Kannada Duniya

ಈ ವರ್ಷದ ಕೊನೆಯಲ್ಲಿ ಈ ರಾಶಿಯವರಿಗೆ ಒಳ್ಳೆಯದಾಗಲಿದೆಯಂತೆ….!

ಗ್ರಹಗಳು ತನ್ನ ಸ್ಥಾನವನ್ನು ಬದಲಾಯಿಸಿದಾಗ ಅದರ ಪರಿಣಾಮ ಮನುಷ್ಯರ ಜೀವನದ ಮೇಲಾಗುತ್ತದೆ. ಅದರಂತೆ ಡಿಸೆಂಬರ್ 31ರಂದು ಗುರು ಗ್ರಹವು ಮೇಷ ರಾಶಿಗೆ ಪ್ರವೇಶಿಸಲಿದೆ. ಇದರಿಂದ ಕೆಲವು ರಾಶಿಯವರಿಗೆ ಒಳ್ಳೆಯದಾಗಲಿದೆ. ಆ ರಾಶಿಚಕ್ರಗಳು ಯಾವುದೆಂಬುದನ್ನು ತಿಳಿದುಕೊಳ್ಳಿ.

ಕಟಕ ರಾಶಿ : ಗುರುವಿನ ಚಲನೆಯಿಂದ ನಿಮ್ಮ ಜೀವನದಲ್ಲಿ ಎದುರಾದ ಹಲವು ಸಮಸ್ಯೆಗಳು ನಿವಾರಣೆಯಾಗುತ್ತದೆ. ಉದ್ಯೋಗದಲ್ಲಿ ಎದುರಾದ ಸಮಸ್ಯೆಗಳು ದೂರವಾಗುತ್ತದೆ. ನೀವು ನಿಮ್ಮ ಜೀವನದ ಗುರಿಯನ್ನು ತಲುಪುತ್ತೀರಿ.

ಸಿಂಹ ರಾಶಿ : ನಿಮ್ಮ ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ನಿಮ್ಮ ಆರ್ಥಿಕ ಸ್ಥಿತಿ ಸುಧಾರಿಸಲಿದೆ. ನೀವು ಪರೀಕ್ಷೆ ಬರೆಯುತ್ತಿದ್ದರೆ ಅದರಿಂದ ಯಶಸ್ಸು ಗಳಿಸುತ್ತೀರಿ. ನಿಮ್ಮ ಮಕ್ಕಳಿಂದ ಸಂತೋಷದ ಸುದ್ಧಿ ಕೇಳಿಬರಲಿದೆ.

ಈ ರತ್ನವನ್ನು ಧರಿಸುವುದರಿಂದ ಉದ್ಯೋಗದಲ್ಲಿ ಏಳಿಗೆ ಕಾಣುತ್ತೀರಂತೆ

ಧನು ರಾಶಿ : ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ. ಸಮಾಜದಲ್ಲಿ ನಿಮಗೆ ಗೌರವ ಸಿಗಲಿದೆ. ನಿಮಗೆ ತಂದೆಯ ಸಂಪೂರ್ಣ ಬೆಂಬಲ ಸಿಗಲಿದೆ. ಕೆಲಸದ ಸ್ಥಳದಲ್ಲಿ ನಿಮಗೆ ಮೆಚ್ಚುಗೆ ಸಿಗಲಿದೆ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...