Kannada Duniya

ನವರಾತ್ರಿಯಲ್ಲಿ ಈ ವಸ್ತುಗಳನ್ನು ಮನೆಗೆ ತನ್ನಿ…..!

ನವರಾತ್ರಿಯಂದು ನವದುರ್ಗೆಯರನ್ನು ಪೂಜಿಸಲಾಗುತ್ತದೆ. ಹಾಗಾಗಿ ಈ ಸಮಯ ಬಹಳ ಶುಭಕರವಾಗಿದೆ. ಈ ವೇಳೆ ದೇವಿಯ ಅನುಗ್ರಹ ಪಡೆಯಲು ಪೂಜೆ, ವ್ರತ, ಉಪವಾಸಗಳನ್ನು ಮಾಡುತ್ತಾರೆ. ಆದರೆ ನವರಾತ್ರಿಯಲ್ಲಿ ಈ ವಸ್ತುಗಳನ್ನು ಮನೆಗೆ ತಂದರೆ ದೇವಿಯ ಅನುಗ್ರಹ ದೊರೆಯುತ್ತದೆಯಂತೆ.

ವ್ಯಾಪಾರದಲ್ಲಿ ಪ್ರಗತಿ ಹೊಂದಲು ಬಯಸಿದ್ದರೆ ನವರಾತ್ರಿಯ ಸಮಯದಲ್ಲಿ ನಿಮ್ಮ ಅಂಗಡಿ ಅಥವಾ ಕಚೇರಿಯಲ್ಲಿ ಲಕ್ಷ್ಮಿ ದೇವಿಯ ಫೋಟೊ ತಂದು ಇಟ್ಟುಕೊಳ್ಳಿ. ಇದರಿಂದ ನಿಮ್ಮ ವ್ಯಾಪಾರದಲ್ಲಿ ಅಭಿವೃದ್ಧಿಯಾಗುತ್ತದೆ.

ಹಣಕಾಸಿನ ಬಿಕ್ಕಟ್ಟವನ್ನು ದೂರಮಾಡಲು ನವರಾತ್ರಿಯ ಸಮಯದಲ್ಲಿ ಲಕ್ಷ್ಮಿ ಗಣೇಶನ ಚಿತ್ರವನ್ನು ಒಳಗೊಂಡ ಬೆಳ್ಳಿ ಅಥವಾ ಚಿನ್ನದ ನಾಣ್ಯವನ್ನು ತಂದು ಅದನ್ನು ಮನೆಯಲ್ಲಿಟ್ಟು ಪೂಜಿಸಿ.

ಈ ರಾಶಿಯವರು ಆಕರ್ಷಕವಾದ ಮತ್ತು ಬಲವಾದ ವ್ಯಕ್ತಿತ್ವವನ್ನು ಹೊಂದಿರುತ್ತಾರೆ

ಮನೆಯಲ್ಲಿ ಜಗಳವಾಡುವುದನ್ನು ನಿಲ್ಲಿಸಲು ನವರಾತ್ರಿಯ ಸಮಯದಲ್ಲಿ ತಾಯಿಗೆ ಹದಿನಾರು ಅಲಂಕಾರಗಳನ್ನು ಮಾಡಲಾಗುತ್ತದೆ. ಹಾಗಾಗಿ ಮನೆಯಲ್ಲಿ ದೇವಿಯ ಫೋಟೊಗೆ ಪೂಜೆ ಮಾಡಿ ತುಪ್ಪದ ದೀಪ ಹಚ್ಚಿ 16 ಅಲಂಕಾರಿಕ ಸಾಮಾಗ್ರಿಗಳನ್ನು ತಂದು ಅರ್ಪಿಸಿ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...