ಮಕ್ಕಳ ಜೊತೆಗೆ ಮಲಗುವುದು ತಪ್ಪಲ್ಲ!

ಇತ್ತೀಚಿನ ದಿನಗಳಲ್ಲಿ ಮಕ್ಕಳನ್ನು ಪ್ರತ್ಯೇಕವಾಗಿ ಮಲಗಿಸುವುದು ಸಾಮಾನ್ಯವಾಗುತ್ತಿದೆ. ಹಿಂದೆ ವಿದೇಶಗಳಲ್ಲಿ ಮಾತ್ರ ಕಾಣಿಸುತ್ತಿದ್ದ ಈ ಪ್ರವೃತ್ತಿ ಇತ್ತೀಚೆಗೆ ನಮ್ಮಲ್ಲೂ ಹೆಚ್ಚುತ್ತಿದೆ. ದೊಡ್ಡ ಮನೆಗಳಲ್ಲಿ ಫ್ಯಾಶನ್ ಆಗಿ ಬದಲಾಗುತ್ತಿದೆ.

ತಂದೆ ತಾಯಿಗಳು ಮಕ್ಕಳ ಜೊತೆ ಮಲಗುವುದರಿಂದ ಹಲವು ಲಾಭಗಳಿವೆ. ಇದು ಮಕ್ಕಳಲ್ಲಿ ಸುರಕ್ಷತೆಯ ಭಾವ ಮೂಡಿಸುತ್ತದೆ ಹಾಗೂ ಪೋಷಕರ
ಮನಸ್ಸಿನಲ್ಲಿ ಶಾಂತಿಯನ್ನು ಹೆಚ್ಚಿಸುತ್ತದೆ.

ಮಗು ಏಕಾಂಗಿಯಾಗಿ ಮಲಗುವಾಗ ಅದು ಭಯಗೊಳ್ಳಬಹುದು ಹಾಗೂ ಇದು ಹೆತ್ತವರಿಗೆ ಅರಿಯದೆ ಹೋಗಬಹುದು. ಜೊತೆಗೆ ಮಲಗುವಾಗ ಮಗು ಹಾಗು ಪೋಷಕರ ನಡುವಿನ ದೈಹಿಕ ಸಾಮಿಪ್ಯ ಮಾನಸಿಕ ಭದ್ರತೆಯನ್ನು ಹೆಚ್ಚಿಸುತ್ತದೆ ಹಾಗೂ ಅಭದ್ರತೆಯ ಭಾವನೆಯನ್ನು ಕಡಿಮೆ ಮಾಡುತ್ತದೆ. ಇದು ಮಕ್ಕಳ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ.

ಮಗು ಮೊದಲೆ ತನ್ನೊಳಗೆ ತಾವು ಸುರಕ್ಷಿತ ಎಂದು ಭಾವಿಸಿದರೆ ಮಾತ್ರ ಧನಾತ್ಮಕ ಅಂಶಗಳತ್ತ ಗಮನಹರಿಸುತ್ತದೆ ಹಾಗೂ ಪಾಸಿಟಿವ್ ವ್ಯಕ್ತಿಯಾಗಿ
ಬೆಳೆಯುತ್ತದೆ. ಮಕ್ಕಳು ಪದೇ ಪದೇ ಎಚ್ಚರಗೊಳ್ಳುವುದರಿಂದ ನಿಮಗೆ ಉತ್ತಮ ನಿದ್ದೆ ಪಡೆಯಲಾಗುತ್ತಿಲ್ಲ ಎಂಬುದು ನಿಮ್ಮ ಕಾರಣವಾಗಿದ್ದರೆ ಜವಾಬ್ದಾರಿಯನ್ನು ಹಂಚಿಕೊಳ್ಳಿ. ತಂದೆ ತಾಯರಿಬ್ಬರೂ ಒಂದೊಂದು ದಿನ ಈ ಕೆಲಸವನ್ನು ಹಂಚಿಕೊಂಡರೆ ಸಮಸ್ಯೆ ನಿವಾರಣೆ ಆಗುತ್ತದೆ.

 

Pavitra Shetty

Recent Posts

ಆಯುರ್ವೇದದ ಪ್ರಕಾರ ಯಾವ ಸಮಯದಲ್ಲಿ ಸೆಕ್ಸ್ ಮಾಡಬಾರದು ಎಂಬುದನ್ನು ತಿಳಿಯಿರಿ….!

