Habits of men: ಮಹಿಳೆ ಎಷ್ಟೇ ಕಷ್ಟಪಟ್ರೂ ಈ ವಿಚಾರದಲ್ಲಿ ಬದಲಾಗಲ್ಲ ಪುರುಷರು…!

ಪುರುಷರ ಕೆಲವೊಂದು ಹವ್ಯಾಸಗಳು ಮಹಿಳೆಯರಿಗೆ ಸ್ವಲ್ಪವೂ ಇಷ್ಟವಾಗುವುದಿಲ್ಲ. ಇದ್ರಿಂದ ಕೆಲವೊಮ್ಮೆ ಸಂಬಂಧ ಹಾಳಾಗುತ್ತದೆ. ಪುರುಷರ ಹವ್ಯಾಸವನ್ನು ತಪ್ಪಿಸಲು ಮಹಿಳೆಯರು ಸಾಕಷ್ಟು ಪ್ರಯತ್ನಪಡ್ತಾರೆ. ಆದ್ರೆ ಫಲಿತಾಂಶ ಮಾತ್ರ ಶೂನ್ಯ.ಈ ಅಭ್ಯಾಸಗಳು ಯಾವುವು ಎಂದು ನೋಡೋಣ

-ಬಹುತೇಕ ಪುರುಷರಿಗೆ ಕ್ರಿಕೆಟ್ ಅಂದ್ರೆ ಬಹಳ ಇಷ್ಟ. ಕ್ರಿಕೆಟ್ ನೋಡುವ ವೇಳೆ ಅವರನ್ನು ಎಷ್ಟು ಬೇರೆ ಕಡೆ ಸೆಳೆಯಬೇಕೆಂದ್ರೂ ಅದು ಸಾಧ್ಯವಿಲ್ಲ. ಕ್ರಿಕೆಟ್ ನಲ್ಲಿ ಸಂಪೂರ್ಣ ಮುಳುಗಿ ಹೋಗುವ ಕೆಲ ಪುರುಷರಿಗೆ ಅಕ್ಕಪಕ್ಕದಲ್ಲಿ ಏನಾಗ್ತಿದೆ ಎಂಬುದೇ ತಿಳಿದಿರುವುದಿಲ್ಲ.

-ಸಂಗಾತಿ ಜೊತೆ ಸುತ್ತಾಡಲು ಹೋಗುವ ಪುರುಷರಿಗೆ ಬೇರೆಯವರ ಬಳಿ ರಸ್ತೆ ಕೇಳುವುದೆಂದ್ರೆ ಆಗುವುದಿಲ್ಲ. ದಾರಿ ಕೇಳಿದ್ರೆ ನಮ್ಮ ಇಮೇಜ್ ಹಾಳಾಗುತ್ತೆ ಎಂದುಕೊಳ್ತಾರೆ ಕೆಲ ಪುರುಷರು.

Relationship: ಸಂಗಾತಿ ಮುಂದೆ ಮರೆತೂ ಮಾಡದಿರಿ ಈ ಕೆಲಸ

-ಸುಳ್ಳಿಗೆ ಇನ್ನೊಂದು ಪದ ಪುರುಷ ಎನ್ನುವ ಮಹಿಳೆಯರೂ ಇದ್ದಾರೆ. ಅಷ್ಟು ಸುಳ್ಳು ಹೇಳ್ತಾರೆ ಪುರುಷರು ಎನ್ನುತ್ತಾರವರು. ಸಂಗಾತಿಯನ್ನು ಎಷ್ಟೇ ಪ್ರೀತಿ ಮಾಡ್ಲಿ, ಆದ್ರೆ ಒಂದಲ್ಲ ಒಂದು ವಿಚಾರದಲ್ಲಿ ಮಹಿಳೆಗೆ ಸುಳ್ಳು ಹೇಳ್ತಾರೆ ಪುರುಷರು.

-ಅನೇಕ ಪುರುಷರಿಗೆ ಈ ಹವ್ಯಾಸವಿರುತ್ತದೆ. ಸಂಗಾತಿಯನ್ನು ಅಮ್ಮನ ಜೊತೆ ಹೋಲಿಕೆ ಮಾಡುವುದು. ಈ ಹವ್ಯಾಸವನ್ನು ಹೆಂಡತಿಯಾದವಳು ಬಿಡಿಸಲು ಸಾಧ್ಯವೇ ಇಲ್ಲ.

These habits in men are ingrained in their nature and cannot be changed

Lovelydunia Admin

Recent Posts

ಆಯುರ್ವೇದದ ಪ್ರಕಾರ ಯಾವ ಸಮಯದಲ್ಲಿ ಸೆಕ್ಸ್ ಮಾಡಬಾರದು ಎಂಬುದನ್ನು ತಿಳಿಯಿರಿ….!

