Kannada Duniya

ಫೆಬ್ರವರಿ 1ರಂದು ಬುಧಾದಿತ್ಯ ಯೋಗ ರಚನೆ; ಈ ರಾಶಿಯವರಿಗೆ ಒಳ್ಳೆಯದಾಗಲಿದೆಯಂತೆ

ಗ್ರಹಗಳು ತನ್ನ ರಾಶಿ ಚಕ್ರವನ್ನು ಬದಲಾಯಿಸಿದಾಗ ಅಥವಾ ಗ್ರಹಗಳು ಒಂದರ ಜೊತೆ ಒಂದು ಸಂಯೋಗಗೊಂಡಾಗ ಶುಭ, ಅಶುಭ ಪರಿಣಾಮಗಳು ಬೀರುತ್ತದೆ. ಅದರಂತೆ ಫೆಬ್ರವರಿ 1 ರಂದು ಬುಧನು ಮಕರ ರಾಶಿಗೆ ಪ್ರವೇಶಿಸಲಿದ್ದಾನೆ. ಈಗಾಗಲೇ ಮಕರ ರಾಶಿಯಲ್ಲಿ ಸೂರ್ಯ ಇರುವ ಕಾರಣ ಬುಧ ಮತ್ತು ಸೂರ್ಯನ ಸಂಯೋಗದಿಂದ ಬುಧಾದಿತ್ಯ ಯೋಗ ರಚನೆಯಾಗಲಿದೆ. ಇದರಿಂದ ಈ ರಾಶಿಯವರಿಗೆ ಒಳ್ಳೆಯದಾಗಲಿದೆಯಂತೆ.

ಮೇಷ ರಾಶಿ : ವೃತ್ತಿ ಜೀವನದಲ್ಲಿ ಯಶಸ್ಸನ್ನು ಗಳಿಸಲಿದ್ದೀರಿ. ನಿಮಗೆ ಹೊಸ ಉದ್ಯೋಗವಕಾಶಗಳು ಒದಗಿಬರಬಹುದು. ನೀವು ವ್ಯವಹಾರದಲ್ಲಿ ಲಾಭವನ್ನು ಗಳಿಸುತ್ತೀರಿ. ನೀವು ಹಿರಿಯರ ಮತ್ತು ಸಹದ್ಯೋಗಿಗಳ ಬೆಂಬಲವನ್ನು ಪಡೆಯುತ್ತೀರಿ. ಆದರೆ ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಿ.

ವೃಷಭ ರಾಶಿ : ನಿಮಗೆ ಹೊಸ ಆದಾಯದ ಮೂಲಗಳು ಸೃಷ್ಟಿಯಾಗಲಿದೆ. ಉದ್ಯೋಗದಲ್ಲಿ ಬಡ್ತಿ ಪಡೆಯಲಿದ್ದೀರಿ. ನಿಮ್ಮ ಸಂಬಳ ಹೆಚ್ಚಾಗಲಿದೆ. ನಿಮ್ಮ ಆರೋಗ್ಯವು ಉತ್ತಮವಾಗಿರಲಿದೆ. ನಿಮ್ಮ ಇಷ್ಟಾರ್ಥಗಳು ಈಡೇರಲಿದೆ.

ವೃಶ್ಚಿಕ ರಾಶಿ : ನಿಮಗೆ ಸೂರ್ಯ ಮತ್ತು ಬುಧನ ಸಂಯೋಗದಿಂದ ನಿಮ್ಮ ಜೀವನದಲ್ಲಿ ಸಂತೋಷವನ್ನು ಪಡೆಯುತ್ತೀರಿ. ನೀವು ಅನಿರೀಕ್ಷಿತ ಹಣವನ್ನು ಪಡೆಯುತ್ತೀರಿ. ನೀವು ವಿದೇಶದಲ್ಲಿ ಉದ್ಯೋಗವನ್ನು ಪಡೆಯುತ್ತೀರಿ. ನೀವು ಸಂಗಾತಿಯೊಂದಿಗೆ ಉತ್ತಮ ಸಮಯವನ್ನು ಕಳೆಯುತ್ತೀರಿ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...