Kannada Duniya

ಮಾರ್ಚ್ 14ರಂದು ಸೂರ್ಯನು ಮೀನ ರಾಶಿಗೆ ಪ್ರವೇಶ; ಈ ರಾಶಿಯವರಿಗೆ ಸೂರ್ಯನ ಆಶೀರ್ವಾದ ದೊರೆಯುತ್ತದೆಯಂತೆ

ಸೂರ್ಯನು ಈಗಾಗಲೇ ಕುಂಭ ರಾಶಿಯಲ್ಲಿದ್ದಾನೆ. ಮಾರ್ಚ್ 14ರಂದು ಮೀನ ರಾಶಿಗೆ ಪ್ರವೇಶಿಸಲಿದ್ದಾನೆ. ಇದರಿಂದ ಕೆಲವು ರಾಶಿಯವರಿಗೆ ಶುಭವಾದರೆ, ಕೆಲವರಿಗೆ ಅಶುಭವಾಗುತ್ತದೆ. ಹಾಗಾದರೆ ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಈ ರಾಶಿಯವರಿಗೆ ಶುಭವಾಗಲಿದೆಯಂತೆ.

ಮೇಷ ರಾಶಿ : ನಿಮಗೆ ಸೂರ್ಯನ ರಾಶಿ ಬದಲಾವಣೆಯಿಂದ ಶುಭ ಫಲ ಸಿಗಲಿದೆ. ನೀವು ನಿಮ್ಮ ಕೆಲಸದಲ್ಲಿ ಯಶಸ್ಸನ್ನು ಪಡೆಯುತ್ತೀರಿ. ನಿಮಗೆ ಆರ್ಥಿಕ ಲಾಭವಾಗಲಿದೆ. ಸಂಗಾತಿಯೊಂದಿಗೆ ಉತ್ತಮ ಸಮಯವನ್ನು ಕಳೆಯುತ್ತೀರಿ.

ಮಿಥುನ ರಾಶಿ : ನಿಮ್ಮ ಆರ್ಥಿಕ ಜೀವನ ಬಲಗೊಳ್ಳುತ್ತದೆ. ವೈವಾಹಿಕ ಜೀವನದಲ್ಲಿ ಸಂತೋಷ ತುಂಬಿರುತ್ತದೆಯಂತೆ. ವ್ಯಾಪಾರದಲ್ಲಿ ಹೆಚ್ಚಳ ಕಂಡುಬರುತ್ತದೆ. ಉದ್ಯೋಗದಲ್ಲಿ ಬಡ್ತಿ ಪಡೆಯುತ್ತೀರಿ.

ಧನು ರಾಶಿ : ನೀವು ಆರ್ಥಿಕ ಲಾಭವನ್ನು ಪಡೆಯುತ್ತೀರಿ. ಉದ್ಯೋಗ, ವ್ಯವಹಾರದಲ್ಲಿ ಪ್ರಗತಿ ಕಾಣುತ್ತೀರಿ. ದಾಂಪತ್ಯ ಜೀವನದಲ್ಲಿ ಮಾಧುರತೆ ತುಂಬಿರುತ್ತದೆ. ನಿಮ್ಮ ಹಣ ವಾಪಾಸು ಬರಲಿದೆ.

 


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...