ಆಯುರ್ವೇದವನ್ನು ಹಳೆಯ ಆರೋಗ್ಯ ವಿಜ್ಞಾನವೆಂದು ಪರಿಗಣಿಸಲಾಗಿದೆ. ಈಗ ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಇದನ್ನು ನಂಬುವವರು ಹೆಚ್ಚಾಗುತ್ತಿದ್ದಾರೆ. ಲೈಂಗಿಕತೆಯು ಜೀವನದ ಪ್ರಮುಖ…

3 weeks ago

ನಿಮ್ಮ ಸಂಗಾತಿಗೆ ಈ ವಿಷಯ ಹೇಳಿದರೆ ನಿಮ್ಮ ಸಂಬಂಧ ಮುರಿಯಬಹುದು…!

ಯಾವುದೇ ಸಂಬಂಧವು ನಡೆಯಲು ಪರಸ್ಪರ ತಿಳವಳಿಕೆ ಬಹಳ ಮುಖ್ಯ. ಕೆಲವೊಮ್ಮೆ ಸಣ್ಣ ವಿಚಾರಗಳಿಗೆ ಸಂಬಂಧ ಮುರಿಯುತ್ತದೆ. ಸಂಬಂಧದಲ್ಲಿ ಜಗಳ ಬರುವುದು…

3 weeks ago

ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿರುವವರು ರಾತ್ರಿಯ ವೇಳೆ ಈ ಜ್ಯೂಸ್ ಕುಡಿಯಿರಿ…!

ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿಯಿಂದ ಅನೇಕ ಜನರು ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಿಂತೆ, ಆತಂಕದಿಂದ ಕೆಲವರು ರಾತ್ರಿ ಸರಿಯಾಗಿ ನಿದ್ರೆ…

3 weeks ago

ಜನನ ನಿಯಂತ್ರಣ ಮಾತ್ರೆ ಮತ್ತು ಕಾಪರ್ ಟಿ ಯಲ್ಲಿ ಯಾವುದು ಉತ್ತಮ ಎಂಬುದು ತಿಳಿಬೇಕಾ…?

ಇಂದಿನ ಸಮಯದಲ್ಲಿ ಮಹಿಳೆಯರು ತಮ್ಮ ಅನಗತ್ಯ ಗರ್ಭಧಾರಣೆಯನ್ನು ತಪ್ಪಿಸಲು ವಿವಿಧ ಕ್ರಮಗಳನ್ನು ಅಳವಡಿಸಿಕೊಳ್ಳಬಹುದು. ಮಾತ್ರೆಗಳು, ಕಾಪರ್ ಟೀ, ಚುಚ್ಚುಮದ್ದು ಹಲವು…

3 weeks ago

ಚಿಕ್ಕ ಮಕ್ಕಳ ಹಸಿವನ್ನು ಹೆಚ್ಚಿಸಲು ಇವುಗಳನ್ನು ತಿನ್ನಲು ನೀಡಿ…!

ಚಿಕ್ಕಮಕ್ಕಳು ತಿನ್ನಲು ಇಷ್ಟಪಡುವುದಿಲ್ಲ. ಅವರಿಗೆ ಹಸಿವಾಗದಿರುವುದೇ ಇದಕ್ಕೆ ಕಾರಣ. ಅವರು ಸರಿಯಾಗಿ ಆಹಾರ ಸೇವಿಸದಿದ್ದರೆ ಅವರಲ್ಲಿ ಪೌಷ್ಟಿಕಾಂಶದ ಕೊರತೆ ಉಂಟಾಗಿ…

3 weeks ago

ಚಳಿಗಾಲದಲ್ಲಿ ಸೇವಿಸಿದ ಈ ಪದಾರ್ಥಗಳನ್ನು ಬೇಸಿಗೆಯಲ್ಲಿ ಸೇವಿಸಿದರೆ ಅಪಾಯ ಕಾಡಬಹುದು ಎಚ್ಚರ…!

ಹವಾಮಾನ ಬದಲಾದಂತೆ ನಮ್ಮ ದಿನಚರಿಗಳನ್ನು ಬದಲಿಸುವುದು ಅವಶ್ಯಕ. ಇದರಲ್ಲಿ ಆಹಾರ ಕ್ರಮ ಕೂಡ ಒಂದು. ಹಾಗಾಗಿ ಈಗಾಗಲೇ ಚಳಿಗಾಲ ಮುಗಿದು…

3 weeks ago