ಕಟಕ ರಾಶಿಯಲ್ಲಿ ಸೂರ್ಯ-ಶುಕ್ರನ ಸಂಯೋಜನೆ; ಈ ರಾಶಿಯವರ ಭವಿಷ್ಯ ಬದಲಾಗಲಿದೆ…!

ಗ್ರಹಗಳ ರಾಶಿ ಬದಲಾವಣೆ, ಸಂಯೋಜನೆಯಾದಾಗ ಅದರ ಪರಿಣಾಮ ಮನುಷ್ಯರ ಜೀವನದ ಮೇಲಾಗುತ್ತದೆ. ಹಾಗಾಗಿ ಆಗಸ್ಟ್ ರಂದು ಕಟಕ ರಾಶಿಗೆ ಶುಕ್ರ ಪ್ರವೇಶಿಸಿದೆ. ಈಗಾಗಲೇ ಅಲ್ಲಿ ಸೂರ್ಯನಿದ್ದ ಕಾರಣ ಆ ಗ್ರಹದಲ್ಲಿ ಸೂರ್ಯ-ಶುಕ್ರನ ಸಂಯೋಜನೆ ಆಗಿದೆ. ಇದರಿಂದ ಈ ರಾಶಿಯವರಿಗೆ ಒಳ್ಳೆಯದಾಗಲಿದೆಯಂತೆ.

ತುಲಾ ರಾಶಿ : ನೀವು ವ್ಯಾಪಾರ ಮತ್ತು ಉದ್ಯೋಗದಲ್ಲಿ ಅಭಿವೃದ್ಧಿ ಕಾಣುತ್ತೀರಿ. ಉದ್ಯೋಗದಲ್ಲಿ ಬಡ್ತಿ ಪಡೆಯುತ್ತೀರಿ. ಕೆಲಸದ ಸ್ಥಳದಲ್ಲಿ ಪ್ರಶಂಸೆಗೆ ಒಳಗಾಗುತ್ತೀರಿ.

ಮಿಥುನ ರಾಶಿ : ನಿಮ್ಮ ಹಣ ಹೆಚ್ಚಾಗಲಿದೆ. ನಿಮಗೆ ಹಠಾತ್ ಲಾಭವಾಗಲಿದೆ. ಅಲ್ಲದೇ ವ್ಯವಹಾರದಲ್ಲಿ ಉತ್ತಮ ಲಾಭಗಳಿಸುತ್ತೀರಿ. ನೀವು ವೃತ್ತಿ ಜೀವನದಲ್ಲಿಯೂ ಯಶಸ್ಸನ್ನು ಕಾಣುತ್ತೀರಿ.

ನೀವು ಈ ಕ್ರಮಗಳನ್ನು ಪ್ರಯತ್ನಿಸಿದರೆ ಖಂಡಿತವಾಗಿಯೂ ಕೆಲಸದಲ್ಲಿ ಯಶಸ್ಸನ್ನು ಪಡೆಯುತ್ತೀರಿ…!

ಕನ್ಯಾ ರಾಶಿ : ನಿಮ್ಮ ಆದಾಯ ಹೆಚ್ಚಾಗಲಿದೆ. ನೀವು ಮಾಧ್ಯಮಗಳ ಮೂಲಕ ಹಣವನ್ನು ಗಳಿಸುತ್ತೀರಿ. ನೀವು ಭವಿಷ್ಯದಲ್ಲಿ ಉತ್ತಮ ಹಣವನ್ನು ಗಳಿಸುತ್ತೀರಿ. ನೀವು ಉತ್ತಮ ಲಾಭವನ್ನು ಪಡೆಯಬಹುದು.

Lovelydunia Admin

Recent Posts

ಆಯುರ್ವೇದದ ಪ್ರಕಾರ ಯಾವ ಸಮಯದಲ್ಲಿ ಸೆಕ್ಸ್ ಮಾಡಬಾರದು ಎಂಬುದನ್ನು ತಿಳಿಯಿರಿ….!

