ನಿಮ್ಮ ಮಗು ಓದಿದ್ದನ್ನು ಮರೆತುಬಿಡುತ್ತಿದ್ದರೆ ಅವರಿಗೆ ಈ ರೀತಿಯಲ್ಲಿ ಕಲಿಸಿ

ಮಕ್ಕಳ ನೆನಪಿನ ಶಕ್ತಿ ದುರ್ಬಲವಾಗಿದ್ದರೆ ಅವರಿಗೆ ಓದಿದ್ದು ನೆನಪಿರುವುದಿಲ್ಲ. ಇದರಿಂದ ಮಕ್ಕಳಿಗೆ ಹೊಸದನ್ನು ಕಲಿಯಲು ಸಾಧ್ಯವಾಗುವುದಿಲ್ಲ. ಇದರಿಂದ ಅವರಿಗೆ ಓದಿನ ಬಗ್ಗೆ ಆಸಕ್ತಿ ಮೂಡುವುದಿಲ್ಲ. ಹಾಗಾಗಿ ಅಂತಹ ಪರಿಸ್ಥಿತಿಯಲ್ಲಿ ಪೋಷಕರು ನಿಮ್ಮ ಮಕ್ಕಳಿಗೆ ಈ ರೀತಿಯಲ್ಲಿ ಹೇಳಿ ಕೊಡಿ.

ನಿಮ್ಮ ಮಗುವಿನ ಆಸಕ್ತಿಗೆ ಅನುಗುಣವಾಗಿ ಕಲಿಸಿಕೊಡಿ. ಇದರಿಂದ ಮಕ್ಕಳು ಬಹಳ ಬೇಗನೆ ಕಲಿತುಕೊಳ್ಳುತ್ತಾರೆ. ಉದಾಹರಣೆಗೆ ಮಗು ಕಥೆ ಕೇಳಲು ಇಷ್ಟಪಟ್ಟರೆ ಅವರಿಗೆ ಕಥೆಯ ಮೂಲಕ ಕಲಿಸಿಕೊಡಿ. ಇದು ಮಕ್ಕಳಿಗೆ ನೆನಪಿನಲ್ಲಿ ಉಳಿಯುತ್ತದೆ.

ಮಕ್ಕಳಿಗೆ ಕಲಿಯುವುದೆಂದರೆ ಬೇಸರದ ಸಂಗತಿ. ಹಾಗಾಗಿ ಮಕ್ಕಳಿಗೆ ಆಟದ ಮೂಲಕ ಕಲಿಸಿಕೊಡಿ. ಇದರಿಂದ ಮಕ್ಕಳಿಗೆ ಬೇಸರವಾಗುವುದಿಲ್ಲ.

ಮಕ್ಕಳಿಗೆ ಒಂದೇ ವಿಷಯವನ್ನು ದೀರ್ಘಕಾಲದವರೆಗೆ ಕಲಿಸಿಕೊಟ್ಟರೆ ಅವರಿಗೆ ಬೇಸರವಾಗುತ್ತದೆ. ಮತ್ತು ಆಯಾಸವಾಗುತ್ತದೆ. ಹಾಗಾಗಿ ವಿಚಾರವನ್ನು ಚಿಕ್ಕದಾಗಿ ಕಡಿಮೆ ಅವಧಿಯಲ್ಲಿ ಕಲಿಸಿಕೊಡಿ. ಇದರಿಂದ ಮಕ್ಕಳಿಗೆ ಕಲಿಯುವಾಗ ಬೇಸರವಾಗುವುದಿಲ್ಲ.

ಹಾಗೇ ಮಕ್ಕಳು ಹೊಸ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಲು ಮತ್ತು ಕಲಿಯಲು,ಕಲಿಸಿಕೊಡುವಾಗ ಉದಾಹರಣೆಗಳು, ಚಿತ್ರಗಳನ್ನು ತೋರಿಸಿ. ಇದರಿಂದ ಅವರಿಗೆ ನೆನಪಿಟ್ಟುಕೊಳ್ಳಲು ಸಹಾಯವಾಗುತ್ತದೆ.

Pavitra Shetty

Recent Posts

ಆಯುರ್ವೇದದ ಪ್ರಕಾರ ಯಾವ ಸಮಯದಲ್ಲಿ ಸೆಕ್ಸ್ ಮಾಡಬಾರದು ಎಂಬುದನ್ನು ತಿಳಿಯಿರಿ….!

