ನವೆಂಬರ್ 16ರಂದು ಸೂರ್ಯ ವೃಶ್ಚಿಕ ರಾಶಿಗೆ ಸಾಗಲಿದ್ದು, ಈ ರಾಶಿಯವರಿಗೆ ಲಾಭದಾಯಕವಾಗಲಿದೆ…!

ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಗ್ರಹಗಳು ತಮ್ಮ ಸ್ಥಾನವನ್ನು ಬದಲಾಯಿಸಿದಾಗ ಅದರ ಪರಿಣಾಮ ಮನುಷ್ಯರ ಜೀವನದ ಮೇಲಾಗುತ್ತದೆ. ಅದರಂತೆ ನವೆಂಬರ್ 16ರಂದು ಸೂರ್ಯನು ವೃಶ್ಚಿಕ ರಾಶಿಗೆ ಸಾಗಲಿದ್ದಾನೆ. ಇದರಿಂದ ಈ ರಾಶಿಯವರಿಗೆ ಒಳ್ಳೆಯದಾಗಲಿದೆಯಂತೆ.

ಮಿಥುನ ರಾಶಿ: ಸ್ಫರ್ಧಾತ್ಮಕ ಪರೀಕ್ಷೆ ಬರೆಯುವವರಿಗೆ ಇದು ಉತ್ತಮ ಸಮಯ. ಸರ್ಕಾರಿ ಕೆಲಸ ಹುಡುಕುವವರು ಯಶಸ್ವಿಯಾಗುತ್ತಾರೆ. ಈಗಾಗಲೇ ಉದ್ಯೋಗ ಮಾಡುವವರಿಗೆ ಲಾಭದಾಯಕವಾಗಲಿದೆ.

ಕಟಕ ರಾಶಿ : ವಿದ್ಯಾರ್ಥಿಗಳಿಗೆ ಒಳ್ಳೆಯದಾಗಲಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ. ಕೆಲಸದ ಸ್ಥಳದಲ್ಲಿ ಕಠಿಣ ಪರಿಶ್ರಮದಿಂದ ಉತ್ತಮ ಫಲ ಸಿಗಲಿದೆ.

ಸಿಂಹ ರಾಶಿ : ಆಸ್ತಿಗೆ ಸಂಬಂಧಿಸಿದ ವ್ಯಾಪಾರದಲ್ಲಿ ಪ್ರಗತಿ ಕಾಣುತ್ತೀರಿ. ನೀವು ಭೌತಿಕ ಸುಖವನ್ನು ಪಡೆಯುತ್ತೀರಿ.
ತುಲಾ ರಾಶಿ : ಹಣವನ್ನು ಗಳಿಸಲು ಅನೇಕ ಅವಕಾಶಗಳನ್ನು ಪಡೆಯುತ್ತೀರಿ. ನೀವು ಕುಟುಂಬದ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ.

chanakya niti : ಯೌವನದಲ್ಲಿ ಇಂತಹ ಅಭ್ಯಾಸದಿಂದ ದೂರವಿರಿ, ಇಲ್ಲವಾದರೆ ಜೀವನ ನಾಶವಾಗುತ್ತದೆಯಂತೆ….!

ವೃಶ್ಚಿಕ ರಾಶಿ : ನೀವು ಕೆಲಸದ ಮೂಲಕ ಜನಪ್ರಿಯತೆಯನ್ನು ಪಡೆಯುತ್ತೀರಿ. ಸಾಮಾಜಿಕ ಪ್ರತಿಷ್ಠೆಯು ಹೆಚ್ಚಾಗಬಹುದು. ನೀವು ಆರೋಗ್ಯದ ಬಗ್ಗೆ ಮಾತ್ರ ಜಾಗೃತೆವಹಿಸಿ.

ಕುಂಭ ರಾಶಿ : ನೀವು ವೃತ್ತಿಯಲ್ಲಿ ಬಡ್ತಿಯನ್ನು ಪಡೆಯುತ್ತೀರಿ. ಕೆಲಸದ ಸ್ಥಳದಲ್ಲಿ ಪ್ರಶಂಸೆಯನ್ನು ಪಡೆಯುತ್ತೀರಿ. ಹಣಕಾಸಿನ ಸ್ಥಿತಿ ಉತ್ತಮವಾಗಿರಲಿದೆ.

Lovelydunia Admin

Recent Posts

ಆಯುರ್ವೇದದ ಪ್ರಕಾರ ಯಾವ ಸಮಯದಲ್ಲಿ ಸೆಕ್ಸ್ ಮಾಡಬಾರದು ಎಂಬುದನ್ನು ತಿಳಿಯಿರಿ….!

