Kannada Duniya

ಮಾರ್ಚ್ ನಲ್ಲಿ ಈ ರಾಶಿಯವರಿಗೆ ಶನಿದೇವನ ಆಶೀರ್ವಾದ ಸಿಗುತ್ತದೆಯಂತೆ

ಜ್ಯೋತಿಷ್ಯಶಾಸ್ತ್ರದ ಪ್ರಕಾರ ಮಾರ್ಚ್ 18ರಂದು ಶನಿ ಗ್ರಹವು ಕುಂಭ ರಾಶಿಯಲ್ಲಿ ಉದಯಿಸುತ್ತಾನೆ. ಇದರಿಂದ ಮಾರ್ಚ್ ನಲ್ಲಿ ಕೆಲವು ರಾಶಿಯವರ ಮೇಲೆ ಶನಿ ಕೃಪೆ ತೋರಲಿದ್ದಾನೆ. ಇದರಿಂದ ಅವರ ಜೀವನದಲ್ಲಿ ಎದುರಾದ ಸಮಸ್ಯೆಗಳು ನಿವಾರಣೆಯಾಗುತ್ತದೆ.

ಮೇಷ ರಾಶಿ : ನಿಮಗೆ ಹೊಸ ಆದಾಯದ ಮೂಲಗಳು ಸೃಷ್ಟಿಯಾಗಲಿದೆ. ನೀವು ಹೊಸ ಉದ್ಯೋಗದ ಪ್ರಸ್ತಾಪವನ್ನು ಪಡೆಯುತ್ತೀರಿ. ನಿಮ್ಮ ಆರ್ಥಿಕ ಸ್ಥಿತಿ ಸುಧಾರಿಸಲಿದೆ. ಶನಿಯ ಕೃಪೆಯಿಂದ ನಿಮ್ಮ ಎಲ್ಲಾ ತೊಂದರೆಗಳು ನಿವಾರಣೆಯಾಗಲಿದೆ.

ಸಿಂಹ ರಾಶಿ : ನಿಮಗೆ ಉದ್ಯೋಗದಲ್ಲಿ ಬಡ್ತಿ ಸಿಗಲಿದೆ. ನಿಮ್ಮ ಆದಾಯ ಹೆಚ್ಚಳವಾಗಲಿದೆ. ನಿಮ್ಮ ವೈವಾಹಿಕ ಜೀವನದಲ್ಲಿ ಎದುರಾದ ಸಮಸ್ಯೆಗಳು ನಿವಾರಣೆಯಾಗುತ್ತದೆ. ನೀವು ಶೈಕ್ಷಣಿಕ ಕ್ಷೇತ್ರದಲ್ಲಿ ಯಶಸ್ಸನ್ನು ಪಡೆಯುತ್ತೀರಿ.

ಧನು ರಾಶಿ : ನಿಮಗೆ ಉದ್ಯೋಗ ಮತ್ತು ವ್ಯಾಪಾರದಲ್ಲಿ ಅನುಕೂಲವಾಗಲಿದೆ. ನಿಮ್ಮ ವೈವಾಹಿಕ ಜೀವನವು ಸಂತೋಷವಾಗಿರುತ್ತದೆ. ನಿಮಗೆ ಧರ್ಮಿಕ ಕಾರ್ಯಗಳ ಬಗ್ಗೆ ಆಸಕ್ತಿ ಬರುತ್ತದೆ.

ಕುಂಭ ರಾಶಿ : ನೀವು ಸಮಾಜದಲ್ಲಿ ಪ್ರತಿಷ್ಠೆ ಮತ್ತು ಗೌರವವನ್ನು ಪಡೆಯುತ್ತೀರಿ. ಉದ್ಯೋಗದಲ್ಲಿ ಬಡ್ತಿ ಪಡೆಯುತ್ತೀರಿ. ವೃತ್ತಿ ಜೀವನದಲ್ಲಿ ಬದಲಾವಣೆಯಾಗಲಿದೆ.

 


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...