Kannada Duniya

ಹಣ ಸಂಬಂಧಿ ಸಮಸ್ಯೆಯನ್ನು ಪರಿಹರಿಸಿಕೊಳ್ಳಿ ಹಳದಿ ಅಕ್ಷತೆಯಿಂದ….!

ಸನಾತನ ಧರ್ಮದಲ್ಲಿ ಅಕ್ಷತೆಯಿಲ್ಲದೆ ಯಾವುದೇ ಪೂಜೆ ಮತ್ತು ಶುಭ ಕಾರ್ಯಗಳು ಪೂರ್ಣಗೊಳ್ಳುವುದಿಲ್ಲ. ಹಾಗಾಗಿ ಹಿಂದೂ ಧರ್ಮದಲ್ಲಿ ಅಕ್ಷತೆಗೆ ಹೆಚ್ಚಿನ ಮಹತ್ವವಿದೆ. ಹಾಗಾಗಿ ಈ ಅಕ್ಷತೆಯನ್ನು ಬಳಸಿ ನಿಮ್ಮ ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು.

ಗರುಡ ಪುರಾಣದಲ್ಲಿ ತಿಳಿಸಿದಂತೆ ಮರೆತು ಕೂಡ ಈ ಕೆಲಸವನ್ನು ಮಾಡಬೇಡಿ, ದೊಡ್ಡ ಪರಿಣಾಮ ಬೀರುತ್ತದೆ

ಅರಿಶಿನಕ್ಕೆ ಸ್ವಲ್ಪ ನೀರು ಮತ್ತು ಅಕ್ಕಿಯನ್ನು ಸೇರಿಸಿ ಮಿಕ್ಸ್ ಮಾಡಿದರೆ ಅಕ್ಷತೆಕಾಳು ರೆಡಿಯಾಗುತ್ತದೆ. ಇದನ್ನು ಕೆಂಪು ಬಣ್ಣದ ರೇಷ್ಮೆ ಬಟ್ಟೆಯಲ್ಲಿ ಕಟ್ಟಿಕೊಳ್ಳಿ. ಬಳಿಕ ಲಕ್ಷ್ಮಿ ದೇವಿಯ ಪಾದದ ಬಳಿ ಇಟ್ಟು ಪೂಜೆ ಮಾಡಿ. ಬಳಿಕ ಅದರಲ್ಲಿ 21 ಅಕ್ಷತೆಗಳನ್ನು ನಿಮ್ಮ ಪರ್ಸ್ ನಲ್ಲಿಡಿ. ಇದರಿಂದ ಹಣದ ಕೊರತೆ ನಿವಾರಣೆಯಾಗುತ್ತದೆ.

ಪೂಜಿಸುವಾಗ ನಿಮ್ಮ ಕೋರಿಕೆಗಳನ್ನು ಹೇಳಿಕೊಂಡು ದೇವರ ವಿಗ್ರಹಕ್ಕೆ ಅಕ್ಷತೆಯನ್ನು ಹಾಕಿದರೆ ನಿಮ್ಮ ಇಷ್ಟಾರ್ಥಗಳು ಈಡೇರುತ್ತದೆ.

ಪೂಜೆಯಲ್ಲಿ ಬಳಸಿದ ಅಕ್ಷತೆ ಉಳಿದಿದ್ದರೆ ಅದನ್ನು ಸೋಮವಾರದಂದು ಬಡವರಿಗೆ ಅಥವಾ ದೇವಸ್ಥಾನಕ್ಕೆ ದಾನ ಮಾಡಿ. ಇದರಿಂದ ನಿಮ್ಮ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...