುತ್ತೀರಿ.
ಈ ತಪ್ಪು ಮಾಡಿದರೆ ಲಕ್ಷ್ಮಿದೇವಿ ಕೋಪಗೊಳ್ಳುತ್ತಾರೆ….!
ತುಲಾ ರಾಶಿ : ನಿಮ್ಮ ಕನಸುಗಳು ನನಸಾಗಲಿದೆ. ವ್ಯವಹಾರದಲ್ಲಿ ಹೆಚ್ಚಿನ ಲಾಭವನ್ನು ಗಳಿಸುತ್ತೀರಿ. ಹೊಸ ಆದಾಯದ ಮೂಲಗಳು ತೆರೆಯಲಿವೆ. ನಿಮ್ಮ ಸ್ಥಗಿತಗೊಂಡ ಕೆಲಸ ಪೂರ್ಣಗೊಳ್ಳಲಿದೆ.