Palmistry: ಅಂಗೈಯ ಈ ಸ್ಥಳದಲ್ಲಿ ಮಚ್ಚೆ ಇದ್ದರೆ ಸರ್ಕಾರಿ ಕೆಲಸ ಸಿಗುತ್ತದೆಯಂತೆ…!

ಹಸ್ತಸಾಮುದ್ರಿಕ ಶಾಸ್ತ್ರದ ಪ್ರಕಾರ, ದೇಹದ ಪ್ರತಿಯೊಂದು ಭಾಗದಲ್ಲಿರುವ ಮಚ್ಚೆಗೂ ವಿಶೇಷ ಮಹತ್ವವಿದೆ. ಯಾಕೆಂದರೆ ಅದರಿಂದ ನಮ್ಮ ಭವಿಷ್ಯವನ್ನು ತಿಳಿಯಬಹುದು. ಅದರಂತೆ ಅಂಗೈಯ ಈ ಸ್ಥಳದಲ್ಲಿ ಮಚ್ಚೆಗಳಿದ್ದರೆ ನಿಮಗೆ ಸರ್ಕಾರಿ ಉದ್ಯೋಗ ದೊರೆಯುವ ಸಂಭವವಿದೆಯಂತೆ.

ಹಸ್ತಸಾಮುದ್ರಿಕ ಶಾಸ್ತ್ರದ ಪ್ರಕಾರ, ಒಬ್ಬ ವ್ಯಕ್ತಿಯು ತನ್ನ ಅಂಗೈಯಲ್ಲಿ ಮಚ್ಚೆಯನ್ನು ಹೊಂದಿದ್ದರೆ ಅಂತಹ ವ್ಯಕ್ತಿ ಜೀವನದಲ್ಲಿ ಅಪಾರ ಯಶಸ್ಸನ್ನು ಸಾಧಿಸುತ್ತಾನೆ. ಹಾಗೇ ಹೆಬ್ಬೆರಳಿನ ಮೇಲೆ ಮಚ್ಚೆ ಹೊಂದಿರುವ ವ್ಯಕ್ತಿ ಯಶಸ್ಸನ್ನು ಪಡೆಯಲು ಬಹಳಷ್ಟು ಶ್ರಮಿಸಬೇಕು. ಕೈಯ ಮಧ್ಯದ ಬೆರಳಿನಲ್ಲಿ ಮಚ್ಚೆ ಇದ್ದರೆ ಅದು ಸಂತೋಷ ಮತ್ತು ಸಮೃದ್ಧಿಯನ್ನು ನಿಮಗೆ ಕೊಡುತ್ತದೆ.

Palmistry: ಮಣಿಕಟ್ಟಿನ ಆಕಾರವನ್ನು ನೋಡುವ ಮೂಲಕ ವ್ಯಕ್ತಿಯ ವ್ಯಕ್ತಿತ್ವವನ್ನು ತಿಳಿದುಕೊಳ್ಳಿ…!

ಅಂಗೈಯಲ್ಲಿ ಚಂದ್ರ ಪರ್ವತದ ಕೆಳಗೆ ಮಚ್ಚೆ ಇದ್ದರೆ ನಿಮ್ಮ ವೈವಾಹಿಕ ಜೀವನದಲ್ಲಿ ತೊಂದರೆಗಳು ಕಾಡುತ್ತದೆ. ನೀವು ಮಾನಸಿಕ ಒತ್ತಡಕ್ಕೆ ಒಳಗಾಗುತ್ತೀರಿ.

ಹೆಬ್ಬೆರಳಿನ ಕೆಳಗೆ ಶುಕ್ರ ಪರ್ವತದ ಮೇಲೆ ಮಚ್ಚೆ ಇದ್ದರೆ ಇವರಿಗೆ ಯಾವಾಗಲೂ ಲಕ್ಷ್ಮಿದೇವಿಯ ಅನುಗ್ರಹವಿರುತ್ತದೆ. ಆದರೆ ಹೆಬ್ಬೆರಳಿನ ಮೇಲೆ ಮಚ್ಚೆ ಇದ್ದರೆ ಇವರು ಹಣ ಪಡೆಯಲು ಕಠಿಣ ಶ್ರಮಪಡಬೇಕಾಗುತ್ತದೆ.

ಮಧ್ಯದ ಬೆರಳಿನ ಮೇಲೆ ಮಚ್ಚೆ ಇದ್ದರೆ ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಇದು ಸಂತೋಷ ಮತ್ತು ಸಂಪತ್ತನ್ನು ನೀಡುತ್ತದೆ. ಇವರು ಸಾಕಷ್ಟು ಗೌರವ ಮತ್ತು ಸಂಪತ್ತನ್ನು ಗಳಿಸುತ್ತಾರೆ. ಇವರಿಗೆ ಸರ್ಕಾರಿ ಉದ್ಯೋಗಗಳು ಕೂಡ ಸಿಗುತ್ತದೆ.

