Kannada Duniya

ಮಕರ ಸಂಕ್ರಾಂತಿಯ ದಿನ ಈ 5 ರಾಶಿಯವರ ಅದೃಷ್ಟ ಹೆಚ್ಚಾಗುತ್ತದೆಯಂತೆ

ಮಕರ ಸಂಕ್ರಾಂತಿ ಹಿಂದೂಗಳ ಮೊದಲ ಹಬ್ಬವಾಗಿದೆ. ಹಾಗಾಗಿ ಇದಕ್ಕೆ ವಿಶೇಷ ಮಹತ್ವವಿದೆ. ಇದು ಜನವರಿ 15ರಂದು ಆಚರಿಸಲಾಗುತ್ತದೆ. ಈ ದಿನ ಸೂರ್ಯನು ಮಕರ ರಾಶಿಗೆ ಪ್ರವೇಶಿಸುವು ಮೂಲಕ ಉತ್ತರಾಯಣನಾಗುತ್ತಾನೆ. ಇದರಿಂದ ಈ ರಾಶಿಯವರಿಗೆ ಒಳ್ಳೆಯದಾಗುತ್ತದೆಯಂತೆ.

ಮೇಷ ರಾಶಿ : ನೀವು ನಿಮ್ಮ ಪರಿಶ್ರಮಕ್ಕೆ ಉತ್ತಮ ಫಲವನ್ನು ಪಡೆಯುತ್ತೀರಿ. ನೀವು ಜೀವನದಲ್ಲಿ ಸಾಕಷ್ಟು ಪ್ರಗತಿ ಸಾಧಿಸುತ್ತೀರಿ. ನಿಮ್ಮೊಂದಿಗೆ ನಿಮ್ಮ ತಂದೆಯೂ ಪ್ರಗತಿ ಹೊಂದುತ್ತಾನೆ.

ಮಿಥುನ ರಾಶಿ : ನೀವು ಉತ್ತಮ ಆರೋಗ್ಯವನ್ನು ಹೊಂದುತ್ತೀರಿ. ನೀವು ನಿಮ್ಮ ಸ್ನೇಹಿತರಿಂದ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ.

ಕಟಕ ರಾಶಿ : ನಿಮ್ಮ ದಾಂಪತ್ಯ ಜೀವನದಲ್ಲಿ ಸಂತೋಷ ಹೆಚ್ಚಾಗುತ್ತದೆ. ನೀವು ಭೂಮಿ, ಕಟ್ಟಡ ಮತ್ತು ವಾಹನದಂತಹ ಐಷಾರಾಮಿ ಜೀವನ ಪಡೆಯುವ ಸಾಧ್ಯತೆ ಇದೆ.

ಧನು ರಾಶಿ : ನಿಮ್ಮ ಸಂಪತ್ತು ಹೆಚ್ಚಾಗಲಿದೆ. ನೀವು ಅನಿರೀಕ್ಷಿತ ಆರ್ಥಿಕ ಲಾಭವನ್ನು ಪಡೆಯುತ್ತೀರಿ. ನಿಮ್ಮ ಪ್ರೀತಿಯ ಸಂಬಂಧ ಉತ್ತಮವಾಗಿರುತ್ತದೆ.

ಮೀನ ರಾಶಿ : ನೀವು ಹೊಸ ಆದಾಯದ ಮೂಲಗಳನ್ನು ಪಡೆಯುತ್ತೀರಿ. ನಿಮ್ಮ ಆಸೆಗಳು ಈಡೇರಲಿದೆ. ನೀವು ಸಮಾಜದಲ್ಲಿ ಗೌರವದ ಸ್ಥಾನವನ್ನು ಪಡೆಯುತ್ತೀರಿ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...