Kannada Duniya

ಫೆಬ್ರವರಿಯಲ್ಲಿ ಶುಕ್ರ ಮಕರ ರಾಶಿಗೆ ಪ್ರವೇಶ; ಈ ರಾಶಿಯವರ ಅದೃಷ್ಟ ಖುಲಾಯಿಸಲಿದೆ

ಶುಕ್ರ ಐಷರಾಮಿ ಜೀವನದ ಸಂಕೇತವಾಗಿದ್ದಾನೆ. ಶುಕ್ರನ ಅನುಗ್ರಹ ಸಿಕ್ಕರೆ ಅವರು ಜೀವನದಲ್ಲಿ ಎಲ್ಲಾ ಸೌಕರ್ಯವನ್ನು ಪಡೆಯುತ್ತಾರೆ. ಇಂತಹ ಶುಕ್ರನು ಫೆಬ್ರವರಿ 12ರಂದು ಮಕರ ರಾಶಿಗೆ ಪ್ರವೇಶಿಸಲಿದ್ದಾನೆ. ಇದರಿಂದ ಈ ರಾಶಿಯವರ ಅದೃಷ್ಟ ಖುಲಾಯಿಸಲಿದೆಯಂತೆ.

ಮೇಷ ರಾಶಿ : ನೀವು ಸಹದ್ಯೋಗಿಗಳ ಸಂಪೂರ್ಣ ಬೆಂಬಲ ಪಡೆಯುತ್ತೀರಿ. ನಿಮ್ಮ ಕೆಲಸದ ಬಗ್ಗೆ ಪ್ರಶಂಸೆ ವ್ಯಕ್ತವಾಗುತ್ತದೆ. ನೀವು ವ್ಯವಹಾರದಲ್ಲಿ ಪ್ರಗತಿ ಸಾಧಿಸುತ್ತೀರಿ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಲಿದೆ. ವಾಹನ , ಮನೆ ಖರೀದಿಸುವವರಿಗೆ ಇದು ಉತ್ತಮ ಸಮಯ.

ಕಟಕ ರಾಶಿ : ನಿಮ್ಮ ವೈವಾಹಿಕ ಜೀವನ ಉತ್ತಮವಾಗಿರಲಿದೆ. ಅವಿವಾಹಿತರಿಗೆ ವಿವಾಹ ಪ್ರಸ್ತಾಪಗಳು ಬರಲಿವೆ. ನೀವು ಕುಟುಂಬದೊಂದಿಗೆ ಉತ್ತಮ ಸಮಯವನ್ನು ಕಳೆಯುತ್ತೀರಿ. ನೀವು ಪೋಷಕರ ಬೆಂಬಲವನ್ನು ಪಡೆಯುತ್ತೀರಿ.

ಮಕರ ರಾಶಿ : ನೀವು ಕುಟುಂಬದೊಂದಿಗೆ ಉತ್ತಮ ಸಮಯವನ್ನು ಕಳೆಯುತ್ತೀರಿ. ನೀವು ಸಂಗಾತಿಯ ಸಹಾಯದಿಂದ ಜೀವನದಲ್ಲಿ ಯಶಸ್ಸನ್ನು ಗಳಿಸುತ್ತೀರಿ. ನಿಮ್ಮ ಕುಟುಂಬದ ಸಮಸ್ಯೆಗಳು ನಿವಾರಣೆಯಾಗಲಿದೆ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...