ಆಯುರ್ವೇದವನ್ನು ಹಳೆಯ ಆರೋಗ್ಯ ವಿಜ್ಞಾನವೆಂದು ಪರಿಗಣಿಸಲಾಗಿದೆ. ಈಗ ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಇದನ್ನು ನಂಬುವವರು ಹೆಚ್ಚಾಗುತ್ತಿದ್ದಾರೆ. ಲೈಂಗಿಕತೆಯು ಜೀವನದ ಪ್ರಮುಖ…

1 month ago

ನಿಮ್ಮ ಸಂಗಾತಿಗೆ ಈ ವಿಷಯ ಹೇಳಿದರೆ ನಿಮ್ಮ ಸಂಬಂಧ ಮುರಿಯಬಹುದು…!

ಯಾವುದೇ ಸಂಬಂಧವು ನಡೆಯಲು ಪರಸ್ಪರ ತಿಳವಳಿಕೆ ಬಹಳ ಮುಖ್ಯ. ಕೆಲವೊಮ್ಮೆ ಸಣ್ಣ ವಿಚಾರಗಳಿಗೆ ಸಂಬಂಧ ಮುರಿಯುತ್ತದೆ. ಸಂಬಂಧದಲ್ಲಿ ಜಗಳ ಬರುವುದು…

1 month ago

ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿರುವವರು ರಾತ್ರಿಯ ವೇಳೆ ಈ ಜ್ಯೂಸ್ ಕುಡಿಯಿರಿ…!

ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿಯಿಂದ ಅನೇಕ ಜನರು ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಿಂತೆ, ಆತಂಕದಿಂದ ಕೆಲವರು ರಾತ್ರಿ ಸರಿಯಾಗಿ ನಿದ್ರೆ…

1 month ago

ಜನನ ನಿಯಂತ್ರಣ ಮಾತ್ರೆ ಮತ್ತು ಕಾಪರ್ ಟಿ ಯಲ್ಲಿ ಯಾವುದು ಉತ್ತಮ ಎಂಬುದು ತಿಳಿಬೇಕಾ…?

ಇಂದಿನ ಸಮಯದಲ್ಲಿ ಮಹಿಳೆಯರು ತಮ್ಮ ಅನಗತ್ಯ ಗರ್ಭಧಾರಣೆಯನ್ನು ತಪ್ಪಿಸಲು ವಿವಿಧ ಕ್ರಮಗಳನ್ನು ಅಳವಡಿಸಿಕೊಳ್ಳಬಹುದು. ಮಾತ್ರೆಗಳು, ಕಾಪರ್ ಟೀ, ಚುಚ್ಚುಮದ್ದು ಹಲವು…

1 month ago

ಚಿಕ್ಕ ಮಕ್ಕಳ ಹಸಿವನ್ನು ಹೆಚ್ಚಿಸಲು ಇವುಗಳನ್ನು ತಿನ್ನಲು ನೀಡಿ…!

ಚಿಕ್ಕಮಕ್ಕಳು ತಿನ್ನಲು ಇಷ್ಟಪಡುವುದಿಲ್ಲ. ಅವರಿಗೆ ಹಸಿವಾಗದಿರುವುದೇ ಇದಕ್ಕೆ ಕಾರಣ. ಅವರು ಸರಿಯಾಗಿ ಆಹಾರ ಸೇವಿಸದಿದ್ದರೆ ಅವರಲ್ಲಿ ಪೌಷ್ಟಿಕಾಂಶದ ಕೊರತೆ ಉಂಟಾಗಿ…

1 month ago

ಚಳಿಗಾಲದಲ್ಲಿ ಸೇವಿಸಿದ ಈ ಪದಾರ್ಥಗಳನ್ನು ಬೇಸಿಗೆಯಲ್ಲಿ ಸೇವಿಸಿದರೆ ಅಪಾಯ ಕಾಡಬಹುದು ಎಚ್ಚರ…!

ಹವಾಮಾನ ಬದಲಾದಂತೆ ನಮ್ಮ ದಿನಚರಿಗಳನ್ನು ಬದಲಿಸುವುದು ಅವಶ್ಯಕ. ಇದರಲ್ಲಿ ಆಹಾರ ಕ್ರಮ ಕೂಡ ಒಂದು. ಹಾಗಾಗಿ ಈಗಾಗಲೇ ಚಳಿಗಾಲ ಮುಗಿದು…

1 month ago