Kannada Duniya

ಸೂರ್ಯ ದೇವನು ವೃಶ್ಚಿಕ ರಾಶಿಗೆ ಪ್ರವೇಶ; ಈ ರಾಶಿಯವರಿಗೆ ಒಳ್ಳೆಯದಾಗಲಿದೆಯಂತೆ….!

ಗ್ರಹಗಳು ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಪ್ರವೇಶ ಮಾಡುತ್ತವೆ. ಇದರ ಪರಿಣಾಮ ಮನುಷ್ಯರ ಜೀವನದ ಮೇಲಾಗುತ್ತದೆ. ಅದರಂತೆ ನವೆಂಬರ್ 17ರಂದು ಸೂರ್ಯನು ವೃಶ್ಚಿಕ ರಾಶಿಗೆ ಪ್ರವೇಶಿಸಲಿದ್ದಾನೆ. ಇದರಿಂದ ಈ ರಾಶಿಯವರ ಅದೃಷ್ಟ ಹೊಳೆಯಲಿದೆಯಂತೆ.

ಸಿಂಹ ರಾಶಿ : ಈ ಸಮಯದಲ್ಲಿ ನೀವು ವಾಹನ, ಆಸ್ತಿಯನ್ನು ಖರೀದಿಸಬಹುದು. ನೀವು ಉದ್ಯೋಗದಲ್ಲಿ ಬಡ್ತಿ ಪಡೆಯುತ್ತೀರಿ. ನೀವು ತಾಯಿಯ ಬೆಂಬಲವನ್ನು ಪಡೆಯುತ್ತೀರಿ. ನಿರುದ್ಯೋಗಿಗಳಿಗೆ ಉದ್ಯೋಗವಕಾಶಗಳು ಕೂಡಿ ಬರಲಿದೆ.

ವೃಶ್ಚಿಕ ರಾಶಿ : ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ. ನಿಮ್ಮ ವೃತ್ತಿ ಜೀವನದಲ್ಲಿ ಯಶಸ್ಸು ಲಭಿಸಲಿದೆ. ನೀವು ಸಂಗಾತಿಯ ಬೆಂಬಲವನ್ನು ಪಡೆಯುತ್ತೀರಿ. ನೀವು ಉದ್ಯೋಗ ಮತ್ತು ವ್ಯವಹಾರದಲ್ಲಿ ಪ್ರಗತಿಯನ್ನು ಕಾಣುತ್ತೀರಿ.

ದೆಹಲಿ ಪ್ರವಾಸಕ್ಕೆ ಹೋದ್ರೆ ಯಮುನಾ ಬಳಿ ನಿರ್ಮಿಸಲಾದ ಈ ಸುಂದರವಾದ ಸ್ಥಳಕ್ಕೆ ಒಮ್ಮೆ ಭೇಟಿ ನೀಡಿ…!

ಮಕರ ರಾಶಿ : ನಿಮ್ಮ ಆದಾಯ ಹೆಚ್ಚಾಗಲಿದೆ. ನಿಮ್ಮ ಮಗುವಿನ ಕಡೆಯಿಂದ ಒಳ್ಳೆಯ ಸುದ್ದಿ ಕೇಳಿಬರಲಿದೆ. ನೀವು ನೀಡಿದ ಹಣ ಮರಳಿ ಬರಲಿದೆ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...