Kannada Duniya

ಆಮ್ಲಜನಕ

ದೇಹದಲ್ಲಿ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಿದೆ ಎಂಬುದನ್ನು ನೀವು ಪತ್ತೆ ಹಚ್ಚಬಹುದು. ಅದು ಹೇಗೆಂದಿರಾ? ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚುವುದರಿಂದ ಮಧುಮೇಹ ಹಾಗೂ ಹೃದಯಘಾತದ ಲಕ್ಷಣಗಳು ಕಾಣಿಸಿಕೊಳ್ಳುವ ಸಂಭವ ಜಾಸ್ತಿ. ಚಳಿಗಾಲದಲ್ಲಿ ಪಾದಗಳು ತಣ್ಣಗಾಗುವುದು ಸಾಮಾನ್ಯ. ಆದರೆ ಬೇಸಿಗೆ ಸಮಯದಲ್ಲೂ ನಿಮ್ಮ ಪಾದಗಳು ತಣ್ಣಗಾಗುತ್ತಿವೆ... Read More

ಪಾರ್ಲರ್ ಗಳಲ್ಲಿ ಫೇಶಿಯಲ್ ಮಾಡುವಾಗ ಮುಖಕ್ಕೆ ಸ್ಟೀಮ್ ಅನ್ನು ಕೊಡುತ್ತಾರೆ. ಇದರಿಂದ ಚರ್ಮದ ರಂಧ್ರಗಳು ತೆರೆದುಕೊಳ್ಳುತ್ತದೆ. ಇದರಿಂದ ಚರ್ಮದ ರಂಧ್ರಗಳನ್ನು ಸ್ವಚ್ಛಗೊಳಿಸಬಹುದು. ಆದರೆ ಚರ್ಮಕ್ಕೆ ಸ್ಟೀಮ್ಅನ್ನು ನೀಡುವುದು ಉತ್ತಮವೇ? ಎಂಬುದನ್ನು ತಿಳಿಯಿರಿ. ಸ್ಟೀಮ್ ತೆಗೆದುಕೊಳ್ಳುವುದರಿಂದ ಮುಖದ ಆಯಾಸ ನಿವಾರಣೆಯಾಗುತ್ತದೆ. ಇದು ರಕ್ತಪರಿಚಲನೆಯನ್ನು... Read More

ಕೂದಲು ಮಹಿಳೆಯರ ಸೌಂದರ್ಯವನ್ನು ಹೆಚ್ಚಿಸುತ್ತದೆ. ಹಾಗಾಗಿ ಮಹಿಳೆಯರು ಉದ್ದವಾದ ಕೂದಲನ್ನು ಹೊಂದಲು ಬಯಸುತ್ತಾರೆ. ಹಾಗಾಗಿ ಕೂದಲಿಗೆ ಹಲವು ಬಗೆಯ ಶಾಂಪೂಗಳನ್ನು ಬಳಸುತ್ತಾರೆ. ಅದರ ಬದಲು ಸೋರೆಕಾಯಿಯ ಹೇರ್ ಮಾಸ್ಕ್ ಅನ್ನು ಬಳಸಿ. ಸೋರೆಕಾಯಿಯಲ್ಲಿ ವಿಟಮಿನ್ ಬಿ ಮತ್ತು ಸಿ ಕಂಡುಬರುತ್ತದೆ. ಇದು... Read More

ನಮ್ಮ ಕೆಟ್ಟ ಆಹಾರ ಪದ್ಧತಿಯಿಂದ ಹಲವರು ಚರ್ಮ ಮತ್ತು ಕೂದಲಿನ ಸಮಸ್ಯೆಗೆ ಒಳಗಾಗುತ್ತಾರೆ. ಇದರಿಂದ ನಿಮ್ಮ ಚರ್ಮ ಕಾಂತಿ ಕಳೆಗುಂದುತ್ತದೆ. ಮತ್ತು ಕೂದಲಿಗೆ ಪೋಷಣೆ ದೊರಕದೆ ಕೂದಲು ಉದುರುತ್ತದೆ. ಹಾಗಾಗಿ ನಿಮ್ಮ ಕೂದಲನ್ನು ಆರೋಗ್ಯವಾಗಿಟ್ಟುಕೊಳ್ಳಲು ಈ ಯೋಗಾಸನ ಮಾಡಿ. ಬಿಡುವಿಲ್ಲದ ಜೀವನಶೈಲಿಯಲ್ಲಿ... Read More

ಕೆಲವರು ಧೂಮಪಾನ ಮಾಡುತ್ತಾರೆ. ಇದನ್ನು ಅವರು ಚಟವಾಗಿಸಿಕೊಂಡಿದ್ದಾರೆ. ಇದು ಆರೋಗ್ಯಕ್ಕೆ ಹಾನಿಕಾರಕವಾಗಿದೆ. ಇದರಿಂದ ಹಲವಾರು ಗಂಭೀರ ಆರೋಗ್ಯ ಸಮಸ್ಯೆಗಳು ಕಾಡುತ್ತದೆ. ಅಲ್ಲದೇ ಇದು ಚರ್ಮದ ಮೇಲೆ ಪರಿಣಾಮವನ್ನು ಬೀರುತ್ತದೆ. ಇದರಲ್ಲಿ ಅನೇಕ ರಾಸಾಯನಿಕಗಳಿದ್ದು, ಇದು ಕಾಲಜನ್ ಮತ್ತು ಎಲಾಸ್ಟಿನ್ ಮೇಲೆ ಪರಿಣಾಮ... Read More

