ಮಹಿಳೆಯರು ಗರ್ಭ ಧರಿಸಿದಾಗ ಅವರ ದೇಹದಲ್ಲಿ ಹಾರ್ಮೋನ್ ನಲ್ಲಿ ಬದಲಾವಣೆ ಆಗುತ್ತದೆ. ಹೀಗೆ ಹಲವು ಸಂದರ್ಭಗಳಲ್ಲಿ ಮಹಿಳೆಯರ ಹಾರ್ಮೋನ್ ಬದಲಾಗುತ್ತದೆ. ಆದರೆ ಮಹಿಳೆಯರ ದೇಹದಲ್ಲಿ ಈಸ್ಟ್ರೋಜನ್ ಹಾರ್ಮೋನ್ ನಲ್ಲಿ ಬದಲಾವಣೆಯಾದಾಗ ಹಲವು ಸಮಸ್ಯೆಗಳು ಕಾಡುತ್ತದೆಯಂತೆ. ಮಹಿಳೆಯರ ದೇಹದಲ್ಲಿ ಈಸ್ಟ್ರೋಜನ್ ಹಾರ್ಮೋನ್ ಮಟ್ಟ... Read More