ಹಿಂದೂ ಧರ್ಮದಲ್ಲಿ ಪೂಜೆ ಮಾಡುವಾಗ ಮಂತ್ರಗಳನ್ನು ಪಠಿಸುತ್ತಾರೆ. ಇದರಿಂದ ವ್ಯಕ್ತಿ ತನ್ನ ಜೀವನದಲ್ಲಿ ಏಳಿಗೆಯನ್ನು ಕಾಣಬಹುದು ಎಂದು ಹೇಳುತ್ತಾರೆ. ಮಂತ್ರಗಳಿಲ್ಲದೇ ಯಾವುದೇ ಶುಭ ಕಾರ್ಯ, ದೇವರ ಕೆಲಸಗಳು ನಡೆಯುವುದಿಲ್ಲ. ಆದರೆ ಈ ಮಂತ್ರಗಳನ್ನು ಜಪಿಸುವಾಗ ಕೆಲವು ನಿಯಮಗಳಿವೆ. ಅವುಗಳನ್ನು ತಪ್ಪದೇ ಪಾಲಿಸಬೇಕು.... Read More