Kannada Duniya

ಮೇಷ ರಾಶಿಯಲ್ಲಿ ಗುರು-ಶುಕ್ರ ಸಂಯೋಗ; ಈ ರಾಶಿಯವರಿಗೆ ಅದೃಷ್ಟ ಒಲಿಯಲಿದೆಯಂತೆ

ಜೋತಿಷ್ಯಶಾಸ್ತ್ರದ ಪ್ರಕಾರ ಸೂರ್ಯನು ಏಪ್ರಿಲ್ 13ರಂದು ಮೇಷ ರಾಶಿಗೆ ಪ್ರವೇಶಿಸಲಿದ್ದಾನೆ. ಆದರೆ ಈಗಾಗಲೇ ಮೇಷರಾಶಿಯಲ್ಲಿ ಗುರುವು ಇರುವ ಕಾರಣ ಗುರು ಸೂರ್ಯನ ಸಂಯೋಗವಾಗಲಿದೆ. ಇದರಿಂದ ಕೆಲವು ರಾಶಿಯವರ ಅದೃಷ್ಟ ಬದಲಾಗಲಿದೆ. ಆ ರಾಶಿ ಚಕ್ರಗಳು ಯಾವುದೆಂಬುದನ್ನು ತಿಳಿದುಕೊಳ್ಳಿ.

ಮಿಥುನ ರಾಶಿ : ನಿಮ್ಮ ಆದಾಯ ಹೆಚ್ಚಾಗಲಿದೆ. ನಿಮ್ಮ ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ನೀವು ಮಕ್ಕಳಿಗೆ ಸಂಬಂಧಿಸಿದಂತೆ ಒಳ್ಳೆಯ ಸುದ್ದಿಯನ್ನು ಪಡೆಯುತ್ತೀರಿ. ನಿಮ್ಮ ಆಸೆಗಳು ಈಡೇರಲಿದೆ.

ಮೇಷ ರಾಶಿ : ಸೂರ್ಯ ಮತ್ತು ಗುರುವಿನ ಸಂಯೋಜನೆಯಿಂದ ಮೇಷ ರಾಶಿಯವರಿಗೆ ಅನುಕೂಲಕರವಾಗಲಿದೆ. ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ. ನಿಮ್ಮ ಆಸೆಗಳು ಈಡೇರಲಿದೆ. ಸಂಗಾತಿಯೊಂದಿಗೆ ನಿಮ್ಮ ಸಂಬಂಧವು ಬಲಗೊಳ್ಳಲಿದೆ.

ಸಿಂಹ ರಾಶಿ : ನಿಮ್ಮ ಸ್ಥಗಿತಗೊಂಡ ಕೆಲಸವು ಪೂರ್ಣಗೊಳ್ಳಲಿದೆ. ನೀವು ಅದೃಷ್ಟದ ಬೆಂಬಲವನ್ನು ಪಡೆಯುತ್ತೀರಿ. ವಿದ್ಯಾರ್ಥಿಗಳಿಗೆ ಶುಭ ಸುದ್ದಿ ಸಿಗಲಿದೆ. ನೀವು ವ್ಯಾಪಾರ, ವ್ಯವಹಾರದಲ್ಲಿ ಪ್ರಗತಿ ಕಾಣುತ್ತೀರಿ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...