ಅಜ್ಞಾನ : ಅಜ್ಞಾನಿಯಾಗಿರುವ ವ್ಯಕ್ತಿ ತನ್ನ ಜೀವನದಲ್ಲಿ ಅನೇಕ ಬಾರಿ ಅವಮಾನಕ್ಕೊಳಗಾಗುತ್ತಾನಂತೆ. ವ್ಯಕ್ತಿ ಅಜ್ಞಾನಿಯಾಗಿದ್ದರೆ ಸಮಾಜದಲ್ಲಿ ಕೀಳಾಗಿ ಕಾಣುತ್ತಾರೆ. ಅವರನ್ನು ಯಾರೂ ಗೌರವಿಸುವುದಿಲ್ಲ. ಅವರು ಮೂರ್ಖತನದ ಕಾರ್ಯ ಮಾಡುವುದರಿಂದ ಜನರ ಮುಂದೆ ಅವಮಾನಕ್ಕೀಡಾಗುತ್ತಾರೆ.
ಕೋಪ : ಕೋಪವು ಮನುಷ್ಯನ ದೊಡ್ಡ ಶತ್ರು. ಕೋಪದಲ್ಲಿರುವ ವ್ಯಕ್ತಿ ಕೆಟ್ಟ ಕೆಲಸಗಳನ್ನು ಮಾಡುತ್ತಾನೆ. ಕೆಲವೊಮ್ಮೆ ತಪ್ಪು ಹಾದಿಯಲ್ಲಿ ನಡೆಯುತ್ತಾನೆ. ಇದರಿಂದ ಅವರಿಗೆ ಸಮಾಜದಲ್ಲಿ ಗೌರವ, ಪ್ರತಿಷ್ಠೆ ಸಿಗುವುದಿಲ್ಲ. ಹಾಗಾಗಿ ವ್ಯಕ್ತಿ ತನ್ನ ಕೋಪವನ್ನು ನಿಯಂತ್ರಿಸುವುದು ಉತ್ತಮ.
ಬೇರೆಯವರ ಮೇಲೆ ಅವಲಂಬಿತ : ಜೀವನದಲ್ಲಿ ಪ್ರತಿಬಾರಿ ಯಾವುದೇ ವಿಚಾರಕ್ಕೆ ಬೇರೆಯವರ ಮೇಲೆ ಅವಲಂಬಿತವಾಗುವ ವ್ಯಕ್ತಿ ಅವಮಾನಕ್ಕೊಳಗಾಗುತ್ತಾನೆ. ಏಕೆಂದರೆ ಅವನು ಎಂದಿಗೂ ತನ್ನ ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ.
Reasons a person will get insulted by others
ಆಯುರ್ವೇದವನ್ನು ಹಳೆಯ ಆರೋಗ್ಯ ವಿಜ್ಞಾನವೆಂದು ಪರಿಗಣಿಸಲಾಗಿದೆ. ಈಗ ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಇದನ್ನು ನಂಬುವವರು ಹೆಚ್ಚಾಗುತ್ತಿದ್ದಾರೆ. ಲೈಂಗಿಕತೆಯು ಜೀವನದ ಪ್ರಮುಖ…
ಯಾವುದೇ ಸಂಬಂಧವು ನಡೆಯಲು ಪರಸ್ಪರ ತಿಳವಳಿಕೆ ಬಹಳ ಮುಖ್ಯ. ಕೆಲವೊಮ್ಮೆ ಸಣ್ಣ ವಿಚಾರಗಳಿಗೆ ಸಂಬಂಧ ಮುರಿಯುತ್ತದೆ. ಸಂಬಂಧದಲ್ಲಿ ಜಗಳ ಬರುವುದು…
ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿಯಿಂದ ಅನೇಕ ಜನರು ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಿಂತೆ, ಆತಂಕದಿಂದ ಕೆಲವರು ರಾತ್ರಿ ಸರಿಯಾಗಿ ನಿದ್ರೆ…
ಇಂದಿನ ಸಮಯದಲ್ಲಿ ಮಹಿಳೆಯರು ತಮ್ಮ ಅನಗತ್ಯ ಗರ್ಭಧಾರಣೆಯನ್ನು ತಪ್ಪಿಸಲು ವಿವಿಧ ಕ್ರಮಗಳನ್ನು ಅಳವಡಿಸಿಕೊಳ್ಳಬಹುದು. ಮಾತ್ರೆಗಳು, ಕಾಪರ್ ಟೀ, ಚುಚ್ಚುಮದ್ದು ಹಲವು…
ಚಿಕ್ಕಮಕ್ಕಳು ತಿನ್ನಲು ಇಷ್ಟಪಡುವುದಿಲ್ಲ. ಅವರಿಗೆ ಹಸಿವಾಗದಿರುವುದೇ ಇದಕ್ಕೆ ಕಾರಣ. ಅವರು ಸರಿಯಾಗಿ ಆಹಾರ ಸೇವಿಸದಿದ್ದರೆ ಅವರಲ್ಲಿ ಪೌಷ್ಟಿಕಾಂಶದ ಕೊರತೆ ಉಂಟಾಗಿ…
ಹವಾಮಾನ ಬದಲಾದಂತೆ ನಮ್ಮ ದಿನಚರಿಗಳನ್ನು ಬದಲಿಸುವುದು ಅವಶ್ಯಕ. ಇದರಲ್ಲಿ ಆಹಾರ ಕ್ರಮ ಕೂಡ ಒಂದು. ಹಾಗಾಗಿ ಈಗಾಗಲೇ ಚಳಿಗಾಲ ಮುಗಿದು…