Kannada Duniya

ಏಪ್ರಿಲ್ 2ರಂದು ಬುಧನ ಹಿಮ್ಮುಖ ಚಲನೆ; ಈ ರಾಶಿಯವರಿಗೆ ಒಳ್ಳೆಯದಾಗಲಿದೆ!

ಜ್ಯೋತಿಷ್ಯಶಾಸ್ತ್ರದ ಪ್ರಕಾರ ಗ್ರಹಗಳು ಹಿಮ್ಮುಖವಾಗಿ ಚಲಿಸಿದರೆ ಅದರ ಪರಿಣಾಮ ರಾಶಿಚಕ್ರಗಳ ಮೇಲಾಗುತ್ತದೆ. ಅದರಂತೆ ಏಪ್ರಿಲ್ 2ರಂದು ಮೇಷ ರಾಶಿಯಲ್ಲಿ ಬುಧನು ಹಿಮ್ಮುಖವಾಗಿ ಚಲಿಸಲಿದ್ದಾನೆ. ಇದರಿಂದ ಈ ರಾಶಿಯವರಿಗೆ ಒಳ್ಳೆಯದಾಗಲಿದೆಯಂತೆ.

ಮೇಷ ರಾಶಿ : ನಿಮ್ಮ ವ್ಯಕ್ತಿತ್ವ ಸುಧಾರಿಸಲಿದೆ. ನಿಮ್ಮ ಆತ್ಮವಿಶ್ವಾಸ ಕೂಡ ಹೆಚ್ಚಾಗಲಿದೆ. ನಿಮ್ಮ ಆರ್ಥಿಕ ಜೀವನದಲ್ಲಿ ಸುಧಾರಣೆ ಕಂಡುಬರಲಿದೆ. ನಿಮ್ಮ ದಾಂಪತ್ಯ ಜೀವನ ಸುಖಕರವಾಗಿರಲಿದೆ.

ಸಿಂಹ ರಾಶಿ : ನೀವು ಕೆಲಸದಲ್ಲಿ ಅದೃಷ್ಟವನ್ನು ಪಡೆಯುತ್ತೀರಿ. ಉದ್ಯೋಗದಲ್ಲಿ ಹೊಸ ಅವಕಾಶಗಳು ಸಿಗಲಿದೆ. ನೀವು ಮಂಗಳಕರವಾದ ಕಾರ್ಯಕ್ರಗಳಲ್ಲಿ ಭಾಗವಹಿಸಲಿದ್ದೀರಿ. ನಿಮ್ಮ ಆಸೆಗಳು ಈಡೇರಲಿದೆ.

ಮಿಥುನ ರಾಶಿ : ನಿಮ್ಮ ಆದಾಯ ಹೆಚ್ಚಾಗಲಿದೆ. ನೀವು ಕಠಿಣ ಪರಿಶ್ರಮದಿಂದ ವೃತ್ತಿ ಜೀವನದಲ್ಲಿ ಯಶಸ್ಸನ್ನು ಕಾಣುತ್ತೀರಿ. ಉದ್ಯೋಗ ಸ್ಥಳದಲ್ಲಿ ಆಹ್ಲಾದಕರ ವಾತಾವರಣವಿರುತ್ತದೆ.

 


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...