ಸಂಭೋಗದ ಸಮಯದಲ್ಲಿ ಈ ತಪ್ಪು ಮಾಡಿದರೆ ಪರಾಕಾಷ್ಠೆಗೊಳ್ಳುವುದಿಲ್ಲವಂತೆ

ಸಂಭೋಗದ ವೇಳೆ ಪರಾಕಾಷ್ಠೆ ಹೊಂದಿದರೆ ಮಾತ್ರ ಲೈಂಗಿಕತೆಯ ಬಗ್ಗೆ ಆಸಕ್ತಿ ಮೂಡುತ್ತದೆ. ಆದರೆ ಈ ಸಮಯದಲ್ಲಿ ನಮ್ಮ ಮನಸ್ಸು ಬೇರೆ ಕಡೆ ತಿರುಗಿದರೆ ಪರಾಕಾಷ್ಠೆಯನ್ನು ಅನುಭವಿಸುವುದಿಲ್ಲ. ಹಾಗಾಗಿ ಸಂಭೋಗದ ಸಮಯದಲ್ಲಿ ಈ ತಪ್ಪು ಮಾಡಬೇಡಿ.

ನೀವು ಸಂಭೋಗದ ವೇಳೆ ನಿಮ್ಮ ಸಂಗಾತಿಗೆ ಆರಾಮದಾಯಕರಾಗಿದ್ದಾರೆಯೇ? ಎಂದು ಒಮ್ಮೆ ಕೇಳಿದರೆ ಸಾಕು. ಇದನ್ನು ಮತ್ತೆ ಮತ್ತೆ ಕೇಳಿದರೆ ಅವರಿಗೆ ಕಿರಿಕಿರಿಯಾಗುತ್ತದೆ.

ಅಲ್ಲದೇ ಕೆಲವರು ಸಂಭೋಗದ ವೇಳೆ ಮೂಡ್ ಬರಲು ರೊಮ್ಯಾಂಟಿಕ್ ಹಾಡುಗಳನ್ನು ಹಾಡುತ್ತಾರೆ. ಆದರೆ ಇದು ನಿಮ್ಮ ಮನಸ್ಸನ್ನು ಬೇರೆ ಕಡೆಗೆ ಸೆಳೆಯಬಹುದು. ಇದರಿಂದ ಪರಾಕಾಷ್ಠೆ ತಲುಪಲು ಸಾಧ್ಯವಿಲ್ಲ.

ಕೆಲವರು ಲೈಂಗಿಕ ಸಮಯದಲ್ಲಿ ಜೋರಾಗಿ ಶಬ್ದ ಮಾಡುತ್ತಾರೆ. ಇದರಿಂದ ಹೆಚ್ಚು ಲೈಂಗಿಕತೆಯನ್ನು ಅನುಭವಿಸಬಹುದು ಎಂಬುದು ಅವರ ನಂಬಿಕೆ. ಆದರೆ ಕೆಲವರಿಗೆ ಇದು ಕಿರಿಕಿರಿ ಎನಿಸುತ್ತದೆ. ಇದರಿಂದ ಲೈಂಗಿಕತೆಯಲ್ಲಿ ತೃಪ್ತಿ ಹೊಂದಲು ಸಾಧ್ಯವಾಗುವುದಿಲ್ಲ.

Pavitra Shetty

Recent Posts

ಆಯುರ್ವೇದದ ಪ್ರಕಾರ ಯಾವ ಸಮಯದಲ್ಲಿ ಸೆಕ್ಸ್ ಮಾಡಬಾರದು ಎಂಬುದನ್ನು ತಿಳಿಯಿರಿ….!

ಆಯುರ್ವೇದವನ್ನು ಹಳೆಯ ಆರೋಗ್ಯ ವಿಜ್ಞಾನವೆಂದು ಪರಿಗಣಿಸಲಾಗಿದೆ. ಈಗ ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಇದನ್ನು ನಂಬುವವರು ಹೆಚ್ಚಾಗುತ್ತಿದ್ದಾರೆ. ಲೈಂಗಿಕತೆಯು ಜೀವನದ ಪ್ರಮುಖ…

1 month ago

ನಿಮ್ಮ ಸಂಗಾತಿಗೆ ಈ ವಿಷಯ ಹೇಳಿದರೆ ನಿಮ್ಮ ಸಂಬಂಧ ಮುರಿಯಬಹುದು…!

