ಒಂಟಿಯಾಗಿ ತಾಯಿ ತನ್ನ ಮಕ್ಕಳನ್ನು ಸಾಕುವುದು ಅಷ್ಟೊಂದು ಸುಲಭವಾದ ಕೆಲಸವಲ್ಲ. ಆ ವೇಳೆ ಅವಳು ಹೆಚ್ಚಿನ ಜವಾಬ್ದಾರಿ, ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಮಾನಸಿಕ ಒತ್ತಡವನ್ನು ಅನುಭವಿಸುತ್ತಾಳೆ. ಹಾಗಾಗಿ ಒಂಟಿ ತಾಯಂದಿರು ತಮ್ಮ ಮಕ್ಕಳನ್ನು ಬೆಳೆಸುವಾಗ ಯಾವೆಲ್ಲಾ ಸಮಸ್ಯೆಗಳನ್ನು ಎದುರಿಸುತ್ತಾರೆ ಎಂಬುದನ್ನು ತಿಳಿಯಿರಿ. -ಒಂಟಿ... Read More