ಬೇಳೆ ಕಾಳುಗಳಲ್ಲಿ ಹೆಚ್ಚಿನ ಪ್ರಮಾಣದ ಪೋಷಕಾಂಶಗಳಿರುತ್ತವೆ ಎಂಬುದು ಎಲ್ಲರಿಗೂ ತಿಳಿದ ಸಂಗತಿಯೇ. ಆದರೆ ಇದನ್ನು ಮಧುಮೇಹಿಗಳು ಹಾಗೂ ಕೊಲೆಸ್ಟ್ರಾಲ್ ಸಮಸ್ಯೆಯಿಂದ ಬಳಲುವವರು ಸೇವಿಸಬಹುದೇ ಎಂಬುದು ಹಲವರ ಪ್ರಶ್ನೆ. -ಇವುಗಳಲ್ಲಿ ಹೆಚ್ಚಿನ ಪ್ರಮಾಣದ ಆಂಟಿ ಆಕ್ಸಿಡೆಂಟ್ ಗಳಿರುತ್ತವೆ. ಬೇಳೆ ಕಾಳುಗಳ ಪೈಕಿ ನೀವು... Read More