Kannada Duniya

ಮದ್ಯ ಸೇವಿಸಿದ ನಂತರ ಲೈಂಗಿಕ ಕ್ರಿಯೆ ನಡೆಸಬಹುದೇ?

ಆಲ್ಕೋಹಾಲ್ ಸೇವನೆಯು ಆರೋಗ್ಯಕ್ಕೆ ಹಾನಿಕಾರಕವಾಗಿದೆ ಎಂಬುದು ಎಲ್ಲರಿಗೂ ತಿಳಿದಿದೆ. ಆದರೂ ಹೆಚ್ಚಿನ ಜನರು ಆಲ್ಕೋಹಾಲ್ ಸೇವಿಸುತ್ತಾರೆ. ಪುರುಷರು ಮಾತ್ರವಲ್ಲ ಮಹಿಳೆಯರು ಕೂಡ ಆಲ್ಕೋಹಾಲ್ ಸೇವಿಸುತ್ತಾರೆ. ಆದರೆ ಆಲ್ಕೋಹಾಲ್ ಸೇವಿಸಿದ ನಂತರ ಲೈಂಗಿಕ ಕ್ರಿಯೆ ನಡೆಸಬಹುದೇ? ಎಂಬುದನ್ನು ತಿಳಿಯಿರಿ.

ವ್ಯಕ್ತಿ ಆಲ್ಕೋಹಾಲ್ ಸೇವಿಸಿದ ಬಳಿಕ ಅವರ ದೇಹದಲ್ಲಿ ಹಲವು ಬದಲಾವಣೆಗಳಾಗುತ್ತದೆ. ಅದು ಅವರ ಮನಸ್ಸಿನ ಮೇಲೆ ಪರಿಣಾಮ ಬೀರುತ್ತದೆ. ಆದರೆ ಆಲ್ಕೋಹಾಲ್ ಸೇವಿಸಿದ ನಂತರ ಲೈಂಗಿಕ ಕ್ರಿಯೆ ಹೊಂದುವುದು ಪ್ರಯೋಜನಕಾರಿ ಎಂದು ಸಂಶೋಧನೆಯೊಂದು ತಿಳಿಸಿದೆ.

ಯಾಕೆಂದರೆ ಲೈಂಗಿಕತೆಯ ಬಗ್ಗೆ ಹಿಂಜರಿಕೆ ಭಾವನೆ ಇರುವವರಿಗೆ ಇದು ಅನುಕೂಲವಾಗಿದೆ. ಅವರು ಈ ವೇಳೆ ಹಿಂಜರಿಕೆ ತೋರಿಸುವುದಿಲ್ಲ. ಹಾಗೇ ಲೈಂಗಿಕ ಸಮಸ್ಯೆಗಳ ಬಗ್ಗೆ ಸಂಕೋಚಗೊಂಡಿರುವ ಜನರು ಇದರಿಂದ ಚೇತರಿಕೆ ಕಂಡುಕೊಳ್ಳಬಹುದು ಎನ್ನಲಾಗಿದೆ. ಅಲ್ಲದೇ ಈ ಸಮಯದಲ್ಲಿ ರಕ್ತ ಸಂಚಾರ ವೇಗವಾಗಿರುವ ಕಾರಣ ಲೈಂಗಿಕತೆಯ ಬಗ್ಗೆ ಉತ್ಸಾಹ ಹೆಚ್ಚಾಗುತ್ತದೆಯಂತೆ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...