ಅಲೋವೆರಾ ಸಾವಿರಾರು ಔಷಧೀಯ ಗುಣಗಳನ್ನು ಹೊಂದಿದೆ. ಇದನ್ನು ಆಯುರ್ವೇದದಲ್ಲೂ ಕೂಡ ಮದ್ದುಗಳನ್ನು ತಯಾರಿಸಲು ಬಳಸುತ್ತಿದ್ದರು. ಹಾಗಾಗಿ ಇದು ಆರೋಗ್ಯಕ್ಕೆ ಉತ್ತಮ. ಆದರೆ ಇದನ್ನು ಅತಿಯಾಗಿ ಸೇವಿಸಿದರೆ ಹಲವು ಆರೋಗ್ಯ ಸಮಸ್ಯೆಗಳು ಕಾಡುತ್ತವೆ. *ಅಲೊವೆರಾದಲ್ಲಿರುವ ಅಂಶ ಅಲರ್ಜಿಗೆ ಕಾರಣವಾಗುತ್ತದೆ. ಹಾಗಾಗಿ ಇದರಿಂದ ಹೊಟ್ಟೆಯ... Read More