Kannada Duniya

ಶನಿವಾರ ಕಪ್ಪು ಬಟ್ಟೆಗಳನ್ನು ಧರಿಸಿದರೆ ಏನಾಗುತ್ತದೆ ಗೊತ್ತಾ…?

ಜ್ಯೋತಿಷ್ಯಶಾಸ್ತ್ರದ ಪ್ರಕಾರ, ವಾರದ ಪ್ರತಿಯೊಂದು ದಿನವನ್ನು ಒಂದೊಂದು ದೇವರಿಗೆ ಅರ್ಪಿಸಲಾಗಿದೆ. ಅದರಂತೆ ಶನಿವಾರವನ್ನು ಶನಿದೇವರಿಗೆ ಮೀಸಲಿಡಲಾಗಿದೆ. ಅದರಂತೆ ಶನಿವಾರದಂದು ಕಪ್ಪು ಬಟ್ಟೆಗಳನ್ನು ಧರಿಸಿದರೆ ಏನಾಗುತ್ತದೆ ಎಂಬುದನ್ನು ತಿಳಿಯಿರಿ.

ಕಪ್ಪು ಬಣ್ಣ ಇತರ ಬಣ್ಣಗಳಿಗಿಂತ ತುಂಬಾ ಗಾಢವಾಗಿರುತ್ತದೆ. ಇದು ನಕರಾತ್ಮಕ ಶಕ್ತಿಯನ್ನು ಆಹ್ವಾನಿಸುತ್ತದೆ. ಆದರೆ ಶನಿದೇವನಿಗೆ ಕಪ್ಪು ಬಣ್ಣ ಬಹಳ ಪ್ರಿಯವಾಗಿದೆ. ಹಾಗಾಗಿ ಶನಿವಾರದಂದು ಕಪ್ಪು ಬಣ್ಣದ ಬಟ್ಟೆಗಳನ್ನು ಧರಿಸಿದರೆ ಶನಿದೇವನಿಗೆ ಬಹಳ ಸಂತೋಷವಾಗುತ್ತದೆ.

Vastu Tips: ಮನೆಯ ಬಾಗಿಲಿಗೆ ಯಾವ ಬಣ್ಣ ಹಾಕಿದರೆ ಒಳ್ಳೆಯದು….!

ಹಾಗೇ ಕಪ್ಪು ಬಟ್ಟೆಯನ್ನು ಧರಿಸುವುದರಿಂದ ತಂದೆಯೊಂದಿಗಿನ ಸಂಬಂಧ ಗಟ್ಟಿಯಾಗಿರುತ್ತದೆ. ಹಾಗೇ ಕಪ್ಪು ಬಟ್ಟೆಯನ್ನು ಧರಿಸುವುದರಿಂದ ಆರ್ಥಿಕ ಬಿಕ್ಕಟ್ಟನ್ನು ನಿವಾರಿಸುತ್ತದೆ. ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಬಹುದು.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...