ಆಯುರ್ವೇದವನ್ನು ಹಳೆಯ ಆರೋಗ್ಯ ವಿಜ್ಞಾನವೆಂದು ಪರಿಗಣಿಸಲಾಗಿದೆ. ಈಗ ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಇದನ್ನು ನಂಬುವವರು ಹೆಚ್ಚಾಗುತ್ತಿದ್ದಾರೆ. ಲೈಂಗಿಕತೆಯು ಜೀವನದ ಪ್ರಮುಖ…

1 month ago

ನಿಮ್ಮ ಸಂಗಾತಿಗೆ ಈ ವಿಷಯ ಹೇಳಿದರೆ ನಿಮ್ಮ ಸಂಬಂಧ ಮುರಿಯಬಹುದು…!

ಯಾವುದೇ ಸಂಬಂಧವು ನಡೆಯಲು ಪರಸ್ಪರ ತಿಳವಳಿಕೆ ಬಹಳ ಮುಖ್ಯ. ಕೆಲವೊಮ್ಮೆ ಸಣ್ಣ ವಿಚಾರಗಳಿಗೆ ಸಂಬಂಧ ಮುರಿಯುತ್ತದೆ. ಸಂಬಂಧದಲ್ಲಿ ಜಗಳ ಬರುವುದು…

1 month ago

ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿರುವವರು ರಾತ್ರಿಯ ವೇಳೆ ಈ ಜ್ಯೂಸ್ ಕುಡಿಯಿರಿ…!

ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿಯಿಂದ ಅನೇಕ ಜನರು ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಿಂತೆ, ಆತಂಕದಿಂದ ಕೆಲವರು ರಾತ್ರಿ ಸರಿಯಾಗಿ ನಿದ್ರೆ…

1 month ago

ಜನನ ನಿಯಂತ್ರಣ ಮಾತ್ರೆ ಮತ್ತು ಕಾಪರ್ ಟಿ ಯಲ್ಲಿ ಯಾವುದು ಉತ್ತಮ ಎಂಬುದು ತಿಳಿಬೇಕಾ…?

ಇಂದಿನ ಸಮಯದಲ್ಲಿ ಮಹಿಳೆಯರು ತಮ್ಮ ಅನಗತ್ಯ ಗರ್ಭಧಾರಣೆಯನ್ನು ತಪ್ಪಿಸಲು ವಿವಿಧ ಕ್ರಮಗಳನ್ನು ಅಳವಡಿಸಿಕೊಳ್ಳಬಹುದು. ಮಾತ್ರೆಗಳು, ಕಾಪರ್ ಟೀ, ಚುಚ್ಚುಮದ್ದು ಹಲವು…

1 month ago

ಚಿಕ್ಕ ಮಕ್ಕಳ ಹಸಿವನ್ನು ಹೆಚ್ಚಿಸಲು ಇವುಗಳನ್ನು ತಿನ್ನಲು ನೀಡಿ…!

ಚಿಕ್ಕಮಕ್ಕಳು ತಿನ್ನಲು ಇಷ್ಟಪಡುವುದಿಲ್ಲ. ಅವರಿಗೆ ಹಸಿವಾಗದಿರುವುದೇ ಇದಕ್ಕೆ ಕಾರಣ. ಅವರು ಸರಿಯಾಗಿ ಆಹಾರ ಸೇವಿಸದಿದ್ದರೆ ಅವರಲ್ಲಿ ಪೌಷ್ಟಿಕಾಂಶದ ಕೊರತೆ ಉಂಟಾಗಿ…

1 month ago

ಚಳಿಗಾಲದಲ್ಲಿ ಸೇವಿಸಿದ ಈ ಪದಾರ್ಥಗಳನ್ನು ಬೇಸಿಗೆಯಲ್ಲಿ ಸೇವಿಸಿದರೆ ಅಪಾಯ ಕಾಡಬಹುದು ಎಚ್ಚರ…!

ಹವಾಮಾನ ಬದಲಾದಂತೆ ನಮ್ಮ ದಿನಚರಿಗಳನ್ನು ಬದಲಿಸುವುದು ಅವಶ್ಯಕ. ಇದರಲ್ಲಿ ಆಹಾರ ಕ್ರಮ ಕೂಡ ಒಂದು. ಹಾಗಾಗಿ ಈಗಾಗಲೇ ಚಳಿಗಾಲ ಮುಗಿದು…

1 month ago