Kannada Duniya

ಸೆಪ್ಟೆಂಬರ್ 17ರಂದು ಗಜಕೇಸರಿ ಯೋಗವು ರೂಪುಗೊಳ್ಳಲಿದ್ದು, ಈ ರಾಶಿಯವರಿಗೆ ಕೆಟ್ಟದಾಗಲಿದೆಯಂತೆ….!

ಒಂದೇ ರಾಶಿಯಲ್ಲಿ ಚಂದ್ರ ಮತ್ತು ಗುರು ಗ್ರಹವು ಸಂಯೋಜನೆಯಾದಾಗ ಗಜಕೇಸರಿ ಯೋಗವು ರೂಪುಗೊಳ್ಳಲಿದೆ. ಇದು ಎಲ್ಲಾ ಕ್ಷೇತ್ರದಲ್ಲಿ ಯಶಸ್ಸನ್ನು ನೀಡುತ್ತದೆ. ಆದರೆ ಸೆಪ್ಟೆಂಬರ್ 17ರಂದು ತುಲಾ ರಾಶಿಯಲ್ಲಿ ಚಂದ್ರ ಮತ್ತು ಗುರು ಸಂಯೋಗವಾಗಲಿದೆ. ಇದರಿಂದ ಈ ರಾಶಿಯವರಿಗೆ ನಷ್ಟವಾಗಲಿದೆಯಂತೆ.

ಮೇಷ ರಾಶಿ : ಇವರು ದೈಹಿಕ, ಆರ್ಥಿಕ ಮತ್ತು ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಾರೆ. ಪೋಷಕರ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿವಹಿಸಿ. ನಿಮ್ಮ ಮನಸ್ಸು ತೊಂದರೆಗೆ ಒಳಗಾಗಬಹುದು. ವೈವಾಹಕ ಜೀವನದಲ್ಲಿ ಸಮಸ್ಯೆಯಾಗಬಹುದು.

ತುಲಾ ರಾಶಿ : ಇವರು ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಮದುವೆ ವಿಚಾರದಲ್ಲಿ ಸಮಸ್ಯೆಗಳನ್ನು ಎದುರಿಸುತ್ತೀರಿ. ಆರೋಗ್ಯದ ಬಗ್ಗೆ ಜಾಗರೂಕರಾಗಿರಿ. ಅನಗತ್ಯ ಖರ್ಚು ಹೆಚ್ಚಾಗಬಹುದು.

ಚಾಣಕ್ಯ ನೀತಿ: ದೋಷಗಳು ಬುದ್ಧಿಯನ್ನು ಕೆಡಿಸುತ್ತವೆ…!

ಧನು ರಾಶಿ : ನೀವು ಪ್ರೇಮ ಜೀವನದಲ್ಲಿ ಸಮಸ್ಯೆಯನ್ನು ಎದುರಿಸುತ್ತೀರಿ. ನೀವು ವ್ಯವಹಾರದಲ್ಲಿ ನಷ್ಟವನ್ನು ಅನುಭವಿಸುತ್ತೀರಿ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...