Kannada Duniya

ಹದಿಹರೆಯದಲ್ಲಿ ಲೈಂಗಿಕತೆ ಹೊಂದುವುದು ಅಪಾಯಕಾರಿಯಂತೆ

ಮದುವೆಯಾದ ದಂಪತಿಗಳಿಗೆ ಮಾತ್ರವಲ್ಲ, ಇತ್ತೀಚಿನ ದಿನಗಳಲ್ಲಿ ಕಾಲೇಜಿಗೆ ಹೋಗುವ ಹುಡುಗ ಹುಡುಗಿಯರಿಗೆ ಲೈಂಗಿಕತೆಯ ಬಗ್ಗೆ ಹೆಚ್ಚು ಆಸಕ್ತಿ ಇರುತ್ತದೆ. ಹಾಗಾಗಿ ಅವರು ಈ ಸಮಯದಲ್ಲಿ ಲೈಂಗಿಕತೆಯನ್ನು ಹೊಂದುತ್ತಾರೆ. ಆದರೆ ಇದು ಗಂಭೀರ ಸಮಸ್ಯೆಗಳಿಗೆ ಕಾರಣವಾಗುತ್ತದೆಯಂತೆ.

ಹದಿಹರೆಯದ ವಯಸ್ಸಿನಲ್ಲಿ ಲೈಂಗಿಕತೆ ಹೊಂದುವುದರಿಂದ ಗರ್ಭಕಂಠದ ಕ್ಯಾನ್ಸರ್ ನ ಅಪಾಯವು ಹೆಚ್ಚಾಗುತ್ತದೆಯಂತೆ. ಯಾಕೆಂದರೆ ಲೈಂಗಿಕತೆಯಿಂದ ಮಹಿಳೆಯರ ದೇಹದಲ್ಲಿ ಲೈಂಗಿಕವಾಗಿ ಹರಡುವ ವೈರಸ್ ಗಳು ಹೆಚ್ಚಾಗುತ್ತದೆಯಂತೆ. ಇದು ಕ್ಯಾನ್ಸರ್ ಗೆ ಕಾರಣವಾಗುತ್ತದೆಯಂತೆ.

ಅಲ್ಲದೇ ಹದಿ ಹರೆಯದವರಲ್ಲಿ ಲೈಂಗಿಕತೆಯ ಬಗ್ಗೆ ಯಾವುದೇ ತಿಳುವಳಿಕೆ ಇರುವುದಿಲ್ಲ. ಹಾಗಾಗಿ ಅವರು ಈ ವಯಸ್ಸಿನಲ್ಲಿ ಲೈಂಗಿಕತೆಯನ್ನು ಹೊಂದಿದ್ದರೆ ಇದರಿಂದ ಅವರು ಗರ್ಭಧರಿಸುವ ಸಂಭವವಿರುತ್ತದೆಯಂತೆ .

ಹದಿಹರೆಯದಲ್ಲಿ ಲೈಂಗಿಕತೆಯನ್ನು ಹೊಂದಿದ್ದರೆ ಮೆದುಳಿನ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆಯಂತೆ. ಇದರಿಂದ ಮೆದುಳಿನ ಬೆಳವಣಿಗೆ ಕುಂಠಿತವಾಗುತ್ತದೆಯಂತೆ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...