Kannada Duniya

ಪ್ರತಿದಿನ ಹಸುವಿಗೆ ಹೀಗೆ ಮಾಡಿ ನಿಮ್ಮ ಅದೃಷ್ಟವನ್ನು ಹೆಚ್ಚಿಸಿಕೊಳ್ಳಿ

ಹಿಂದೂಧರ್ಮದಲ್ಲಿ ಹಸುವಿಗೆ ವಿಶೇಷ ಸ್ಥಾನವಿದೆ. ಹಸುವನ್ನು ಗೋಮಾತೆ ಎಂದು ಪೂಜಿಸುತ್ತಾರೆ. ಹಸುವಿನಲ್ಲಿ ಮುಕೋಟಿ ದೇವರುಗಳು ನೆಲೆಸಿರುತ್ತಾರೆ ಎಂಬ ನಂಬಿಕೆ ಇದೆ. ಹಾಗಾಗಿ ಹಸುವನ್ನು ಪೂಜಿಸುವ ಮೂಲಕ ನಿಮ್ಮ ಅದೃಷ್ಟವನ್ನು ಹೆಚ್ಚಿಸಿಕೊಳ್ಳಬಹುದು ಎನ್ನಲಾಗುತ್ತದೆ.

ಹಸುವಿಗೆ ಪ್ರತಿದಿನ ಬೆಲ್ಲವನ್ನು ತಿನ್ನಿ, ಜೊತೆಗೆ ರೊಟ್ಟಿಯನ್ನು ನೀಡಿ. ಇದರಿಂದ ಜಾತಕದಲ್ಲಿರುವ ದೋಷಗಳು ನಿವಾರಣೆಯಾಗುತ್ತವೆ. ಇದರಿಂದ ಅರ್ಧಕ್ಕೆ ನಿಂತ ಕೆಲಸ ಪೂರ್ಣಗೊಳ್ಳುತ್ತದೆ.

ಹಾಗೇ ಪ್ರತಿದಿನ ನೀವು ಆಹಾರ ಸೇವಿಸುವ ಮುನ್ನ ಹಸುವಿಗೆ ಬ್ರೆಡ್ ಅನ್ನು ತಿನ್ನಿಸಿ. ನಂತರ ಹಸುವಿನ ಪಾದವನ್ನು ಸ್ಪರ್ಶಿಸಿ ಆಶೀರ್ವಾದ ಪಡೆಯಿರಿ. ಇದರಿಂದ ಆರ್ಥಿಕ ಸಮಸ್ಯೆಗಳು ನಿವಾರಣೆಯಾಗುತ್ತದೆ.

ಹಾಗೇ ನಿಮ್ಮ ಮನೆಯ ದೇವರ ಕೋಣೆಯಲ್ಲಿ ಗೋಮಾತೆಯ ಪೋಟೊವನ್ನು ಇಟ್ಟು ಪ್ರತಿದಿನ ಪೂಜೆ ಮಾಡಿ. ಇದರಿಂದ ಮನೆಯಲ್ಲಿ ಸಕರಾತ್ಮಕತೆ ತುಂಬಿರುತ್ತದೆ. ಜೀವನದಲ್ಲಿ ಏಳಿಗೆ ಕಾಣುತ್ತೀರಿ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...