ಯಾವುದೇ ಸಂಬಂಧವು ನಡೆಯಲು ಪರಸ್ಪರ ತಿಳವಳಿಕೆ ಬಹಳ ಮುಖ್ಯ. ಕೆಲವೊಮ್ಮೆ ಸಣ್ಣ ವಿಚಾರಗಳಿಗೆ ಸಂಬಂಧ ಮುರಿಯುತ್ತದೆ. ಸಂಬಂಧದಲ್ಲಿ ಜಗಳ ಬರುವುದು…

1 month ago

ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿರುವವರು ರಾತ್ರಿಯ ವೇಳೆ ಈ ಜ್ಯೂಸ್ ಕುಡಿಯಿರಿ…!

ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿಯಿಂದ ಅನೇಕ ಜನರು ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಿಂತೆ, ಆತಂಕದಿಂದ ಕೆಲವರು ರಾತ್ರಿ ಸರಿಯಾಗಿ ನಿದ್ರೆ…

1 month ago

ಜನನ ನಿಯಂತ್ರಣ ಮಾತ್ರೆ ಮತ್ತು ಕಾಪರ್ ಟಿ ಯಲ್ಲಿ ಯಾವುದು ಉತ್ತಮ ಎಂಬುದು ತಿಳಿಬೇಕಾ…?

ಇಂದಿನ ಸಮಯದಲ್ಲಿ ಮಹಿಳೆಯರು ತಮ್ಮ ಅನಗತ್ಯ ಗರ್ಭಧಾರಣೆಯನ್ನು ತಪ್ಪಿಸಲು ವಿವಿಧ ಕ್ರಮಗಳನ್ನು ಅಳವಡಿಸಿಕೊಳ್ಳಬಹುದು. ಮಾತ್ರೆಗಳು, ಕಾಪರ್ ಟೀ, ಚುಚ್ಚುಮದ್ದು ಹಲವು…

1 month ago

ಚಿಕ್ಕ ಮಕ್ಕಳ ಹಸಿವನ್ನು ಹೆಚ್ಚಿಸಲು ಇವುಗಳನ್ನು ತಿನ್ನಲು ನೀಡಿ…!

ಚಿಕ್ಕಮಕ್ಕಳು ತಿನ್ನಲು ಇಷ್ಟಪಡುವುದಿಲ್ಲ. ಅವರಿಗೆ ಹಸಿವಾಗದಿರುವುದೇ ಇದಕ್ಕೆ ಕಾರಣ. ಅವರು ಸರಿಯಾಗಿ ಆಹಾರ ಸೇವಿಸದಿದ್ದರೆ ಅವರಲ್ಲಿ ಪೌಷ್ಟಿಕಾಂಶದ ಕೊರತೆ ಉಂಟಾಗಿ…

1 month ago

ಚಳಿಗಾಲದಲ್ಲಿ ಸೇವಿಸಿದ ಈ ಪದಾರ್ಥಗಳನ್ನು ಬೇಸಿಗೆಯಲ್ಲಿ ಸೇವಿಸಿದರೆ ಅಪಾಯ ಕಾಡಬಹುದು ಎಚ್ಚರ…!

ಹವಾಮಾನ ಬದಲಾದಂತೆ ನಮ್ಮ ದಿನಚರಿಗಳನ್ನು ಬದಲಿಸುವುದು ಅವಶ್ಯಕ. ಇದರಲ್ಲಿ ಆಹಾರ ಕ್ರಮ ಕೂಡ ಒಂದು. ಹಾಗಾಗಿ ಈಗಾಗಲೇ ಚಳಿಗಾಲ ಮುಗಿದು…

1 month ago