Kannada Duniya

ಕುಂಭ ರಾಶಿಯಲ್ಲಿ ಸೂರ್ಯ-ಶುಕ್ರರ ಸಂಯೋಗ; ಈ ರಾಶಿಯವರಿಗೆ ಒಳ್ಳೆಯದಾಗಲಿದೆಯಂತೆ!

ಜ್ಯೋತಿಷ್ಯಶಾಸ್ತ್ರದ ಪ್ರಕಾರ ಫೆಬ್ರವರಿ 13ರಂದು ಸೂರ್ಯನು ಕುಂಭ ರಾಶಿಗೆ ಪ್ರವೇಶಿಸಲಿದ್ದಾನೆ. ಮಾರ್ಚ್ 7ರಂದು ಶುಕ್ರನು ಕುಂಭ ರಾಶಿಗೆ ಪ್ರವೇಶಿಸುತ್ತಾನೆ. ಇದರಿದ ಕುಂಭ ರಾಶಿಯಲ್ಲಿ ಸೂರ್ಯ ಮತ್ತು ಶುಕ್ರರ ಸಂಯೋಗವಾಗಲಿದೆ. ಇದರಿದ ಈ ರಾಶಿಯವರಿಗೆ ಒಳ್ಳೆಯದಾಗಲಿದೆಯಂತೆ.

ಮಕರ ರಾಶಿ : ನೀವು ಅನಿರೀಕ್ಷಿತ ಧನ ಲಾಭವನ್ನು ಪಡೆಯುತ್ತೀರಿ. ಉದ್ಯೋಗಿಗಳಿಗೆ ಹೊಸ ಅವಕಾಶಗಳು ಕೂಡಿ ಬರಲಿವೆ. ನಿಮ್ಮ ಆದಾಯದ ಮೂಲ ಹೆಚ್ಚಾಗಲಿದೆ. ನಿಮ್ಮ ಆಸೆಗಳು ಈಡೇರಲಿದೆ.

ತುಲಾ ರಾಶಿ : ನೀವು ನಿಮ್ಮ ಮಗುವಿಗೆ ಸಂಬಂಧಿಸಿದಂತೆ ಒಳ್ಳೆಯ ಸುದ್ದಿಯನ್ನು ಕೇಳುತ್ತೀರಿ. ನೀವು ಪ್ರಭಾವಿ ವ್ಯಕ್ತಿಯನ್ನು ಭೇಟಿಯಾಗುತ್ತೀರಿ. ನಿಮಗೆ ಹಠಾತ್ ಆರ್ಥಿಕ ಲಾಭವಾಗಲಿದೆ. ನಿಮ್ಮ ಪ್ರೇಮ ಸಂಬಂಧವು ಉತ್ತಮವಾಗಿ ಸಾಗಲಿದೆ.

ವೃಶ್ಚಿಕ ರಾಶಿ: ನೀವು ಭೌತಿಕ ಸುಖಗಳನ್ನು ಪಡೆಯುತ್ತೀರಿ. ನಿಮ್ಮ ಸೌರ್ಕಯಗಳು ಹೆಚ್ಚಾಗಲಿವೆ. ನೀವು ಈ ಸಮಯದಲ್ಲಿ ವಾಹನ ಅಥವಾ ಆಸ್ತಿಯನ್ನು ಖರೀದಿಸಬಹುದು. ನೀವು ವ್ಯವಹಾರದಲ್ಲಿ ಉತ್ತಮ ಲಾಭವನ್ನು ಪಡೆಯುತ್ತೀರಿ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...