Kannada Duniya

ವಯಾಗ್ರ ಪುರುಷರ ವೀರ್ಯದ ಮೇಲೆ ಯಾವ ಪರಿಣಾಮ ಬೀರುತ್ತದೆ ಗೊತ್ತಾ?

ಸಾಮಾನ್ಯವಾಗಿ ಪುರುಷರು ಮತ್ತು ಮಹಿಳೆಯರು ತಮ್ಮ ಲೈಂಗಿಕ ಬಯಕೆಯನ್ನು ಹೆಚ್ಚಿಸಿಕೊಳ್ಳಲು ವಯಾಗ್ರ ಮಾತ್ರೆಗಳನ್ನು ಸೇವಿಸುತ್ತಾರೆ. ಇದರಿಂದ ನಿಮಿರುವಿಕೆ ಅಪಸಾಮಾನ್ಯ ಸಮಸ್ಯೆ ಕಾಡುವುದಿಲ್ಲ. ಆದರೆ ಇದು ವೀರ್ಯದ ಮೇಲೆ ಪರಿಣಾಮ ಬೀರುತ್ತದೆಯೇ? ಎಂಬುದನ್ನು ತಿಳಿಯಿರಿ.

ನಿಮಿರುವಿಕೆ ಅಪಸಾಮಾನ್ಯ ಸಮಸ್ಯೆ ಇದ್ದಾಗ ಲೈಂಗಿಕ ತೃಪ್ತಿಯನ್ನು ಹೊಂದಲು ಸಾಧ್ಯವಾಗುವುದಿಲ್ಲ. ಹಾಗಾಗಿ ಅಂತವರು ವಯಾಗ್ರವನ್ನು ಸೇವಿಸುತ್ತಾರೆ. ಇದು ಶಿಶ್ನವನ್ನು ಬಲಪಡಿಸುತ್ತದೆ ಮತ್ತು ಲೈಂಗಿಕೆ ಕ್ರಿಯೆಗೆ ಸಹಾಯ ಮಾಡುತ್ತದೆ.

ಆದರೆ ಇದು ವೀರ್ಯದ ಚಲನಶೀಲತೆ ಮತ್ತು ಗುಣಮಟ್ಟವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ನಿಮ್ಮ ವೀರ್ಯ ಆರೋಗ್ಯವಾಗಿದ್ದರೆ ಯಾವುದೇ ಪರಿಣಾಮ ಬೀರುವುದಿಲ್ಲ, ಆದರೆ ವೀರ್ಯದ ಗುಣಮಟ್ಟ ಕಡಿಮೆ ಇದ್ದರೆ ಅದನ್ನು ಸುಧಾರಿಸಲು ಸಹಾಯ ಮಾಡುತ್ತದೆ.

ಆದರೆ ವಯಾಗ್ರವನ್ನು ಹೃದಯ ರಕ್ತನಾಳಗಳಲ್ಲಿ ಸಮಸ್ಯೆ ಇರುವವರು ಮತ್ತು ಪಾರ್ಶ್ವವಾಯು ಸಮಸ್ಯೆ ಇರುವವರು ತೆಗೆದುಕೊಳ್ಳಬೇಡಿ ಹಾಗೇ ಇದನ್ನು ಇತರ ಔಷಧಿಗಳ ಜೊತೆ ಸೇವಿಸಬೇಡಿ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...