Kannada Duniya

ಡಿಸೆಂಬರ್ 27ರಂದು ಮಂಗಳ ಧನು ರಾಶಿಗೆ ಪ್ರವೇಶ; ಈ ರಾಶಿಯವರಿಗೆ ಒಳ್ಳೆಯದಾಗಲಿದೆಯಂತೆ

ಜ್ಯೋತಿಷ್ಯಶಾಸ್ತ್ರದ ಪ್ರಕಾರ ಗ್ರಹಗಳು ತನ್ನ ರಾಶಿಚಕ್ರವನ್ನು ಆಗಾಗ ಬದಲಾಯಿಸುತ್ತಿರುತ್ತದೆ. ಇದರ ಪರಿಣಾಮ ಮನುಷ್ಯರ ಜೀವನದ ಮೇಲಾಗುತ್ತದೆ. ಅದರಂತೆ ಡಿಸೆಂಬರ್ 27ರಂದು ಮಂಗಳನು ಧನು ರಾಶಿಯನ್ನು ಪ್ರವೇಶಿಸಲಿದ್ದಾನೆ. ಇದರಿಂದ ಈ ರಾಶಿಯವರಿಗೆ ಒಳ್ಳೆಯದಾಗಲಿದೆಯಂತೆ.

ಮೇಷ ರಾಶಿ : ನಿಮ್ಮ ಅದೃಷ್ಟ ಹೆಚ್ಚಾಗಲಿದೆ. ಈ ಸಮಯದಲ್ಲಿ ನಿಮ್ಮ ಜೀವನದಲ್ಲಿ ಸಕರಾತ್ಮಕತೆ ಮೂಡಲಿದೆ. ನಿಮ್ಮ ಸ್ಥಗಿತಗೊಂಡ ಕೆಲಸ ಪೂರ್ಣವಾಗಲಿದೆ. ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ. ನಿಮ್ಮ ಕುಟುಂಬದಲ್ಲಿ ಶಾಂತಿ, ನೆಮ್ಮದಿ ಇರಲಿದೆ.

ತುಲಾ ರಾಶಿ : ಉದ್ಯೋಗ ಹುಡುಕುತ್ತಿರುವವರಿಗೆ ಅವಕಾಶ ಸಿಗಲಿದೆ. ನೀವು ಸಂಗಾತಿಯೊಂದಿಗೆ ಉತ್ತಮ ಸಮಯವನ್ನು ಕಳೆಯುತ್ತೀರಿ. ನೀವು ಶತ್ರುಗಳ ಮೇಲೆ ಪ್ರಾಬಲ್ಯವನ್ನು ಸಾಧಿಸುತ್ತೀರಿ. ವ್ಯವಹಾರದಲ್ಲಿ ಲಾಭವನ್ನು ಪಡೆಯುತ್ತೀರಿ.

ಧನು ರಾಶಿ : ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ. ದೀರ್ಘಕಾಲದಿಂದ ಸ್ಥಗಿತಗೊಂಡ ನಿಮ್ಮ ಕೆಲಸ ಪೂರ್ಣಗೊಳ್ಳಲಿದೆ. ಆರೋಗ್ಯದ ಬಗ್ಗೆ ಸ್ವಲ್ಪ ಜಾಗರೂಕರಾಗಿರಿ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...