ಮನೆಯಲ್ಲಿ ಗೋಮೂತ್ರವಿಟ್ಟರೆ ಏನಾಗುತ್ತದೆ ಗೊತ್ತಾ….?

ಪ್ರತಿಯೊಂದು ಮನೆಯಲ್ಲೂ ವಿಶೇಷವಾಗಿ ಪೂಜಾ ಸ್ಥಳ ಮತ್ತು ದೇವರ ಕೋಣೆ ಇರುತ್ತದೆ. ಮನೆಗೆ ಒಳ್ಳೆಯದಾಗಲೆಂದು ಪ್ರತಿಯೊಬ್ಬರು ಅಲ್ಲಿ ಪೂಜೆ ಪುನಸ್ಕಾರಗಳನ್ನು ಮಾಡುತ್ತಾರೆ. ಆದರೆ ಅದರ ಜೊತೆಗೆ ಮನೆಯ ದೇವರ ಕೋಣೆಯಲ್ಲಿ ಈ ವಸ್ತುಗಳನ್ನು ಇಟ್ಟರೆ ಆ ಮನೆಯಲ್ಲಿ ಸುಖ, ಸಂಪತ್ತು ತುಂಬಿರುತ್ತದೆಯಂತೆ.

ನವಿಲು ಗರಿ : ಇದು ಕೃಷ್ಣನ ಸಂಕೇತವಾಗಿದೆ. ಇದು ಸಕರಾತ್ಮಕತೆಯನ್ನು ಹೆಚ್ಚಿಸುತ್ತದೆ. ಇದರಿಂದ ಮನೆಯಲ್ಲಿ ಸುಖ, ಶಾಂತಿ ನೆಲೆಸಿರುತ್ತದೆ.

ಗಂಗಾಜಲ : ಇದು ಪವಿತ್ರವೆಂದು ನಂಬಲಾಗಿದೆ. ಇದನ್ನು ಪ್ರತಿಯೊಂದು ಮನೆಯಲ್ಲಿ ಪೂಜೆ ಸ್ಥಳದಲ್ಲಿ ಇಟ್ಟರೆ ತುಂಬಾ ಒಳ್ಳೆಯದು. ಬೆಳ್ಳಿ ಅಥವಾ ಹಿತ್ತಾಳೆಯ ಪಾತ್ರೆಯಲ್ಲಿ ಗಂಗಾಜಲವನ್ನು ಇರಿಸಿ. ಇದರಿಂದ ಮನೆಯಲ್ಲಿ ಶಾಂತಿ ಮತ್ತು ಸಂತೋಷ ನೆಲೆಸುತ್ತದೆ.

ಜಾತಕ ದೋಷ ನಿವಾರಣೆಗೆ ಇಲ್ಲಿದೆ ಸರಳ ಉಪಾಯ

ಶಂಖ : ಶಂಖವನ್ನು ಮನೆಯ ದೇವರ ಕೋಣೆಯಲ್ಲಿಟ್ಟರೆ ಒಳ್ಳೆಯದು. ಇದು ಮನೆಯಲ್ಲಿ ಸಕರಾತ್ಮಕತೆಯನ್ನು ಹೆಚ್ಚಿಸುತ್ತದೆ. ಇದನ್ನು ಮನೆಯಲ್ಲಿಟ್ಟರೆ ವಿಷ್ಣು ಮತ್ತು ಲಕ್ಷ್ಮಿದೇವಿಯ ಆಶೀರ್ವಾದ ಸಿಗುತ್ತದೆ.

ಸಾಲಿಗ್ರಾಮ : ಮನೆಯ ದೇವರ ಕೋಣೆಯಲ್ಲಿ ಸಾಲಿಗ್ರಾಮವನ್ನು ಇಟ್ಟರೆ ತುಂಬಾ ಒಳ್ಳೆಯದು. ಇದನ್ನು ವಿಷ್ಣುವಿನ ಸ್ವರೂಪವೆಂದು ಹೇಳುತ್ತಾರೆ. ಇದನ್ನು ಇಟ್ಟ ಸ್ಥಳದಲ್ಲಿ ಲಕ್ಷ್ಮಿಯ ವಾಸವಿರುತ್ತದೆ.

ಗೋಮೂತ್ರ : ಇದನ್ನು ಪವಿತ್ರವೆಂದು ನಂಬಲಾಗಿದೆ. ಗೋವಿನಲ್ಲಿ ಮುಕ್ಕೋಟಿ ದೇವರುಗಳಿರುವುದರಿಂದ ಇದನ್ನು ಮನೆಯಲ್ಲಿಟ್ಟರೆ ದೇವಾನುದೇವತೆಗಳ ಆಶೀರ್ವಾದ ದೊರೆಯುತ್ತದೆ. ಇದರಿಂದ ಮನೆಯಲ್ಲಿ ಸಂಪತ್ತು , ಸಮೃದ್ಧಿ ನೆಲೆಸಿರುತ್ತದೆ.

