ಬಾಳೆಹಣ್ಣು ಆರೋಗ್ಯಕ್ಕೆ ಉತ್ತಮ ಎಂಬುದು ಎಲ್ಲರಿಗೂ ತಿಳಿದೆ ಇದೆ. ಆದರೆ ಬಾಳೆ ಎಲೆ ಕೂಡ ಆರೋಗ್ಯಕ್ಕೆ ಅಷ್ಟೇ ಪ್ರಯೋಜನಕಾರಿಯಾಗಿದೆ. ಬಾಳೆಎಲೆಯಲ್ಲಿ ಹಲವು ಔಷಧೀಯ ಗುಣಗಳಿವೆ. ಇದನ್ನು ಆಯುರ್ವೆದದಲ್ಲಿಯೂ ಬಳಸುತ್ತಾರೆ. ಹಾಗಾದ್ರೆ ಬಾಳೆಎಲೆಯ ಪ್ರಯೋಜನವೇನು ಎಂಬುದನ್ನು ತಿಳಿದುಕೊಳ್ಳೋಣ. – ಮಹಿಳೆಯರು ಕೆಲವು ಚರ್ಮದ... Read More