Kannada Duniya

ಅಕ್ಟೋಬರ್ 30ರಂದು ರಾಹು-ಕೇತು ರಾಶಿ ಬದಲಾವಣೆ; ಈ ರಾಶಿಯವರಿಗೆ ಒಳ್ಳೆಯದಾಗಲಿದೆಯಂತೆ….!

ಜ್ಯೋತಿಷ್ಯಶಾಸ್ತ್ರದ ಪ್ರಕಾರ ಗ್ರಹಗಳು ತನ್ನ ಸ್ಥಾನವನ್ನು ಬದಲಾಯಿಸಿದಾಗ ಅದರ ಪರಿಣಾಮ ಮನುಷ್ಯರ ಜೀವನದ ಮೇಲಾಗುತ್ತದೆ. ಅದರಂತೆ ಅಕ್ಟೋಬರ್ 30ರಂದು ರಾಹು ಮೇಷ ರಾಶಿಯಿಂದ ಮೀನ ರಾಶಿಗೆ ಪ್ರವೇಶಿಸಲಿದೆ. ಹಾಗೇ ಕೇತು ತುಲಾ ರಾಶಿಯಿಂದ ಕನ್ಯಾರಾಶಿಗೆ ಪ್ರವೇಶಿಸಲಿದೆ. ಇದರಿಂದ ಈ 3 ರಾಶಿಯವರಿಗೆ ಒಳ್ಳೆಯದಾಗಲಿದೆಯಂತೆ.

ಮೇಷ ರಾಶಿ : ಈ ಸಮಯದಲ್ಲಿ ನೀವು ಉಳಿತಾಯ ಮಾಡುವಲ್ಲಿ ಯಶಸ್ವಿಯಾಗುತ್ತೀರಿ. ದೀರ್ಘಕಾಲ ಸ್ಥಗಿತಗೊಂಡ ನಿಮ್ಮ ಕಾರ್ಯ ಯಶಸ್ವಿಯಾಗಲಿದೆ. ಆದರೆ ನಿಮಗೆ ಅಪಘಾತ ಸಂಭವಿಸಬಹುದು ಎಚ್ಚರ.

ವೃಷಭ ರಾಶಿ : ನಿಮ್ಮ ಆದಾಯದಲ್ಲಿ ಹೆಚ್ಚಳವಾಗಲಿದೆ. ನೀವು ಆಕಸ್ಮಿಕವಾಗಿ ಧನ ಲಾಭವನ್ನು ಪಡೆಯುತ್ತೀರಿ. ನೀವು ಮನೆ ಮತ್ತು ಕೆಲಸದ ಸ್ಥಳದಲ್ಲಿ ಸಂತೋಷವಾಗಿರುತ್ತೀರಿ. ನೀವು ಕೇತುವಿನ ಬೆಂಬಲದಿಂದ ಅದೃಷ್ಟವನ್ನು ಪಡೆಯುತ್ತೀರಿ.

ಗುರುವಾರ ಈ ಕೆಲಸಗಳನ್ನು ಮಾಡಿದರೆ ಲಕ್ಷ್ಮೀದೇವಿ ಕೋಪಗೊಳ್ಳುತ್ತಾಳಂತೆ….!

ಮಿಥುನ ರಾಶಿ : ನೀವು ವ್ಯವಹಾರದಲ್ಲಿ ಉತ್ತಮ ಯಶಸ್ಸನ್ನು ಪಡೆಯುತ್ತೀರಿ. ಕೆಲಸದ ಕ್ಷೇತ್ರದಲ್ಲಿ ಪ್ರಗತಿಯನ್ನು ಪಡೆಯುತ್ತೀರಿ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...