What Mole position in palm says about your future

Lovelydunia Admin

Recent Posts

ಆಯುರ್ವೇದದ ಪ್ರಕಾರ ಯಾವ ಸಮಯದಲ್ಲಿ ಸೆಕ್ಸ್ ಮಾಡಬಾರದು ಎಂಬುದನ್ನು ತಿಳಿಯಿರಿ….!

ಆಯುರ್ವೇದವನ್ನು ಹಳೆಯ ಆರೋಗ್ಯ ವಿಜ್ಞಾನವೆಂದು ಪರಿಗಣಿಸಲಾಗಿದೆ. ಈಗ ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಇದನ್ನು ನಂಬುವವರು ಹೆಚ್ಚಾಗುತ್ತಿದ್ದಾರೆ. ಲೈಂಗಿಕತೆಯು ಜೀವನದ ಪ್ರಮುಖ…

1 month ago

ನಿಮ್ಮ ಸಂಗಾತಿಗೆ ಈ ವಿಷಯ ಹೇಳಿದರೆ ನಿಮ್ಮ ಸಂಬಂಧ ಮುರಿಯಬಹುದು…!

ಯಾವುದೇ ಸಂಬಂಧವು ನಡೆಯಲು ಪರಸ್ಪರ ತಿಳವಳಿಕೆ ಬಹಳ ಮುಖ್ಯ. ಕೆಲವೊಮ್ಮೆ ಸಣ್ಣ ವಿಚಾರಗಳಿಗೆ ಸಂಬಂಧ ಮುರಿಯುತ್ತದೆ. ಸಂಬಂಧದಲ್ಲಿ ಜಗಳ ಬರುವುದು…

1 month ago

ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿರುವವರು ರಾತ್ರಿಯ ವೇಳೆ ಈ ಜ್ಯೂಸ್ ಕುಡಿಯಿರಿ…!

ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿಯಿಂದ ಅನೇಕ ಜನರು ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಿಂತೆ, ಆತಂಕದಿಂದ ಕೆಲವರು ರಾತ್ರಿ ಸರಿಯಾಗಿ ನಿದ್ರೆ…

1 month ago

ಜನನ ನಿಯಂತ್ರಣ ಮಾತ್ರೆ ಮತ್ತು ಕಾಪರ್ ಟಿ ಯಲ್ಲಿ ಯಾವುದು ಉತ್ತಮ ಎಂಬುದು ತಿಳಿಬೇಕಾ…?

ಇಂದಿನ ಸಮಯದಲ್ಲಿ ಮಹಿಳೆಯರು ತಮ್ಮ ಅನಗತ್ಯ ಗರ್ಭಧಾರಣೆಯನ್ನು ತಪ್ಪಿಸಲು ವಿವಿಧ ಕ್ರಮಗಳನ್ನು ಅಳವಡಿಸಿಕೊಳ್ಳಬಹುದು. ಮಾತ್ರೆಗಳು, ಕಾಪರ್ ಟೀ, ಚುಚ್ಚುಮದ್ದು ಹಲವು…

1 month ago

ಚಿಕ್ಕ ಮಕ್ಕಳ ಹಸಿವನ್ನು ಹೆಚ್ಚಿಸಲು ಇವುಗಳನ್ನು ತಿನ್ನಲು ನೀಡಿ…!

ಚಿಕ್ಕಮಕ್ಕಳು ತಿನ್ನಲು ಇಷ್ಟಪಡುವುದಿಲ್ಲ. ಅವರಿಗೆ ಹಸಿವಾಗದಿರುವುದೇ ಇದಕ್ಕೆ ಕಾರಣ. ಅವರು ಸರಿಯಾಗಿ ಆಹಾರ ಸೇವಿಸದಿದ್ದರೆ ಅವರಲ್ಲಿ ಪೌಷ್ಟಿಕಾಂಶದ ಕೊರತೆ ಉಂಟಾಗಿ…

1 month ago

ಚಳಿಗಾಲದಲ್ಲಿ ಸೇವಿಸಿದ ಈ ಪದಾರ್ಥಗಳನ್ನು ಬೇಸಿಗೆಯಲ್ಲಿ ಸೇವಿಸಿದರೆ ಅಪಾಯ ಕಾಡಬಹುದು ಎಚ್ಚರ…!

ಹವಾಮಾನ ಬದಲಾದಂತೆ ನಮ್ಮ ದಿನಚರಿಗಳನ್ನು ಬದಲಿಸುವುದು ಅವಶ್ಯಕ. ಇದರಲ್ಲಿ ಆಹಾರ ಕ್ರಮ ಕೂಡ ಒಂದು. ಹಾಗಾಗಿ ಈಗಾಗಲೇ ಚಳಿಗಾಲ ಮುಗಿದು…

1 month ago