Kannada Duniya

ತುಲಾ ರಾಶಿಯಲ್ಲಿ ಮಂಗಳ ಮತ್ತು ಕೇತುವಿನ ಸಂಯೋಜನೆ; ಈ ರಾಶಿಯವರ ಪ್ರತಿಷ್ಠೆ ಹೆಚ್ಚಾಗಲಿದೆಯಂತೆ….!

ಜ್ಯೋತಿಷ್ಯಶಾಸ್ತ್ರದ ಪ್ರಕಾರ ಗ್ರಹಗಳು ಸಂಯೋಜನೆಗೊಂಡಾಗ ಅದರ ಪರಿಣಾಮ ಮನುಷ್ಯರ ಜೀವನದ ಮೇಲಾಗುತ್ತದೆ. ಅದರಂತೆ ಅಕ್ಟೋಬರ್ 3ರಂದು ಮಂಗಳನು ತುಲಾ ರಾಶಿಗೆ ಪ್ರವೇಶಿಸಲಿದ್ದಾನೆ. ಈಗಾಗಲೇ ತುಲಾ ರಾಶಿಯಲ್ಲಿ ಕೇತುವಿದ್ದು, ಇವರ ಸಂಯೋಜನೆಯಿಂದ ಈ ರಾಶಿಯವರಿಗೆ ಒಳ್ಳೆಯದಾಗಲಿದೆಯಂತೆ.

ಕನ್ಯಾರಾಶಿ : ನೀವು ಆಕಸ್ಮಿಕವಾಗಿ ಹಣವನ್ನು ಪಡೆಯಬಹುದು. ನಿಮ್ಮ ಕೌಟುಂಬಿಕ ಸಮಸ್ಯೆಗಳು ದೂರವಾಗಲಿದೆ. ನೀವು ಕಳೆದುಕೊಂಡ ಹಣ ಮರಳಿ ಬರಲಿದೆ.

ಸಿಂಹ ರಾಶಿ : ನಿಮ್ಮ ಧೈರ್ಯ ಮತ್ತು ಶೌರ್ಯ ಹೆಚ್ಚಾಗಲಿದೆ. ಜನರೊಂದಿಗೆ ನಿಮ್ಮ ಸಂಬಂಧ ಉತ್ತಮವಾಗಿರಲಿದೆ. ನೀವು ವೃತ್ತಿ ಜೀವನದಲ್ಲಿ ಉತ್ತಮ ಅವಕಾಶಗಳನ್ನು ಪಡೆಯುತ್ತೀರಿ. ನಿಮ್ಮ ಆದಾಯ ಹೆಚ್ಚಾಗಲಿದೆ.

ನಿಮ್ಮ ಮದುವೆಗೆ ಜೀವನ ಸಂಗಾತಿ ಯಾವ ದಿಕ್ಕಿನಲ್ಲಿ ಸಿಗುತ್ತಾಳೆ ಎಂಬುದನ್ನು ರಾಶಿ ಮೂಲಕ ತಿಳಿಯಿರಿ…!

ಮಕರ ರಾಶಿ : ತಂದೆಯೊಂದಿಗೆ ನಿಮ್ಮ ಸಂಬಂಧ ಬಲವಾಗಿರಲಿದೆ. ಕುಟುಂಬದವರೊಂದಿಗಿನ ನಿಮ್ಮ ಸಂಬಂಧ ಸುಧಾರಿಸುತ್ತದೆ. ನೀವು ಉತ್ತಮ ಆದಾಯವನ್ನು ಪಡೆಯಬಹುದು. ನೀವು ಆಸ್ತಿ ಮತ್ತು ವಾಹನ ಖರೀದಿ ಮಾಡಬಹುದು.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...