ಆಯುರ್ವೇದವನ್ನು ಹಳೆಯ ಆರೋಗ್ಯ ವಿಜ್ಞಾನವೆಂದು ಪರಿಗಣಿಸಲಾಗಿದೆ. ಈಗ ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಇದನ್ನು ನಂಬುವವರು ಹೆಚ್ಚಾಗುತ್ತಿದ್ದಾರೆ. ಲೈಂಗಿಕತೆಯು ಜೀವನದ ಪ್ರಮುಖ…

1 month ago

ನಿಮ್ಮ ಸಂಗಾತಿಗೆ ಈ ವಿಷಯ ಹೇಳಿದರೆ ನಿಮ್ಮ ಸಂಬಂಧ ಮುರಿಯಬಹುದು…!

ಯಾವುದೇ ಸಂಬಂಧವು ನಡೆಯಲು ಪರಸ್ಪರ ತಿಳವಳಿಕೆ ಬಹಳ ಮುಖ್ಯ. ಕೆಲವೊಮ್ಮೆ ಸಣ್ಣ ವಿಚಾರಗಳಿಗೆ ಸಂಬಂಧ ಮುರಿಯುತ್ತದೆ. ಸಂಬಂಧದಲ್ಲಿ ಜಗಳ ಬರುವುದು…

1 month ago

ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿರುವವರು ರಾತ್ರಿಯ ವೇಳೆ ಈ ಜ್ಯೂಸ್ ಕುಡಿಯಿರಿ…!

ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿಯಿಂದ ಅನೇಕ ಜನರು ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಿಂತೆ, ಆತಂಕದಿಂದ ಕೆಲವರು ರಾತ್ರಿ ಸರಿಯಾಗಿ ನಿದ್ರೆ…

1 month ago

ಜನನ ನಿಯಂತ್ರಣ ಮಾತ್ರೆ ಮತ್ತು ಕಾಪರ್ ಟಿ ಯಲ್ಲಿ ಯಾವುದು ಉತ್ತಮ ಎಂಬುದು ತಿಳಿಬೇಕಾ…?

ಇಂದಿನ ಸಮಯದಲ್ಲಿ ಮಹಿಳೆಯರು ತಮ್ಮ ಅನಗತ್ಯ ಗರ್ಭಧಾರಣೆಯನ್ನು ತಪ್ಪಿಸಲು ವಿವಿಧ ಕ್ರಮಗಳನ್ನು ಅಳವಡಿಸಿಕೊಳ್ಳಬಹುದು. ಮಾತ್ರೆಗಳು, ಕಾಪರ್ ಟೀ, ಚುಚ್ಚುಮದ್ದು ಹಲವು…

1 month ago

ಚಿಕ್ಕ ಮಕ್ಕಳ ಹಸಿವನ್ನು ಹೆಚ್ಚಿಸಲು ಇವುಗಳನ್ನು ತಿನ್ನಲು ನೀಡಿ…!

ಚಿಕ್ಕಮಕ್ಕಳು ತಿನ್ನಲು ಇಷ್ಟಪಡುವುದಿಲ್ಲ. ಅವರಿಗೆ ಹಸಿವಾಗದಿರುವುದೇ ಇದಕ್ಕೆ ಕಾರಣ. ಅವರು ಸರಿಯಾಗಿ ಆಹಾರ ಸೇವಿಸದಿದ್ದರೆ ಅವರಲ್ಲಿ ಪೌಷ್ಟಿಕಾಂಶದ ಕೊರತೆ ಉಂಟಾಗಿ…

1 month ago

ಚಳಿಗಾಲದಲ್ಲಿ ಸೇವಿಸಿದ ಈ ಪದಾರ್ಥಗಳನ್ನು ಬೇಸಿಗೆಯಲ್ಲಿ ಸೇವಿಸಿದರೆ ಅಪಾಯ ಕಾಡಬಹುದು ಎಚ್ಚರ…!

ಹವಾಮಾನ ಬದಲಾದಂತೆ ನಮ್ಮ ದಿನಚರಿಗಳನ್ನು ಬದಲಿಸುವುದು ಅವಶ್ಯಕ. ಇದರಲ್ಲಿ ಆಹಾರ ಕ್ರಮ ಕೂಡ ಒಂದು. ಹಾಗಾಗಿ ಈಗಾಗಲೇ ಚಳಿಗಾಲ ಮುಗಿದು…

1 month ago