Kannada Duniya

ಸಂಬಂಧದಲ್ಲಿದ್ದರೂ ಒಂಟಿತನದ ಸಮಸ್ಯೆ ಕಾಡಿದರೆ ಈ ಸಲಹೆ ಪಾಲಿಸಿ

ಒಂಟಿತನ ಜನರನ್ನು ಮಾನಸಿಕ ಅಸ್ವಸ್ಥರನ್ನಾಗಿ ಮಾಡುತ್ತದೆ. ಹಾಗಾಗಿ ಯಾವಾಗಲೂ ಒಂಟಿತನದಿಂದ ದೂರವಿರಲು ಪ್ರಯತ್ನಿಸಿ. ಆದರೆ ಕೆಲವರು ಸಂಬಂಧದಲ್ಲಿದ್ದರೂ ಕೂಡ ಒಂಟಿತನವನ್ನು ಅನುಭವಿಸುತ್ತಾರೆ. ಅಂತವರು ಈ ಸಲಹೆ ಪಾಲಿಸಿ.

ನೀವು ಮನೆಯಲ್ಲಿ ಒಂಟಿಯಾಗಿ ಇರುವ ಬದಲು ಸ್ವಲ್ಪ ಸಮಯ ವಿರಾಮ ತೆಗೆದುಕೊಂಡು ಹೊರಗಡೆ ಹೋಗಿ ಸ್ನೇಹಿತರನ್ನು ಭೇಟಿ ಮಾಡಿ. ನಿಮ್ಮ ಮನಸ್ಸಿನ ಮಾತನ್ನು ಅವರ ಜೊತೆ ಹಂಚಿಕೊಳ್ಳಿ. ಇದರಿಂದ ಮನಸ್ಸು ನಿರಾಳವಾಗುತ್ತದೆ.

ಒಂಟಿತನ ನಿಮ್ಮ ದೈಹಿಕವಾಗಿ ಮತ್ತು ಮಾನಸಿಕವಾಗಿ ದುರ್ಬಲರನ್ನಾಗಿ ಮಾಡುತ್ತದೆ. ಹಾಗಾಗಿ ನಿಮ್ಮನ್ನು ನೀವು ಪ್ರೀತಿಸಿ. ನಿಮ್ಮ ಬಗ್ಗೆ ಕಾಳಜಿ ವಹಿಸಿ. ಸಾಕಷ್ಟು ನಿದ್ರೆ ಮಾಡಿ, ಧ್ಯಾನ ಮಾಡಿ, ದೈಹಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಿ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...