Kannada Duniya

ಲೈಂಗಿಕತೆ ಹೊಂದಿಲ್ಲದಿದ್ದರೆ ದೇಹದಲ್ಲಿ ಈ ಸಮಸ್ಯೆ ಕಾಡುತ್ತದೆಯಂತೆ

ಹೆಚ್ಚಿನ ಜನರಿಗೆ ಲೈಂಗಿಕತೆಯ ಬಗ್ಗೆ ಆಸಕ್ತಿ ಇರುತ್ತದೆ. ಆದರೆ ಕೆಲವರಿಗೆ ಈ ಬಗ್ಗೆ ಆಸಕ್ತಿ ಇರುವುದಿಲ್ಲ. ಹಾಗಾಗಿ ಅವರು ಲೈಂಗಿಕತೆಯನ್ನು ಹೊಂದಲು ಬಯಸುವುದಿಲ್ಲ. ಆದರೆ ಲೈಂಗಿಕತೆ ದೇಹದ ಆರೋಗ್ಯಕ್ಕೆ ಒಳ್ಳೆಯದು. ಹಾಗಾಗಿ ಲೈಂಗಿಕತೆಯನ್ನು ಹೊಂದಿಲ್ಲದವರ ದೇಹದಲ್ಲಿ ಈ ಸಮಸ್ಯೆಗಳು ಕಂಡುಬರುತ್ತದೆಯಂತೆ.

ಲೈಂಗಿಕತೆ ಹೊಂದಿಲ್ಲವಾದರೆ ದೇಹದಲ್ಲಿ ಸಂತೋಷದ ಹಾರ್ಮೋನ್ ಬಿಡುಗಡೆ ಕಡಿಮೆಯಾಗಿ ಒತ್ತಡಕ್ಕೆ ಒಳಗಾಗುತ್ತೀರಿ. ಇದರಿಂದ ಕಿರಿಕಿರಿ, ನಿದ್ರಾಹೀನತೆ ಮುಂತಾದ ಸಮಸ್ಯೆಗಳು ಕಾಡುತ್ತದೆಯಂತೆ.

ಇದು ನಿಮ್ಮ ಪ್ರತಿರಕ್ಷಣಾ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತದೆ. ಇದರಿಂದ ನೀವು ಬೇಗನೆ ಅನಾರೋಗ್ಯಕ್ಕೆ ಒಳಗಾಗುತ್ತೀರಿ.

ಲೈಂಗಿಕತೆ ಹೊಂದಿಲ್ಲದಿದ್ದರೆ ನೀವು ಅತಿಯಾದ ಆಲೋಚನೆಯಲ್ಲಿ ತೊಡಗುತ್ತೀರಿ. ಅಲ್ಲದೇ ಲೈಂಗಿಕತೆಯೂ ಚರ್ಮದ ಮೇಲೂ ಪರಿಣಾಮ ಬೀರುತ್ತದೆಯಂತೆ. ಇದು ದೇಹದಲ್ಲಿ ಸಂತೋಷದ ಹಾರ್ಮೋನ್ ಮಟ್ಟವನ್ನು ಹೆಚ್ಚಿಸುತ್ತದೆ. ಇದರಿಂದ ನಿಮ್ಮ ಚರ್ಮ ಹೊಳೆಯುತ್ತದೆಯಂತೆ.

 


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...