ಆಯುರ್ವೇದವನ್ನು ಹಳೆಯ ಆರೋಗ್ಯ ವಿಜ್ಞಾನವೆಂದು ಪರಿಗಣಿಸಲಾಗಿದೆ. ಈಗ ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಇದನ್ನು ನಂಬುವವರು ಹೆಚ್ಚಾಗುತ್ತಿದ್ದಾರೆ. ಲೈಂಗಿಕತೆಯು ಜೀವನದ ಪ್ರಮುಖ…

1 month ago

ನಿಮ್ಮ ಸಂಗಾತಿಗೆ ಈ ವಿಷಯ ಹೇಳಿದರೆ ನಿಮ್ಮ ಸಂಬಂಧ ಮುರಿಯಬಹುದು…!

ಯಾವುದೇ ಸಂಬಂಧವು ನಡೆಯಲು ಪರಸ್ಪರ ತಿಳವಳಿಕೆ ಬಹಳ ಮುಖ್ಯ. ಕೆಲವೊಮ್ಮೆ ಸಣ್ಣ ವಿಚಾರಗಳಿಗೆ ಸಂಬಂಧ ಮುರಿಯುತ್ತದೆ. ಸಂಬಂಧದಲ್ಲಿ ಜಗಳ ಬರುವುದು…

1 month ago

ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿರುವವರು ರಾತ್ರಿಯ ವೇಳೆ ಈ ಜ್ಯೂಸ್ ಕುಡಿಯಿರಿ…!

ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿಯಿಂದ ಅನೇಕ ಜನರು ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಿಂತೆ, ಆತಂಕದಿಂದ ಕೆಲವರು ರಾತ್ರಿ ಸರಿಯಾಗಿ ನಿದ್ರೆ…

1 month ago

ಜನನ ನಿಯಂತ್ರಣ ಮಾತ್ರೆ ಮತ್ತು ಕಾಪರ್ ಟಿ ಯಲ್ಲಿ ಯಾವುದು ಉತ್ತಮ ಎಂಬುದು ತಿಳಿಬೇಕಾ…?

ಇಂದಿನ ಸಮಯದಲ್ಲಿ ಮಹಿಳೆಯರು ತಮ್ಮ ಅನಗತ್ಯ ಗರ್ಭಧಾರಣೆಯನ್ನು ತಪ್ಪಿಸಲು ವಿವಿಧ ಕ್ರಮಗಳನ್ನು ಅಳವಡಿಸಿಕೊಳ್ಳಬಹುದು. ಮಾತ್ರೆಗಳು, ಕಾಪರ್ ಟೀ, ಚುಚ್ಚುಮದ್ದು ಹಲವು…

1 month ago

ಚಿಕ್ಕ ಮಕ್ಕಳ ಹಸಿವನ್ನು ಹೆಚ್ಚಿಸಲು ಇವುಗಳನ್ನು ತಿನ್ನಲು ನೀಡಿ…!

ಚಿಕ್ಕಮಕ್ಕಳು ತಿನ್ನಲು ಇಷ್ಟಪಡುವುದಿಲ್ಲ. ಅವರಿಗೆ ಹಸಿವಾಗದಿರುವುದೇ ಇದಕ್ಕೆ ಕಾರಣ. ಅವರು ಸರಿಯಾಗಿ ಆಹಾರ ಸೇವಿಸದಿದ್ದರೆ ಅವರಲ್ಲಿ ಪೌಷ್ಟಿಕಾಂಶದ ಕೊರತೆ ಉಂಟಾಗಿ…

1 month ago

ಚಳಿಗಾಲದಲ್ಲಿ ಸೇವಿಸಿದ ಈ ಪದಾರ್ಥಗಳನ್ನು ಬೇಸಿಗೆಯಲ್ಲಿ ಸೇವಿಸಿದರೆ ಅಪಾಯ ಕಾಡಬಹುದು ಎಚ್ಚರ…!

ಹವಾಮಾನ ಬದಲಾದಂತೆ ನಮ್ಮ ದಿನಚರಿಗಳನ್ನು ಬದಲಿಸುವುದು ಅವಶ್ಯಕ. ಇದರಲ್ಲಿ ಆಹಾರ ಕ್ರಮ ಕೂಡ ಒಂದು. ಹಾಗಾಗಿ ಈಗಾಗಲೇ ಚಳಿಗಾಲ ಮುಗಿದು…

1 month ago