Kannada Duniya

ಕಟಕ ರಾಶಿಯಲ್ಲಿ ಬುಧಾದಿತ್ಯ ಯೋಗ ರಚನೆ; ಈ ರಾಶಿಯವರಿಗೆ ಒಳ್ಳೆಯದಾಗಲಿದೆಯಂತೆ….!

ಜ್ಯೋತಿಷ್ಯಶಾಸ್ತ್ರದ ಪ್ರಕಾರ ಗ್ರಹಗಳು ತಮ್ಮ ರಾಶಿ ಚಕ್ರವನ್ನು ಬದಲಾಯಿಸಿದಾಗ ಅದರ ಪರಿಣಾಮ ಮನುಷ್ಯರ ಜೀವನದ ಮೇಲಾಗುತ್ತದೆ. ಅದರಂತೆ. ಜುಲೈ 16ರಂದು ಸೂರ್ಯನು ಕಟಕ ರಾಶಿಗೆ ಪ್ರವೇಶಿಸಲಿದ್ದಾನೆ. ಈಗಾಗಲೇ ಕಟಕ ರಾಶಿಯಲ್ಲಿ ಬುಧನಿರುವ ಕಾರಣ ಕಟಕರಾಶಿಯಲ್ಲಿ ಬುಧ ಮತ್ತು ಸೂರ್ಯನ ಸಂಯೋಗದಿಂದ ಬುಧಾದಿತ್ಯ ಯೋಗ ರಚನೆಯಾಗಲಿದೆ. ಇದರಿಂದ ಈ ರಾಶಿಯವರಿಗೆ ಒಳ್ಳೆಯದಾಗಲಿದೆಯಂತೆ.

ಕನ್ಯಾರಾಶಿ : ನಿಮ್ಮ ಆದಾಯ ಹೆಚ್ಚಾಗಲಿದೆ. ನಿಮ್ಮ ಆರ್ಥಿಕ ಸ್ಥಿತಿ ಸುಧಾರಿಸಲಿದೆ. ವ್ಯಾಪಾರಿಗಳಿಗೆ ಈ ಸಮಯ ಒಳ್ಳೆಯದಾಗಲಿದೆ. ನಿಮ್ಮ ಮಗುವಿನ ಕಡೆಯಿಂದ ಒಳ್ಳೆಯ ಸುದ್ದಿ ಕೇಳಿಬರಲಿದೆ.

ಕಟಕ ರಾಶಿ : ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ. ನಿಮ್ಮ ವೈವಾಹಿಕ ಜೀವನ ಉತ್ತಮವಾಗಿರುತ್ತದೆ. ಅವಿವಾಹಿತರಿಗೆ ವಿವಾಹ ಸಂಬಂಧಗಳು ಬರಲಿವೆ.

ವಾಸ್ತು ಪ್ರಕಾರ, ಬಕೆಟ್ ಅನ್ನು ಬಾತ್ ರೂಂನಲ್ಲಿ ಹೀಗೆ ಇಡಬೇಡಿ….!

ಮೇಷ ರಾಶಿ : ನೀವು ವಾಹನ, ಆಸ್ತಿ ಖರೀದಿಸಬಹುದು. ನೀವು ಭೌತಿಕ ಸುಖಗಳನ್ನು ಪಡೆಯುತ್ತೀರಿ, ಉದ್ಯೋಗ ಬದಲಾಯಿಸುವವರಿಗೆ ಇದು ಉತ್ತಮ ಸಮಯ. ವಿದ್ಯಾರ್ಥಿಗಳಿಗೆ ಈ ಸಮಯದಲ್ಲಿ ಉತ್ತಮ ಸಾಧನೆಗಳನ್ನ ಮಾಡುತ್ತಾರೆ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...