Lovelydunia Admin

Recent Posts

ಆಯುರ್ವೇದದ ಪ್ರಕಾರ ಯಾವ ಸಮಯದಲ್ಲಿ ಸೆಕ್ಸ್ ಮಾಡಬಾರದು ಎಂಬುದನ್ನು ತಿಳಿಯಿರಿ….!

ಆಯುರ್ವೇದವನ್ನು ಹಳೆಯ ಆರೋಗ್ಯ ವಿಜ್ಞಾನವೆಂದು ಪರಿಗಣಿಸಲಾಗಿದೆ. ಈಗ ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಇದನ್ನು ನಂಬುವವರು ಹೆಚ್ಚಾಗುತ್ತಿದ್ದಾರೆ. ಲೈಂಗಿಕತೆಯು ಜೀವನದ ಪ್ರಮುಖ…

1 month ago

ನಿಮ್ಮ ಸಂಗಾತಿಗೆ ಈ ವಿಷಯ ಹೇಳಿದರೆ ನಿಮ್ಮ ಸಂಬಂಧ ಮುರಿಯಬಹುದು…!

ಯಾವುದೇ ಸಂಬಂಧವು ನಡೆಯಲು ಪರಸ್ಪರ ತಿಳವಳಿಕೆ ಬಹಳ ಮುಖ್ಯ. ಕೆಲವೊಮ್ಮೆ ಸಣ್ಣ ವಿಚಾರಗಳಿಗೆ ಸಂಬಂಧ ಮುರಿಯುತ್ತದೆ. ಸಂಬಂಧದಲ್ಲಿ ಜಗಳ ಬರುವುದು…

1 month ago

ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿರುವವರು ರಾತ್ರಿಯ ವೇಳೆ ಈ ಜ್ಯೂಸ್ ಕುಡಿಯಿರಿ…!

ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿಯಿಂದ ಅನೇಕ ಜನರು ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಿಂತೆ, ಆತಂಕದಿಂದ ಕೆಲವರು ರಾತ್ರಿ ಸರಿಯಾಗಿ ನಿದ್ರೆ…

1 month ago

ಜನನ ನಿಯಂತ್ರಣ ಮಾತ್ರೆ ಮತ್ತು ಕಾಪರ್ ಟಿ ಯಲ್ಲಿ ಯಾವುದು ಉತ್ತಮ ಎಂಬುದು ತಿಳಿಬೇಕಾ…?

ಇಂದಿನ ಸಮಯದಲ್ಲಿ ಮಹಿಳೆಯರು ತಮ್ಮ ಅನಗತ್ಯ ಗರ್ಭಧಾರಣೆಯನ್ನು ತಪ್ಪಿಸಲು ವಿವಿಧ ಕ್ರಮಗಳನ್ನು ಅಳವಡಿಸಿಕೊಳ್ಳಬಹುದು. ಮಾತ್ರೆಗಳು, ಕಾಪರ್ ಟೀ, ಚುಚ್ಚುಮದ್ದು ಹಲವು…

1 month ago

ಚಿಕ್ಕ ಮಕ್ಕಳ ಹಸಿವನ್ನು ಹೆಚ್ಚಿಸಲು ಇವುಗಳನ್ನು ತಿನ್ನಲು ನೀಡಿ…!

ಚಿಕ್ಕಮಕ್ಕಳು ತಿನ್ನಲು ಇಷ್ಟಪಡುವುದಿಲ್ಲ. ಅವರಿಗೆ ಹಸಿವಾಗದಿರುವುದೇ ಇದಕ್ಕೆ ಕಾರಣ. ಅವರು ಸರಿಯಾಗಿ ಆಹಾರ ಸೇವಿಸದಿದ್ದರೆ ಅವರಲ್ಲಿ ಪೌಷ್ಟಿಕಾಂಶದ ಕೊರತೆ ಉಂಟಾಗಿ…

1 month ago

ಚಳಿಗಾಲದಲ್ಲಿ ಸೇವಿಸಿದ ಈ ಪದಾರ್ಥಗಳನ್ನು ಬೇಸಿಗೆಯಲ್ಲಿ ಸೇವಿಸಿದರೆ ಅಪಾಯ ಕಾಡಬಹುದು ಎಚ್ಚರ…!

ಹವಾಮಾನ ಬದಲಾದಂತೆ ನಮ್ಮ ದಿನಚರಿಗಳನ್ನು ಬದಲಿಸುವುದು ಅವಶ್ಯಕ. ಇದರಲ್ಲಿ ಆಹಾರ ಕ್ರಮ ಕೂಡ ಒಂದು. ಹಾಗಾಗಿ ಈಗಾಗಲೇ ಚಳಿಗಾಲ ಮುಗಿದು…

1 month ago