ನಮ್ಮ ಕೆಟ್ಟ ಆಹಾರ ಪದ್ಧತಿಯಿಂದ ಹೆಚ್ಚಿನ ಜನರು ರಕ್ತಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದರಿಂದ ಹಲವು ಆರೋಗ್ಯ ಸಮಸ್ಯೆಗಳು ಕಾಡುತ್ತದೆ. ಹಾಗಾಗಿ ನಿಮ್ಮ ದೇಹದಲ್ಲಿ ರಕ್ತಹೀನತೆ ಸಮಸ್ಯೆಯನ್ನು ಹೋಗಲಾಡಿಸಲು ಈ ಯೋಗಾಸನ ಮಾಡಿ. ಸೂರ್ಯ ಭೇದನ ಪ್ರಾಣಾಯಾಮ: ಇದನ್ನು ನಿಯಮಿತವಾಗಿ ಮಾಡಿದರೆ ದೇಹದಲ್ಲಿ... Read More

ಬೇಸಿಗೆ ಕಾಲದಲ್ಲಿ ನಮ್ಮ ಇಡೀ ದೇಹ ಬಿಸಿಯಾಗಿರುತ್ತದೆ. ಯಾಕೆಂದರೆ ವಾತಾವರಣದಲ್ಲಿ ಉಷ್ಣತೆ ಹೆಚ್ಚಾಗಿರುತ್ತದೆ. ಇದರಿಂದ ನಮ್ಮ ದೇಹದ ಉಷ್ಣತೆ ಕೂಡ ಹೆಚ್ಚಾಗುತ್ತದೆ. ಆದರೆ ಇಂತಹ ಸಮಯದಲ್ಲೂ ಕೆಲವರ ಪಾದಗಳು ತಣ್ಣಗಿರುತ್ತದೆ. ಇದಕ್ಕೆ ಕಾರಣವೇನು ಎಂಬುದನ್ನು ತಿಳಿಯಿರಿ. ದೇಹದಲ್ಲಿ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾದಾಗ... Read More

  ನಮ್ಮ ಕೆಟ್ಟ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದ ಹಲವು ಜನರು ಕೂದಲುದುರುವ ಸಮಸ್ಯೆಗೆ ಒಳಗಾಗುತ್ತಾರೆ. ಅಲ್ಲದೇ ಚಳಿಗಾಲದಲ್ಲಿ ನೆತ್ತಿಯಲ್ಲಿ ತಲೆಹೊಟ್ಟಿನ ಸಮಸ್ಯೆ ಹೆಚ್ಚಾಗಿ ಕೂದಲಿನ ಬುಡ ದುರ್ಬಲವಾಗಿ ಕೂದಲು ಉದುರುತ್ತದೆ. ಹಾಗಾಗಿ ಈ ಸಮಸ್ಯೆಯನ್ನು ನಿವಾರಿಸಲು ಈ ಯೋಗ ಮಾಡಿ.... Read More

  ಒಣದ್ರಾಕ್ಷಿ ಆರೋಗ್ಯಕ್ಕೆ ಉತ್ತಮವಾದ ಒಣಹಣ್ಣುಗಳಲ್ಲಿ ಒಂದು. ಇದರಲ್ಲಿ ಪೋಷಕಾಂಶಗಳು ಸಮೃದ್ಧವಾಗಿದೆ. ಇದರಲ್ಲಿ ಕಬ್ಬಿಣ, ಪ್ರೋಟೀನ್ ಮತ್ತು ಫೈಬರ್ ಕಂಡುಬರುತ್ತದೆ. ಆದರೆ ಮಧುಮೇಹಿಗಳು ಒಣದ್ರಾಕ್ಷಿಯನ್ನು ಸೇವಿಸಬಹುದೇ…? ಎಂಬುದನ್ನು ತಿಳಿಯಿರಿ. ತಜ್ಞರ ಪ್ರಕಾರ ಮಧುಮೇಹದಿಂದ ಬಳಲುತ್ತಿರುವವರು ಒಣದ್ರಾಕ್ಷಿಯನ್ನು ಸೇವಿಸಬಹುದಂತೆ. ಯಾಕೆಂದರೆ ಒಣದ್ರಾಕ್ಷಿ ನೈಸರ್ಗಿಕ... Read More

ನಿದ್ರೆ ಮಾಡುವಾಗ ಕೆಲವರು ಗೊರಕೆ ಹೊಡೆಯುತ್ತಾರೆ. ಇದರಿಂದ ಪಕ್ಕದಲ್ಲಿ ಮಲಗಿದ್ದವರಿಗೆ ಸಮಸ್ಯೆಯಾಗುತ್ತದೆ. ಹಾಗಾಗಿ ಈ ಗೊರಕೆ ಸಮಸ್ಯೆಯನ್ನು ನಿವಾರಿಸಿಕೊಳ್ಳುವುದು ಅವಶ್ಯಕ. ಅದಕ್ಕಾಗಿ ನೀವು ಪ್ರತಿದಿನ ಈ ಯೋಗಾಸನವನ್ನು ಅಭ್ಯಾಸ ಮಾಡಿ. ಧನುರಾಸನ : ಇದು ಒತ್ತಡ, ಆಯಾಸವನ್ನು ನಿವಾರಿಸುತ್ತದೆ. ಇದು ದೇಹದಲ್ಲಿ... Read More


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...