Kannada Duniya

ಸಂಪತ್ತನ್ನು ನೀಡುವ ಶುಕ್ರನು ಕನ್ಯಾರಾಶಿಗೆ ಪ್ರವೇಶಿಸಲಿದ್ದಾನೆ; ಇದರಿಂದ ಈ ರಾಶಿಯವರ ಪ್ರತಿಷ್ಠೆ ಹೆಚ್ಚಾಗಲಿದೆ

ಶುಕ್ರ ಗ್ರಹವನ್ನು ಸಂಪತ್ತನ್ನು ನೀಡುವ ಗ್ರಹವೆಂದು ಪರಿಗಣಿಸಲಾಗುತ್ತದೆ. ಶುಕ್ರ ಗ್ರಹವು ಸಂಪತ್ತು, ವೈಭವ, ಐಷರಾಮಿ, ಸಂತೋಷ ಮತ್ತು ಸೌಂದರ್ಯದ ಅಂಶ. ಹಾಗಾಗಿ ಶುಕ್ರನು ನವಂಬರ್ ನಲ್ಲಿ ಕನ್ಯಾರಾಶಿಗೆ ಪ್ರವೇಶಿಸಲಿದ್ದಾನೆ. ಇದರಿಂದ ಈ ರಾಶಿಯವರ ಪ್ರತಿಷ್ಠೆ ಹೆಚ್ಚಾಗಲಿದೆ.

ವೃಷಭ ರಾಶಿ : ನೀವು ಪ್ರೇಮ ಸಂಬಂಧದಲ್ಲಿ ಯಶಸ್ಸನ್ನು ಕಾಣುತ್ತೀರಿ. ನೀವು ಮಕ್ಕಳಿಂದ ಒಳ್ಳೆಯ ಸುದ್ದಿಗಳನ್ನು ಪಡೆಯುತ್ತೀರಿ. ನೀವು ಎಲ್ಲಾ ಕ್ಷೇತ್ರಗಳಲ್ಲಿ ಯಶಸ್ಸನ್ನು ಕಾಣುತ್ತೀರಿ.

ಮಕರ ರಾಶಿ : ಈ ಸಮಯದಲ್ಲಿ ನೀವು ಅದೃಷ್ಟದ ಬೆಂಬಲವನ್ನು ಪಡೆಯುತ್ತೀರಿ. ನೀವು ಹಣಕಾಸಿನ ಸಮಸ್ಯೆಯಿಂದ ಬಳಲುತ್ತಿದ್ದರೆ ಈ ಸಮಸ್ಯೆ ನಿವಾರಣೆಯಾಗಲಿದೆ. ನೀವು ವ್ಯವಹಾರದಲ್ಲಿ ಯಶಸ್ಸನ್ನು ಕಾಣುತ್ತೀರಿ.

ಇಂದಿರಾ ಏಕಾದಶಿಯಂದು ಈ ಕೆಲಸ ಮಾಡಿದರೆ ಸಾಲದ ಸಮಸ್ಯೆಯಿಂದ ಹೊರಬರಬಹುದಂತೆ!

ಕನ್ಯಾರಾಶಿ : ನೀವು ಹೊಸ ಜನರೊಂದಿಗೆ ಸಂಬಂಧವನ್ನು ಹೊಂದುತ್ತೀರಿ. ನೀವು ಅದೃಷ್ಟದ ಬೆಂಬಲವನ್ನು ಪಡೆಯುತ್ತೀರಿ. ವಿವಾಹಿತರ ವೈವಾಹಿಕ ಜೀವನವು ಸಂತೋಷವಾಗಿರಲಿದೆ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...